• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಒತ್ತಡಕ್ಕೆ ಮಣಿದ ತಮಿಳುನಾಡಿನ ಮುಖ್ಯಮಂತ್ರಿಯಿಂದ ಓಎಸ್‌ಡಿ ನೇಮಕ ವಾಪಸ್‌..

ಪ್ರತಿಧ್ವನಿ by ಪ್ರತಿಧ್ವನಿ
May 13, 2026
in Top Story, ಇದೀಗ, ದೇಶ, ರಾಜಕೀಯ
0
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Share on WhatsAppShare on FacebookShare on Telegram

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಮ್ಮ ಆಪ್ತ ಜ್ಯೋತಿಷಿ ರಿಕಿ ರಾಧನ್‌ ಪಂಡಿತ್‌ ವೆಟ್ರಿವೇಲ್‌ ಅವರನ್ನು ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದರು.

ADVERTISEMENT
Girish Linganna On PM Modi’s call to global challenges : ಮೋದಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿತ್ತು..

ಇದಾದ ಬಳಿಕ ಸರ್ಕಾರಿ ವ್ಯವಸ್ಥೆಯಲ್ಲಿ ಜ್ಯೋತಿಷಿಗೆ (Astrologer) ಔಪಚಾರಿಕ ಸಲಹಾ ಹುದ್ದೆಯನ್ನು ಏಕೆ ನೀಡಲಾಗಿದೆ ಎಂದು ತಮಿಳಗ ವೆಟ್ರಿ ಕಳಗಂ (TVK) ಬೆಂಬಲಿತ ಮಿತ್ರ ಪಕ್ಷದ ನಾಯಕರು ಪ್ರಶ್ನಿಸಿದ್ದರು. ಅಲ್ಲದೇ ಈ ನೇಮಕಾತಿ ಒಪ್ಪುವಂತದ್ದಲ್ಲ ಎಂದು ಬೇಸರ ಹೊರಹಾಕಿದ್ದವು.

ಕಾಂಗ್ರೆಸ್‌ ಸಂಸದ ಶಶಿಕಾಂತ್‌ ಸೆಂಥಿಲ್‌, ಈ ನೇಮಕವನ್ನು ವಿರೋಧಿಸಿದ್ದರು. ಪ್ರಮುಖ ಹುದ್ದೆಗಳಲ್ಲಿ ಇವರಿಗೆ ಅಗ್ರಸ್ಥಾನ ಏಕೆ ನೀಡಬೇಕು? ಜೋತಿಷಿಗೆ OSD ಸ್ಥಾನ ಏಕೆ ಕೊಡಬೇಕು? ಈಗ ನನ್ನನ್ನ ಸೋಲಿಸುತ್ತೇನೆ ಎಂದು ಯಾರಾದ್ರೂ ಹೇಳಬಹುದು. ಹೀಗೆಂದ ಮಾತ್ರಕ್ಕೆ ಸರ್ಕಾರಿ ಹುದ್ದೆ ನೀಡಬಹುದೇ? ಎಂದು ವಿಜಯ್‌ ನಿರ್ಧಾರವನ್ನು ಖಂಡಿಸಿದ್ದರು.

ಇದನ್ನೂ ಓದಿ : ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಈ ನೇಮಕಾತಿ ಜಾತ್ಯತೀತ ಸರ್ಕಾರದಲ್ಲಿ ತರವಲ್ಲ. ಗೌರವಾನ್ವಿತ ಮುಖ್ಯಮಂತ್ರಿಗಳು ಇದನ್ನು ಮರುಪರಿಶೀಲಿಸಬೇಕು. ವೈಜ್ಞಾನಿಕ ದೃಷ್ಟಿಕೋನ ಬೆಳೆಸುವುದು ಸರ್ಕಾರದ ಕರ್ತವ್ಯ, ಹೊರತು ಜ್ಯೋತಿಷ್ಯವನ್ನಲ್ಲ ಎಂದು ತಮಿಳುನಾಡು ವಿಸಿಕೆ ಘಟಕದ ಪ್ರಧಾನ ಕಾರ್ಯದರ್ಶಿ ಡಿ. ರವಿಕುಮಾರ್‌ ಕಿಡಿಕಾರಿದ್ದರು.

ಇನ್ನೂ ಇಂದು ವಿಶ್ವಾಸಮತಕ್ಕೂ ಮುನ್ನ ಮಿತ್ರಪಕ್ಷಗಳು ವೆಟ್ರಿವೇಲ್‌ ನೇಮಕವನ್ನು ಟೀಕಿಸಿದ್ದವು. ಹೀಗಾಗಿ ಅಂತಿಮವಾಗಿ ವಿಪಕ್ಷಗಳು ಹಾಗೂ ಮಿತ್ರಪಕ್ಷಗಳ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ವಿಜಯ್‌ ಅವರು ಆ ನೇಮಕವನ್ನು ವಾಪಸ್‌ ಪಡೆದಿದ್ದಾರೆ.

Previous Post

BREAKING NEWS : ವಿಶ್ವಾಸಮತ ಗೆದ್ದ ಸಿಎಂವಿಜಯ್‌ : ದಳಪತಿ ಆರ್ಭಟಕ್ಕೆ ಡಿಎಂಕೆ ಸಭಾತ್ಯಾಗ

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada