• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವರ ದರ್ಶನಕ್ಕೂ ಸರತಿ ಸಾಲಿನಲ್ಲಿ ನಿಲ್ಲುವಾಕೆ ಸಿಎಂ ಸಿದ್ದರಾಮಯ್ಯ ಪತ್ನಿ: ಹೊಗಳಿದ ಡಿಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 10, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರು ಕೇಳಿಬರುತ್ತಿದ್ದಂತೇ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರ ಪರವಾಗಿ ಮಾತನಾಡಿದ್ದಾರೆ. ದೇವರ ದರ್ಶನದ ವೇಳೆಯೂ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಲ್ಲುವ ಮಹಿಳೆ ಎಂದು ಹೊಗಳಿದ್ದಾರೆ.

ADVERTISEMENT

ಸಿದ್ದರಾಮಯ್ಯ ಪತ್ನಿ ಯಾವತ್ತೂ ಅಧಿಕಾರ ದುರ್ಬಳಕೆ ಮಾಡಿಕೊಂಡವರೇ ಅಲ್ಲ.ಅವರು ಅಧಿಕಾರದಲ್ಲಿದ್ದಾಗಲೂ ದೇವರ ದರ್ಶನಕ್ಕೆ ಹೋದಾಗ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುವ ವ್ಯಕ್ತಿ. ನಮ್ಮಲ್ಲಿ ಎಷ್ಟೋ ಜನ ಇನ್ನೂ ಅವರ ಮುಖವನ್ನೇ ನೋಡಿಲ್ಲ ಎಂದು ಡಿಕೆಶಿ ಹೊಗಳಿದ್ದಾರೆ.

ಇಂತಹ ಹೆಣ್ಣಿನ ಬಗ್ಗೆ ಅಧಿಕಾರಿ ದುರುಪಯೋಗ ಆರೋಪ ಮಾಡುತ್ತೀರಲ್ಲಾ? ಈ ನಿಮ್ಮ ಪಾಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಾರ್ವತಿ ಅಮ್ಮ ಕ್ಷಮಿಸಿದರೂ ಆ ಬೆಟ್ಟದ ತಾಯಿ ಚಾಮುಂಡಿ ಕ್ಷಮಿಸಲ್ಲ ಎಂದು ಡಿಕೆ ಶಿವಕುಮಾರ್ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ.ಸಿಎಂ ಪತ್ನಿ ಪಾರ್ವತಿ ಹೆಸರಿನಲ್ಲಿ ಮುಡಾದಲ್ಲಿ ಅಕ್ರಮವಾಗಿ ಸೈಟ್ ಪಡೆಯಲಾಗಿದೆ ಎಂದು ವಿಪಕ್ಷಗಳು ಆರೋಪಿಸಿ ಈಗ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿವೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಟ್ಟಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ನಾಯಕರು ಸಿಎಂ ಬೆನ್ನಿಗೆ ನಿಂತಿದ್ದಾರೆ.

Tags: CM Siddaramaiah‌Congress PartyDCM DK Shivakumar
Previous Post

ಮಥುರಾ ಶಾಹಿ ಈದ್ಗಾ ಮಸೀದಿ ಸರ್ವೇಕ್ಷಣೆ ತಡೆ ಆದೇಶ ನವೆಂಬರ್‌ ವರೆಗೆ ವಿಸ್ತರಿಸಿದ ಸುಪ್ರೀಂ ಕೋರ್ಟ್‌

Next Post

ಕೊಪ್ಪಳ | ಅಂಗನವಾಡಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ಕಸಿದುಕೊಂಡ ವಿಡಿಯೋ ವೈರಲ್: ಇಬ್ಬರು ಅಮಾನತು

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಕೊಪ್ಪಳ | ಅಂಗನವಾಡಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ಕಸಿದುಕೊಂಡ ವಿಡಿಯೋ ವೈರಲ್: ಇಬ್ಬರು ಅಮಾನತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada