• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ನಾಯಕತ್ವ ಬದಲಾವಣೆಯ ಬಗ್ಗೆ ಮಹತ್ವದ ಚರ್ಚೆಯಾಗುವ ಸಾಧ್ಯತೆಗಳಿವೆ..

ಪ್ರತಿಧ್ವನಿ by ಪ್ರತಿಧ್ವನಿ
May 25, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಮೂರು ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಯ ಜೊತೆಗೆ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ತುಮಕೂರಿನ ಸಾಧನಾ ಸಮಾವೇಶದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಇಬ್ಬರೂ ನಾಯಕರು ದೆಹಲಿಗೆ ತೆರಳುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು.

ADVERTISEMENT
DK Shivakumar on Siddaramaiah : ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಕೆಶಿ ಏನಂದ್ರು..? #pratidhvani

ಆದರೆ ಇದೀಗ ಅಧಿಕೃತವಾಗಿ ಸಿದ್ದರಾಮಯ್ಯ ದೆಹಲಿಗೆ ತೆರಳಿ ಕಾಂಗ್ರೆಸ್‌ ಪಕ್ಷದ ವರಿಷೃರನ್ನು ಭೇಟಿಯಾಗಲು ಮುಹೂರ್ತ ನಿಗದಿಯಾಗಿದೆ. ಹೀಗಾಗಿ ಇಂದು ಸಂಜೆ 7 ಗಂಟೆಗೆ ಹೆಚ್‌ಎಎಲ್‌ ವಿಮಾನ ನಿಲ್ದಾಣದದಿಂದ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಪಕ್ಷದ ಇತರ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ. ಅಲ್ಲದೆ‌ ಲೋಕಸಭೆಯ ವಿಪಕ್ಷ ನಾಯಕ ಹಾಗೂ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ : ‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

ಪ್ರಮುಖವಾಗಿ ಈಗಾಗಲೇ ದೆಹಲಿಗೆ ಬರುವಂತೆ ಸಿದ್ದರಾಮಯ್ಯಗೆ ಬುಲಾವ್‌ ಬಂದಿದ್ದು, ಹೀಗಾಗಿ ಮುಖ್ಯಮಂತ್ರಿಯವರ ದೆಹಲಿ ದಂಡಯಾತ್ರೆ ಸಾಕಷ್ಟು ಕುತೂಹಲ ಮೂಡಿಸಿದೆ.  ಇನ್ನೂ ನಾನು ದೆಹಲಿಗೆ ಹೋದಾಗ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಹೈಕಮಾಂಡ್‌ ನಾಯಕರ ಜೊತೆ ಚರ್ಚಿಸುತ್ತೇನೆ ಎಂದು ಸಿದ್ದರಾಮಯ್ಯ ಶಾಸಕರಿಗೆ ಭರವಸೆ ನೀಡಿದ್ದಾರೆ.

ಹೀಗಾಗಿ 2023ರ ಮೇ ತಿಂಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನಾಯಕತ್ವ ವಿಚಾರದಲ್ಲಿ ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿತ್ತು. ಅಂದಿನಿಂದ ಇಂದಿನವರೆಗೂ ಅದು ಬೂದಿ ಮುಚ್ಚಿದ ಕೆಂಡದಂತಿದ್ದು, ಹೀಗಾಗಿ ಅದರ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲು ವೇದಿಕೆ ಸಿದ್ಧವಾದಂತೆ ಕಂಡುಬರುತ್ತಿದೆ.

ಇತ್ತ ಸಿದ್ದರಾಮಯ್ಯ ಭೇಟಿಯಿಂದ ನಮಗೂ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಲ್ಲಿರುವ ಶಾಸಕರ ಪಾಲಿಗೂ ಈ ಭೇಟಿಯು ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಿಂದ ವಾಪಸ್‌ ಬರುವಾಗ ಸಿದ್ದರಾಮಯ್ಯ ಶಾಸಕರಿಗೆ ಹಾಗೂ ರಾಜ್ಯದ ಜನರಿಗೆ ಯಾವ ಸಂದೇಶ ಹೊತ್ತು ಬರಲಿದ್ದಾರೆ ಎಂಬುವುದು ಸದ್ಯದ ಕುತೂಹಲವಾಗಿದೆ.

Tags: bjp karnatakaCm changeCM PostCM Siddaramaiahcongress karnatakaDK ShivakumarKarnataka GovernmentRahul Gandhirandeep singh surjewalaSonia Gandhi
Previous Post

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada