• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಸಂಕಷ್ಟ ಬೆನ್ನಲ್ಲೇ ಯಲ್ಲಮ್ಮನ ಮೊರೆ ಹೋದ ಸಿಎಂ, ಪತ್ನಿ ಪಾರ್ವತಿ ಹೆಸರಲ್ಲಿ ದೇವಿಗೆ ವಿಶೇಷ ಪೂಜೆ!

ಪ್ರತಿಧ್ವನಿ by ಪ್ರತಿಧ್ವನಿ
October 13, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಳಗಾವಿ:ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಅವರ ಪತ್ನಿ ವಿರುದ್ಧ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು (Lokayukta) ಎಫ್‌ಐಆರ್ (FIR) ದಾಖಲಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಎ-1 ಆರೋಪಿಯಾಗಿದ್ದು, ಅವರ ಪತ್ನಿ ಪಾರ್ವತಿ ಅವರನ್ನು ಎ-2 ಮಾಡಲಾಗಿದೆ.

ADVERTISEMENT

ಸದ್ಯ ತನಿಖೆ ಚುರುಕುಗೊಳಿಸಿರುವ ಲೋಕಾಯುಕ್ತ ಸಾಕ್ಷ್ಯಗಳನ್ನು ಕಲೆ ಹಾಕಲು ಮುಂದಾಗಿದೆ.ಈ ನಡುವೆ ಸಿಎಂ ಸಿದ್ದರಾಮಯ್ಯ ದೇವರ ಮೊರೆ ಹೋಗಿದ್ದಾರೆ.

ಸವದತ್ತಿ ಯಲ್ಮಮ್ಮನ ಮೊರೆಹೋದ ಸಿಎಂ!.

ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿಯಲ್ಲಿರೋ ಪ್ರಸಿದ್ಧ ತೀರ್ಥ ಕ್ಷೇತ್ರ ಸವದತ್ತಿ ಯಲ್ಲಮ್ಮನ ದೇಗುಲಕ್ಕೆ ಭೇಟಿ ನೀಡಿದ್ದರು.ಈ ವೇಳೆ ದೇಗುಲದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಳಿಕ ಸಿಎಂ ವಿಶೇಷ ಪೂಜೆ ಸಲ್ಲಿಸಿದ್ರು.

ಪತ್ನಿ ಪಾರ್ವತಿ ಹೆಸರಲ್ಲೂ ಸಿದ್ದರಾಮಯ್ಯ ಪೂಜೆ!.

ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪತ್ನಿ ಹೆಸರಲ್ಲೂ ದೇವಿಗೆ ಪೂಜೆ ಸಲ್ಲಿಸಿದ್ರು. ತಮ್ಮ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅರ್ಚನೆ ಮಾಡಿಸಿದ್ದಾರೆ. ಸಿಎಂ ಪತ್ನಿ ಪಾರ್ವತಿಯವರ ಹೆಸರಿನಲ್ಲಿ ಧನಿಷ್ಠಾ ನಕ್ಷತ್ರ ನಾಮಧೇಯ ಪಾರ್ವತಿ ಎಂದು ಅರ್ಚಕರಿಗೆ ತಿಳಿಸಿ, ಪತ್ನಿ ಪರವಾಗಿ ವಿಶೇಷ ಪೂಜೆ ಸಲ್ಲಿಸಿದ್ರು.

ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರು ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದುಕೊಂಡರು. ಸಿಎಂ ಬರ್ತಿದ್ದಂತೆ ಅರ್ಚಕರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯಲ್ಲಮ್ಮ ದೇವಿಗೆ ಆರತಿ ಆಗುವವರೆಗೂ ದೇವ ಸನ್ನಿಧಾನದಲ್ಲಿಯೇ ನಿಂತು ದರ್ಶನ ಪಡೆದುಕೊಂಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯನವರು ತಾವೇ ಕುಂಕುಮ ಹಚ್ಚಿಕೊಂಡಿದ್ದಾರೆ. ಬಳಿಕ ಆರತಿ ತಟ್ಟೆಗೆ 500 ರೂಪಾಯಿ ಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯನವರಿಗೆ ನಾಗಮುದ್ರಿಕೆ ಇಟ್ಟು ಅರ್ಚಕರು ಆಶೀರ್ವಾದ ಮಾಡಿದ್ದಾರೆ. ಇನ್ನೂ ಸಿಎಂ ಜೊತೆಗೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಸಾಷ್ಟಾಂಗ ನಮಸ್ಕಾರ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಸಕ ವಿಶ್ವಾಸ್ ವೈದ್ಯ ಅವರು ಸಿಎಂ ಹಾಗೂ ಡಿಸಿಎಂಗೆ ಹಾರ ಹಾಕಿ ಶಾಲು ಹೊದಿಸಿ ಸನ್ಮಾನಿಸಿದರು.

Tags: CM Siddaramaiah‌Congress PartyDCM DK ShivakumarMinister Laxmai Hebbalkar.pooja to the goddess in the name of his wife ParvatiYallamma
Previous Post

ಬಿಜೆಪಿಯವರ ಹೋರಾಟಗಳು ನಿರಾಧಾರ:ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಯುವ ದಸರಾದಲ್ಲಿ ಅದ್ದೂರಿಯಾಗಿ ನೆರವೇರಿತು ಸಂಗೀತ ನಿರ್ದೇಶಕ ಇಳಯರಾಜ ಸಂಗೀತ ಸಂಜೆ

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post

ಯುವ ದಸರಾದಲ್ಲಿ ಅದ್ದೂರಿಯಾಗಿ ನೆರವೇರಿತು ಸಂಗೀತ ನಿರ್ದೇಶಕ ಇಳಯರಾಜ ಸಂಗೀತ ಸಂಜೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada