• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಮೋದಿ, ನಿರ್ಮಲಾ ರಾಜೀನಾಮೆ ಕೊಟ್ರೆ ಸಿಎಂ ರಾಜೀನಾಮೆ ಕೊಡ್ತಾರೆ: ಸಚಿವ ಆರ್‌.ಬಿ.ತಿಮ್ಮಾಪೂರ

ಪ್ರತಿಧ್ವನಿ by ಪ್ರತಿಧ್ವನಿ
July 21, 2024
in Uncategorized
0
ಮೋದಿ, ನಿರ್ಮಲಾ ರಾಜೀನಾಮೆ ಕೊಟ್ರೆ ಸಿಎಂ ರಾಜೀನಾಮೆ ಕೊಡ್ತಾರೆ: ಸಚಿವ ಆರ್‌.ಬಿ.ತಿಮ್ಮಾಪೂರ
Share on WhatsAppShare on FacebookShare on Telegram

ಬೀದರ್: ರಾಜ್ಯ ಸರ್ಕಾರದ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡೋದನ್ನು ಬಿಜೆಪಿ ಬಿಡಬೇಕು, ಬ್ಯಾಂಕ್‌ ಅವ್ಯವಹಾರದಲ್ಲಿ ನರೇಂದ್ರ ಮೋದಿ, ನಿರ್ಮಲಾ ಸೀತಾರಾಮನ್‌ ರಾಜೀನಾಮೆ ಕೊಟ್ಟರೆ, ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು.

ADVERTISEMENT

ನಗರದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭೇಟಿಯಾದ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ವಾಲ್ಮೀಕಿ ಹಗರಣ ವಿಚಾರವಾಗಿ ರಾಜ್ಯ ಸರ್ಕಾರ ಚುರುಕಾಗಿ ತನಿಖೆ ನಡೆಸಿದೆ. ಹಗರಣದಲ್ಲಿ ಯಾರೇ ಇರಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ರು, ಬಿಜೆಪಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿರುವದು ಹಾಸ್ಯಾಸ್ಪದ ಎಂದರು.

ಬಿಜೆಪಿಯಲ್ಲಿ ಎಲ್ಲರೂ ಸತ್ಯ ಹರಿಶ್ಚಂದ್ರರೇ ಇದ್ದಾರೆಯೇ? ಎಂದು ಪ್ರಶ್ನಿಸಿದರು. ದೇಶದಲ್ಲಿ ನಡೆಯುತ್ತಿರುವ ಬ್ಯಾಂಕ್‌ ಹಗರಣಗಳ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್‌ ಅವರ ರಾಜೀನಾಮೆ ಕೇಳಬಹುದಾ? ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಕೊಡಬೇಕು ಅಂತಾ ನಾವು ಹೇಳಬಹುದು ಅಲ್ವಾ ಎಂದು ಪ್ರಶ್ನಿಸಿದರು.

ವಾಲ್ಮೀಕಿ ಹಗರಣವನ್ನು ರಾಜ್ಯ ಸರ್ಕಾರಕ್ಕೆ ತಳ್ಳಿದ್ರೆ, ಬ್ಯಾಂಕ್‌ನಲ್ಲಿ ಭಾರೀ ಅವ್ಯವಹಾರ ನಡೆಯುತ್ತಿದೆ. ಹೀಗೆಯೇ ಬ್ಯಾಂಕ್‌ ಅವ್ಯವಹಾರ ಆಗ್ತೀವೆ, ಹಾಗಂತ ಕೇಂದ್ರ ಸರ್ಕಾರದ ಭ್ರಷ್ಟಾಚಾರ ಅಂತಾ ಹೇಳಬಹುದು ಅಲ್ವಾ, ಬ್ಯಾಂಕ್‌ ಅವ್ಯವಹಾರದಲ್ಲಿ ಮೋದಿ ರಾಜೀನಾಮೆ ಕೊಟ್ರೆ, ಇಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂದರು.ಸಂಘಟಿತರಗದಿದ್ರೆ ಯಾವುದೇ ಪಕ್ಷ ನಮ್ಮ ಬಳಿ ಸುಳಿಯಲ್ಲ:

ಯಾವುದೇ ಸಮಾಜದ ಅಭಿವೃದ್ಧಿಗೆ ರಾಜಕೀಯ ಸಂಘಟಿತ ಎಂಬ ಮಾಸ್ಟರ್‌ ಕೀ ಇದ್ದರೆ ಮಾತ್ರ ನಾವು ಬೆಳೆಯಲು ಸಾಧ್ಯವಿದೆ ಎಂದು ಅಬಕಾರಿ ಸಚಿವ ಆರ್‌ಬಿ ತಿಮ್ಮಾಪೂರ ನುಡಿದರು. ನಗರದ ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಮಾದಿಗ ಸಮನ್ವಯ ಸಮಿತಿ ಬೀದರ್‌ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ರಾಜಕಾರಣಕ್ಕಾಗಿ ಹಣ ಇಲ್ಲ. ಚುನಾವಣೆಗಳಲ್ಲಿ ವಿಪರೀತ ಸ್ಥಿತಿಯಾಗಿದೆ, ಹಣ ಇಲ್ಲ ಎಂದರೆ ಜನ ಇರಬೇಕು. ಜನ ಇದ್ದರೆ ಒಗ್ಗಟ್ಟಿನಿಂದ ಇರಬೇಕು ಎಂದರು.

Tags: #[pratidhvanidigitalCM Siddaramaiah‌Congress PartyDCM DK ShivakumarIshwar Khandre
Previous Post

ದೆಹಲಿಯಲ್ಲಿ ನೂರು ರೂಪಾಯಿಗೆ ಏರಿದ ಟೊಮೇಟೋ ಬೆಲೆ

Next Post

ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ಕೇಂದ್ರ ಸಚಿವ..!

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post

ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ಕೇಂದ್ರ ಸಚಿವ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada