• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಟಿಬಿ ಡ್ಯಾಂಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ..

ಕೃಷ್ಣ ಮಣಿ by ಕೃಷ್ಣ ಮಣಿ
September 21, 2024
in Top Story, ರಾಜಕೀಯ, ವಿಶೇಷ
0
ನಾಳೆ ಟಿಬಿ ಡ್ಯಾಂಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ..
Share on WhatsAppShare on FacebookShare on Telegram

ADVERTISEMENT

ತುಂಗಭದ್ರಾ ಜಲಾಶಯಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ ಮಾಡಲಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆಗೆ ಸಿದ್ದತೆ ಮಾಡಿಕೊಳ್ತಿದ್ದಾರೆ ಅಧಿಕಾರಿಗಳು. ರಸ್ತೆ, ಕಟ್ಟಡಗಳಿಗೆ ತೇಪೆ ಹಚ್ಚುವ ವರ್ಕ್ ಶುರು ಆಗಿದೆ. ಮುನಿರಾಬಾದ್‌ನಲ್ಲಿರುವ ನೀರಾವರಿ ಇಲಾಖೆಯ ಕಟ್ಟಡ, ಜಲಾಶಯದ ಭಾಗದಲ್ಲಿ ಸುಣ್ಣ ಬಣ್ಣ ಹೊಡೆಯಲಾಗ್ತಿದೆ. ಮುನಿರಾಬಾದ್‌ನ ರಸ್ತೆ ಗುಂಡಿ ಮುಚ್ಚುವ ಕಾರ್ಯವೂ ನಡೆಯುತ್ತಿದೆ. ಜಲಾಶಯದ ಭಾಗದ ರಸ್ತೆಗಳಿಗೆ ಡಾಂಬರ್ ಭಾಗ್ಯ ಸಿಗ್ತಿದೆ.

ಇತ್ತೀಚಿಗಷ್ಟೇ ಟಿಬಿ ಡ್ಯಾಂನ 19ನೇ ಗೇಟ್‌ ಕಿತ್ತು ಹೋಗಿತ್ತು. ಆ ಬಳಿಕ ಸಾಕಷ್ಟು ನೀರು ನದಿಗೆ ಹರಿದು ಹೋಗಿತ್ತು. ಆ ಬಳಿಕ ಹರಿವ ನೀರಿನಲ್ಲೇ ಡ್ಯಾಂಗೆ ಗೇಟ್‌ ಅಳವಡಿಸುವ ಕೆಲಸ ನಡೆದಿತ್ತು. ಯಶಸ್ವಿ ಕೂಡ ಆಗಿತ್ತು. ಇದೀಗ ಮತ್ತೆ ತುಂಗಾಭದ್ರಾ ಡ್ಯಾಂ ತುಂಬಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಎರಡನೇ ಬಾರಿಗೆ ಡ್ಯಾಂ ತುಂಬಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

Tags: BJPCM Siddaramaiahcm siddaramaiah latest newscm siddaramaiah newscm siddaramaiah speechcm siddaramaiah today newscm siddaramaiah visits tb damCongress Partygate of tungabhadra dam breaks releasing massive waterkoppala dammassive outflow from tungabhadra damsiddaramaiahsiddaramaiah visit tb damTungabhadra Damtungabhadra dam 19th gate chain breakstungabhadra dam newstungabhadra dam suffers major damageಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಟಾಟಾ ಕೈಗಟಕುವ ಬೆಲೆಯಲ್ಲಿ ಭರ್ಜರಿ 270 km ಮೈಲೇಜ್ ಕೊಡುವ ಎಲೆಕ್ನಿಕ್ ಬೈಕ್ ಬಿಡುಗಡೆಗೊಳಿಸಲು ಸಕಲ ಸಿದ್ಧತೆ

Next Post

ರಸ್ತೆಗುಂಡಿ ದುರಸ್ಥಿ ಪರಿಶೀಲನೆಗೆ ರಾತ್ರಿ ಸಿಟಿ ರೌಂಡ್ಸ್ ಮಾಡಲಿದ್ದೇನೆ:ಡಿಕೆ ಶಿವಕುಮಾರ್

Related Posts

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ರಾಜಕೀಯ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

by ಪ್ರತಿಧ್ವನಿ
March 3, 2026
0

ಫೋನ್ ಕದ್ದಾಲಿಕೆ ಆರೋಪದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ...

Read moreDetails
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
Next Post

ರಸ್ತೆಗುಂಡಿ ದುರಸ್ಥಿ ಪರಿಶೀಲನೆಗೆ ರಾತ್ರಿ ಸಿಟಿ ರೌಂಡ್ಸ್ ಮಾಡಲಿದ್ದೇನೆ:ಡಿಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!