• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಗೆ ಎದುರಾಯ್ತಾ ಸಂಕಷ್ಟ ?! ಹಣಕಾಸು ಇಲಾಖೆಗೂ ಸುತ್ತಿಕೊಳ್ತಾ ವಾಲ್ಮೀಕಿ ಹಗರಣ ?!

ಪ್ರತಿಧ್ವನಿ by ಪ್ರತಿಧ್ವನಿ
July 11, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮಾಜಿ ಸಚಿವ ನಾಗೇಂದ್ರ (X minister nagendra), ಬಸನಗೌಡ ದದ್ದಲ್‌ಗೆ (Basana gowda daddal) ಬೆನ್ನಲ್ಲೇ ಸಿಎಂ (Cm) ಅಧೀನದಲ್ಲಿರುವ ಹಣಕಾಸು ಇಲಾಖೆಗೂ ಇ.ಡಿ (ED) ಶಾಕ್ ನೀಡಲಿದೆ ಎನ್ನಲಾಗ್ತಿದೆ. ನಿಗಮಕ್ಕೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಬಳಿಕ ಹಗರಣ ನಡೆದಿರೋದ್ರಿಂದ ಹಣಕಾಸು ಇಲಾಖೆಗೂ ಇ.ಡಿ ತನಿಖೆಯ ಬಿಸಿ ತಟ್ಟುವ ಸಾಧ್ಯತೆಯಿದೆ.

ADVERTISEMENT

ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (cm siddaramaiah) ಅಧೀನದಲ್ಲಿರುವ ಹಣಕಾಸು ಇಲಾಖೆ ಪಾತ್ರ ಇರೋದ್ರ ಬಗ್ಗೆ ಯಾವುದೇ ಪ್ರಮುಖ ಸಾಕ್ಷಿಗಳಿಲ್ಲ. ಆದ್ರೆ ಇ.ಡಿ ಅಧಿಕಾರಿಗಳು ಹಣಕಾಸು ಇಲಾಖೆಯತ್ತ ದೃಷ್ಟಿ ಹಾಯಿಸ್ತಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಹಣಕಾಸು ಇಲಾಖೆಯಿಂದ ಹಣ ವರ್ಗಾವಣೆಯಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಹಣಕಾಸು ಇಲಾಖೆಯಲ್ಲಿ ಅವ್ಯವಹಾರ ಆಗಿದ್ರೆ ಎಸ್‌ಐಟಿ (SIT) ನೋಡಿಕೊಳ್ಳುತ್ತೆ. ಮೂರು ಸಂಸ್ಥೆಗಳು ಈಗಾಗಲೇ ತನಿಖೆ ನಡೆಸ್ತಿವೆ. ತನಿಖೆಯ ವರದಿ ಬಂದ ಮೇಲೆ ಕ್ರಮ ತೆಗೆದುಕೊಳ್ಳೋದು. ತನಿಖಾ ಸಂಸ್ಥೆಗಳು ಪರಿಶೀಲನೆ ನಡೆಸಿ ರಿಪೋರ್ಟ್ ಕೊಡಲಿ. ಆಮೇಲೆ ಕ್ರಮ ತೆಗೆದುಕೊಳ್ತವೆ ಅಂತ ಹೇಳಿದ್ರು.

Tags: ಇ.ಡಿಎಸ್ ಐ ಟಿಮಾಜಿ ಸಚಿವ ಬಿ ನಾಗೇಂದ್ರವಾಲ್ಮೀಕಿ ನಿಗಮದ ಹಗರಣಸಿದ್ದರಾಮಯ್ಯಸಿಬಿಐಹಣಕಾಸು ಇಲಾಖೆ
Previous Post

ನಿನ್ನೆ ಒಂದೇ ದಿನ 293 ಮಂದಿಗೆ ಡೆಂಘೀ ಜ್ವರ ದೃಢ..

Next Post

ಏಯ್ ರಿಪೋರ್ಟ್ ನಂಗೆ ಬಂದಿಲ್ಲ ನಡಿ ಸಿದ್ದು ಗರಂ..

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post

ಏಯ್ ರಿಪೋರ್ಟ್ ನಂಗೆ ಬಂದಿಲ್ಲ ನಡಿ ಸಿದ್ದು ಗರಂ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada