• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಲುಷಿತ ನೀರು ದುರಂತ ಮರುಕಳಿಸಿದರೆ ಸಿಇಓ ಸಸ್ಪೆಂಡ್​ : ಸಿಎಂ ಸಿದ್ದರಾಮಯ್ಯ ಖಡಕ್​ ವಾರ್ನಿಂಗ್​

Any Mind by Any Mind
June 12, 2023
in ಕರ್ನಾಟಕ
0
ಕಲುಷಿತ ನೀರು ದುರಂತ ಮರುಕಳಿಸಿದರೆ ಸಿಇಓ ಸಸ್ಪೆಂಡ್​ : ಸಿಎಂ ಸಿದ್ದರಾಮಯ್ಯ ಖಡಕ್​ ವಾರ್ನಿಂಗ್​
Share on WhatsAppShare on FacebookShare on Telegram

ಬೆಂಗಳೂರು : ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಮರು ಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಡೆಯ ಎಚ್ಚರಿಕೆ ನೀಡಿದರು.ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ವೇಳೆ ಈ ಎಚ್ಚರಿಕೆ ನೀಡಿದರು.

ADVERTISEMENT

ಮೊದಲ ಅನಾಹುತ ಸಂಭವಿಸಿದಾಗಲೇ ಏಕೆ ಎಚ್ಚೆತ್ತುಕೊಳ್ಳಲಿಲ್ಲ ? ಮತ್ತೆ ಘಟನೆ ಮರುಕಳಿಸಿದೆ. ನೀವು ಏನ್ ಮಾಡ್ತಾ ಇದೀರಿ? ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಅಧ್ಯಯನ ನಡೆಸಿ ಮತ್ತೆ ಕಲುಷಿತ ನೀರಿನ ಅನಾಹುತ ಆಗಬಾರದು. ಮತ್ತೆ ಮರುಕಳಿಸಿದರೆ ನೀವೇ ಹೊಣೆ ಆಗುತ್ತೀರಿ. ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೊಪ್ಪಳ ಜಿಲ್ಲೆ ಸೇರಿ ಎಲ್ಲೆಲ್ಲಿ ಕಲುಷಿತ ನೀರು ಕುಡಿದು ಜನರ ಆರೋಗ್ಯ ಮತ್ತು ಜೀವಕ್ಕೆ ಸಮಸ್ಯೆ ಆಗಿದೆಯೊ ಆ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.ಈಗಾಗಲೇ ಸ್ಥಳೀಯವಾಗಿ ತನಿಖೆ ನಡೆಯುತ್ತಿದೆ. ಬೆಂಗಳೂರು ಕೇಂದ್ರದಿಂದಲೂ ತಂಡವನ್ನು ಕಳುಹಿಸಿ ತನಿಖೆ ನಡೆಸಲಾಗುವುದು. ಎರಡೂ ವರದಿಗಳು ಬಂದ ಬಳಿಕ ತಪ್ಪಿತಸ್ಥರನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿಗಳು ಮುಖ್ಯಮಂತ್ರಿಗಳಿಗೆ ತಿಳಿಸಿದರು.ಸಭೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಅವರು ಉಪಸ್ಥಿತರಿದ್ದರು.

Tags: BangaloreCM Home Office KrishnaCM SiddaramaiahKoppala
Previous Post

ಫ್ರೀ ಟಿಕೆಟ್​ ನೀಡಿದ ಸಿದ್ದರಾಮಯ್ಯ ಆಯಸ್ಸು ವೃದ್ಧಿಸಲಿ : ಬಸ್​ ನಮಸ್ಕರಿಸಿದ ಅಜ್ಜಿಯ ಸಂತಸದ ಮಾತು

Next Post

ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧ, ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ : ಸಿಎಂ ಸಿದ್ದರಾಮಯ್ಯ

Related Posts

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

by ಪ್ರತಿಧ್ವನಿ
February 8, 2026
0

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Next Post
ಕಲುಷಿತ ನೀರು ದುರಂತ ಮರುಕಳಿಸಿದರೆ ಸಿಇಓ ಸಸ್ಪೆಂಡ್​ : ಸಿಎಂ ಸಿದ್ದರಾಮಯ್ಯ ಖಡಕ್​ ವಾರ್ನಿಂಗ್​

ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧ, ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!