• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಜೆಟ್‌ನಲ್ಲಿ ಇಂಧನ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಮಹತ್ವ ಕೊಡುಗೆ..!

ಪ್ರತಿಧ್ವನಿ by ಪ್ರತಿಧ್ವನಿ
March 7, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯು (gruha jyothi) ಈಗಾಗಲೇ ಯಶಸ್ವಿಯಾಗಿದೆ.

ADVERTISEMENT

ಉಚಿತ ವಿದ್ಯುತ್‌ ನೀಡುವ ಯೋಜನೆ ಇದಾಗಿದ್ದು ರಾಜ್ಯದ ಬಹುತೇಕ ಕುಟುಂಬಗಳು ಇದರ ಫಲ ಪಡೆದುಕೊಳ್ಳುತ್ತಿವೆ. ಸದ್ಯ 16ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಗೃಹಜ್ಯೋತಿ ( Gruha jyothi ) ಯೋಜನೆಗಾಗಿ ಹೆಚ್ಚುವರಿ ಅನುದಾನ ಮೀಸಲಿಟ್ಟಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಬಂದ ಮೇಲೆ 5 ಗ್ಯಾರಂಟಿಗಳಲ್ಲಿ ಗೃಹಜ್ಯೋತಿ ಯೋಜನೆಯು ಒಂದಾಗಿತ್ತು. 200 ಯೂನಿಟ್ ಒಳಗೆ ಯಾರು ವಿದ್ಯುತ್ ಅನ್ನು ಬಳಕೆ ಮಾಡುತ್ತಾರೋ ಅವರು ಬಿಲ್ ಪಾವತಿ ಮಾಡುವಂತಿಲ್ಲ. ಇದಕ್ಕೆ ಸರ್ಕಾರವೇ ಹಣ ಸಂದಾಯ ಮಾಡುತ್ತದೆ. ಹೀಗಾಗಿಯೇ 2025ರ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅನುದಾನ ತೆಗೆದಿರಿಸಿದ್ದಾರೆ.

Siddaramaiah: ಬಜೆಟ್‌ ಮಂಡನೆ ವೇಳೆ ಶಾಕ್‌ ಆದ ಸ್ಫೀಕರ್‌, ಸಿಎಂ ಸಿದ್ದರಾಮಯ್ಯ..! #speakerkhadar

ಸಿಎಂ ಸಿದ್ಧರಾಮಯ್ಯ ಅವರು ಜನಪ್ರಿಯ ಯೋಜನೆ ಗೃಹಜ್ಯೋತಿ ಯೋಜನೆಗೆ ಹೆಚ್ಚುವರಿಯಾಗಿ ಅನುದಾನ ಮೀಸಲಿಟ್ಟಿದ್ದಾರೆ. ಕಳೆದ ವರ್ಷದ ಮುಂಗಡಪತ್ರದಲ್ಲಿ 9,657 ಕೋಟಿ ಮೀಸಲು ಇಟ್ಟಿದ್ದರು. ಅದರಂತೆ ಈ ಬಾರಿಯೂ 10,100 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದಾರೆ. 200 ಯೂನಿಟ್ ಒಳಗೆ ವಿದ್ಯುತ್ ಬಳಕೆ ಮಾಡುವವರ ಹಣವನ್ನು ಸರ್ಕಾರವೇ ಪಾವತಿ ಮಾಡಲಿದೆ.

Tags: 2025 budgetapply for gruha jyothi schemeCM Siddaramaiah‌Energy Departmentfree currentgruha jyothigruha jyothi newsGruha Jyothi Schemegruha jyothi scheme detailsgruha jyothi scheme karnatakaKarnataka Budget
Previous Post

ಬಜೆಟ್‌ನಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ಘೋಷಣೆ ..! ಸಿಎಂ ಸಿದ್ದು ವಿರುದ್ಧ ಶಾಸಕ ಸುನೀಲ್ ಕುಮಾರ್ ಧಗಧಗ

Next Post

ಕಟ್ಟಡ ಕಾರ್ಮಿಕರು ಮತ್ತು ಕುಟುಂಬಗಳಿಗೆ ವಿಶೇಷ ನೆರವು ಘೋಷಿಸಿದ ಸಿದ್ದರಾಮಯ್ಯ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post

ಕಟ್ಟಡ ಕಾರ್ಮಿಕರು ಮತ್ತು ಕುಟುಂಬಗಳಿಗೆ ವಿಶೇಷ ನೆರವು ಘೋಷಿಸಿದ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada