• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರೈತರಿಗೆ ಕೊಟ್ಟ ವಕ್ಫ್ ನೋಟಿಸ್ ಹಿಂಪಡೆಯಿರಿ – ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ !

Chetan by Chetan
November 3, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ರೈತರಿಗೆ ಕೊಟ್ಟ ವಕ್ಫ್ ನೋಟಿಸ್ ಹಿಂಪಡೆಯಿರಿ – ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ !
Share on WhatsAppShare on FacebookShare on Telegram

ರಾಜ್ಯದ ವಿಜಯಪುರ (Vijayapura) ಜಿಲ್ಲೆಯಲ್ಲಿ ವಕ್ಫ್ ಆಸ್ತಿ (Waqf board) ವಿವಾದದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಎದುರು ಅಖಂಡ ಕರ್ನಾಟಕ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದರು.

ADVERTISEMENT

ವಿಜಯಪುರ ಜಿಲ್ಲೆಯಲ್ಲಿ ಒಂದು ತಿಂಗಳಿಂದ ರೈತರ ಪಹಣಿಯಲ್ಲಿನ ಕಾಲಂ ನಂಬರ್ 11ರಲ್ಲಿ ವಕ್ಸ್ ಬೋರ್ಡ್ ಎಂದು ನಮೂದಿಸಿದ್ದನ್ನ ರೈತರ ಹೋರಾಟಕ್ಕೆ ಮಣಿದು ಜಿಲ್ಲಾಡಳಿತ ಪಹಣಿಯಲ್ಲಿ ತೆಗೆದು ಹಾಕಿತ್ತು. ಆ ಬಳಿಕ ರೈತರು ಧರಣಿ ಸತ್ಯಾಗ್ರಹ ಕೈಬಿಟ್ಟಿದ್ದರು.

ಇದೀಗ ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ (Cm siddaramaiah) ನಡೆಸಿದ ಸಭೆಯಲ್ಲಿ ರಾಜ್ಯದಲ್ಲಿ ವಕ್ಫ್‌ ನೋಟಿಸ್ ಹಿಂಪಡೆಯಬೇಕು ಎಂದು ಸೂಚಿಸಿದ್ದು, ಅಹೋರಾತ್ರಿ ಧರಣಿ ನಡೆಸಿದ್ದ ರೈತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

Tags: ರೈತರ ನೋಟೀಸ್ವಕ್ಫ್ ಬೋರ್ಡ್ವಕ್ಫ್ ಬೋರ್ಡ್ ಆಸ್ತಿ ವಿವಾದವಿಜಯಪುರ ವಕ್ಫ್ ವಿವಾದಸಿಎಂ ಸಿದ್ದರಾಮಯ್ಯ
Previous Post

‘ಅಣ್ತಮ್ಮನಾ’ದ ಅಚ್ಯುತ್ ಕುಮಾರ್-ಗೋಪಾಲಕೃಷ್ಣ ದೇಶಪಾಂಡೆ…ಯುವ ಪ್ರತಿಭೆ ವಿಶ್ವ ನಿರ್ದೇಶನದ ಚೊಚ್ಚಲ ಸಿನಿಮಾ ಇದು

Next Post

ಸಿಎಂಗೆ ರೈತರ ಬಗ್ಗೆ ಕಳಕಳಿ ಇದ್ದರೆ ವಕ್ಫ್ ಗೆಜೆಟ್‌ ನೊಟಿಫಿಕೇಶನ್‌ ರದ್ದುಪಡಿಸಲಿ: ಬೊಮ್ಮಾಯಿ

Related Posts

Nipah Virus: ಮತ್ತೆ ನಿಫಾ ವೈರಸ್ ಆತಂಕ: ಕರ್ನಾಟಕದಾದ್ಯಂತ ಫುಲ್‌ ಹೈ ಅಲರ್ಟ್​!
Top Story

Nipah Virus: ಮತ್ತೆ ನಿಫಾ ವೈರಸ್ ಆತಂಕ: ಕರ್ನಾಟಕದಾದ್ಯಂತ ಫುಲ್‌ ಹೈ ಅಲರ್ಟ್​!

by ಪ್ರತಿಧ್ವನಿ
February 2, 2026
0

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ನಿಫಾ ವೈರಸ್(Nipah virus) ಮತ್ತೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಘೋಷಿಸಿದೆ. ಈ ವೈರಸ್ ರಾಜ್ಯಕ್ಕೆ...

Read moreDetails
Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
Next Post

ಸಿಎಂಗೆ ರೈತರ ಬಗ್ಗೆ ಕಳಕಳಿ ಇದ್ದರೆ ವಕ್ಫ್ ಗೆಜೆಟ್‌ ನೊಟಿಫಿಕೇಶನ್‌ ರದ್ದುಪಡಿಸಲಿ: ಬೊಮ್ಮಾಯಿ

Recent News

Nipah Virus: ಮತ್ತೆ ನಿಫಾ ವೈರಸ್ ಆತಂಕ: ಕರ್ನಾಟಕದಾದ್ಯಂತ ಫುಲ್‌ ಹೈ ಅಲರ್ಟ್​!
Top Story

Nipah Virus: ಮತ್ತೆ ನಿಫಾ ವೈರಸ್ ಆತಂಕ: ಕರ್ನಾಟಕದಾದ್ಯಂತ ಫುಲ್‌ ಹೈ ಅಲರ್ಟ್​!

by ಪ್ರತಿಧ್ವನಿ
February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Nipah Virus: ಮತ್ತೆ ನಿಫಾ ವೈರಸ್ ಆತಂಕ: ಕರ್ನಾಟಕದಾದ್ಯಂತ ಫುಲ್‌ ಹೈ ಅಲರ್ಟ್​!

Nipah Virus: ಮತ್ತೆ ನಿಫಾ ವೈರಸ್ ಆತಂಕ: ಕರ್ನಾಟಕದಾದ್ಯಂತ ಫುಲ್‌ ಹೈ ಅಲರ್ಟ್​!

February 2, 2026
Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!