• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಜೆಟ್ ನಲ್ಲಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಟಕ್ಕರ್..! GST ಜಾರಿಯಿಂದ ರಾಜ್ಯಕ್ಕೆ ರಾಜಸ್ವ ನಷ್ಟ ಎಂದ ಸಿದ್ದು ..!

Chetan by Chetan
March 7, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಜೆಟ್ ನಲ್ಲಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಟಕ್ಕರ್..! GST ಜಾರಿಯಿಂದ ರಾಜ್ಯಕ್ಕೆ ರಾಜಸ್ವ ನಷ್ಟ ಎಂದ ಸಿದ್ದು ..!
Share on WhatsAppShare on FacebookShare on Telegram

ಇಂದು ದಾಖಲೆಯ 16 ನೇ ಬಜೆಟ್ ಮಂಡನೆ (16th budget) ಮಾಡಿರುವ ಸಿಎಂಸಿದ್ದರಾಮಯ್ಯ (Cm siddaramaiah) ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಟಕ್ಕರ್ ಕೊಟ್ಟಿದ್ದಾರೆ. 

ADVERTISEMENT

GST ಜಾರಿಯಿಂದ ರಾಜ್ಯಕ್ಕೆ ಆದ ರಾಜಸ್ವ ನಷ್ಟ ಸಂಪೂರ್ಣವಾಗಿ ಸರಿದೂಗಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ.  15 ನೇ ಹಣಕಾಸು ಆಯೋಗದ ಶಿಫಾರಸ್ಸಿನನ್ವಯ ರಾಜ್ಯದ ತೆರಿಗೆ ಪಾಲು ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಕೇಂದ್ರ ಸರ್ಕಾರದ ಈ ನೀತಿಯಿಂದ ರಾಜ್ಯವು ವಿತ್ತೀಯ ಕೊರತೆ ಎದುರಿಸುವಂತಾಯಿತು.ತೆರಿಗೆ ಹಂಚಿಕೆಯಲ್ಲಿ ಅತೀ ಹೆಚ್ಚು ನಷ್ಟವನ್ನು ರಾಜ್ಯ ಅನುಭವಿಸಿದೆ.ತೆರಿಗೆ  ಹಂಚಿಕೆ 23%ರಷ್ಟು ಕುಸಿತ ವಾಗಿದೆ ಎಂದು ಪರೋಕ್ಷ ಟೀಕೆ ಮಾಡಿದ್ದಾರೆ. 

Lakshmi Hebbalkar on budget 2025: ಬಜೆಟ್​ ಮಂಡನೆ ಬಳಿಕ ಮತ್ತೆ ಸಂಪುಟ ಪುನರ್​ ರಚನೆ ಆಗುತ್ತಾ? #pratidhvani

ಇದ್ರಿಂದಾಗಿ ವಾರ್ಷಿಕವಾಗಿ ಅಂದಾಜು 12 ಸಾವಿರ ಕೋಟಿ ನಷ್ಟ ಅನುಭವಿಸಬೇಕಾಯಿತು. ಇದರ ಜೊತೆಗೆ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ 5300 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಮಾತಿನಲ್ಲೇ ತಿವಿದಿದ್ದಾರೆ. 

Tags: 15 ನೇ ಹಣಕಾಸು ಆಯೋಗಆಯವ್ಯಯ 2025-26ಜಿ ಎಸ್ ಟಿತಾಜ್ಯದ ತೆರಿಗೆ ಪಾಲುತೆರಿಕೆ ಹಂಚಿಕೆಭದ್ರಾ ಮೇಲ್ದಂಡೆ
Previous Post

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್​ಗೆ ಮಂಡನೆಗೆ ಕ್ಷಣಗಣನೆ.

Next Post

ಪಶುಸಂಗೋಪನೆಗೆ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಮಹತ್ವದ ಕೊಡುಗೆ..!

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post

ಪಶುಸಂಗೋಪನೆಗೆ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಮಹತ್ವದ ಕೊಡುಗೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!