• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಪ್ರತಿಧ್ವನಿ by ಪ್ರತಿಧ್ವನಿ
April 9, 2025
in Top Story, ಕರ್ನಾಟಕ, ಸ್ಟೂಡೆಂಟ್‌ ಕಾರ್ನರ್
0
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
Share on WhatsAppShare on FacebookShare on Telegram

ರಾಜ್ಯದಲ್ಲಿ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟ ಹಿನ್ನಲೆಯಲ್ಲಿ ಪರೀಕ್ಷೆಯಲ್ಲಿ ಅನುತ್ತಿರ್ಣ ಆಗಿದ್ದಕ್ಕೆ ಬೇಸರಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ಕುಡಿನೀರುಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೃಪಾ ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT
Nikhil Kumaeaswamy: ಬಿಜೆಪಿ ನಾಯಕರಿಗೆ‌ ಮೋದಿ ಮುಖಭಂಗ ಮಾಡಿದ್ರಾ..! #bjpprotest #bjp #modi #pratidhvani

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಚಂದ್ರಶೇಖರಪ್ಪ, ವೀಣಾ ದಂಪತಿಯ ಒಬ್ಬಳೇ ಮಗಳು ಕೃಪಾ. ದಾವಣಗೆರೆಯ ಪುಷ್ಪಾ ಮಹಲಿಂಗಪ್ಪ ಕಾಲೇಜಲ್ಲಿ ಓದಿದ್ದ ಕೃಪಾ. ವಿಜ್ಞಾನ ವಿಭಾಗದಲ್ಲಿ ಎರಡು ವಿಷಗಳಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ. ಮಗಳ ಸಾವಿನಿಂದ ಮುಗಿಲು ಮುಟ್ಟಿದ ಪೋಷಕರ ಆಕ್ರಂದ‌ನ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹಾವೇರಿಯಲ್ಲಿ ಪರೀಕ್ಷೆಯಲ್ಲಿ ಪೈಲ್ ಆಗಿದಕ್ಕೆ ವಿದ್ಯಾರ್ಥಿನಿ‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆ ಹೀರೆಕೆರೂರ ತಾಲೂಕಿನ ಚಿನ್ನಮುಳುಗುಂದ ಗ್ರಾಮದ ಕಾವ್ಯ ಬಸಪ್ಪ ಲಮಾಣಿ (18) ಆತ್ಮಹತ್ಯೆ ಒಳಗಾದ ವಿದ್ಯಾರ್ಥಿನಿ. ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ ಕಾವ್ಯ. ಭೌತಶಾಸ್ತ್ರ, ರಸಾಯನಿಕ ಶಾಸ್ತ್ರ, ಜೀವಶಾಸ್ತ್ರ, ಗಣಿತದಲ್ಲಿ ಫೇಲ್ ಆಗಿದ್ದ ಕಾವ್ಯ. ಇದೇ ವಿಚಾರಕ್ಕೆ ಮನನೊಂದು ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯ ಹಾಲ್​ನಲ್ಲಿದ್ದ ಕಬ್ಬಿಣ ಹುಕ್ಕಿಗೆ ಸೀರೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..

ಈ ಬಾರಿ ಫೇಲಾದವರು ಆತ್ಮಹತ್ಯೆ ಮಾಡಿಕೊಳ್ಳುವುದು ಬೇಡ.. ಅನುತ್ತೀರ್ಣ ಆದವರ ಜೊತೆಗೆ ಕಡಿಮೆ ಅಂಕ ಬಂದಿದೆ ಎನ್ನುವ ಆತಂಕದಲ್ಲಿ ಇರುವ ವಿದ್ಯಾರ್ಥಿಗಳಿಗೆ ಮುಂದೆ ಇನ್ನೂ ಎರಡು ಬಾರಿ ಪರೀಕ್ಷೆ ಬರೆಯಲು ಅವಕಾಶವಿದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಉತ್ತೇಜಿಸುವ ಉದ್ದೇಶದಿಂದಲೇ ಈ ವರುಷ ಪರೀಕ್ಷಾ ಶುಲ್ಕ ರದ್ದು ಮಾಡಲಾಗಿದೆ. ಪರೀಕ್ಷೆಯಲ್ಲಿ ಫೇಲಾದವರಿಗೆ ಮತ್ತೆರಡು ಪರೀಕ್ಷೆ ಬರೆಯಲು ಅವಕಾಶವಿದೆ. ಭಯಬೇಡ ಎಂದಿದ್ದಾರೆ ಶಿಕ್ಷಣ ಸಚಿವರು.

ದ್ವಿತೀಯ ಪಿಯುಸಿಯಲ್ಲಿ ಪಾಸ್​​ ಆದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೊಸ್ಟ್​ ಮಾಡಿರುವ ಅವರು, ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ.ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣು ಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೆ ಸ್ಪೂರ್ತಿಯಾಗಲಿ ಎಂದಿದ್ದಾರೆ. ಇನ್ನು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ ಅಂತ ಪೊಸ್ಟ್ ಮಾಡಿದ್ದಾರೆ.

Tags: actor sudeep meets cm siddaramaiahactor sudeep meets siddaramaiahCM Siddaramaiahcm siddaramaiah about internal reservationcm siddaramaiaha talks about civil servantsdk shivakumar takes on siddaramaiahg parameshwara on cm siddaramaiahhikes on essentialssiddaramaiahSiddaramaiah CMsiddaramaiah delhisiddaramaiah on dk shivakumarsiddaramaiah talks about civil workerssiddaramaiah to visit delhisiddaramaiah wins
Previous Post

ಚಿಗುರುತ್ತಿರುವ ಕಾವ್ಯದ ʼ ಹೊನಲುʼ

Next Post

ಪವನ್ ಕಲ್ಯಾಣ್ ಕಿರಿಯ ಮಗ ಮಾರ್ಕ್ ಕಲ್ಯಾಣ್ ಹೇಗಿದ್ದಾನೆ ಈಗ..?

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post

ಪವನ್ ಕಲ್ಯಾಣ್ ಕಿರಿಯ ಮಗ ಮಾರ್ಕ್ ಕಲ್ಯಾಣ್ ಹೇಗಿದ್ದಾನೆ ಈಗ..?

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada