• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿಎಂ ಆಪ್ತ ಸಚಿವರಿಗೆ ಸ್ಥಾನ ಕಳೆದುಕೊಳ್ಳುವ ಭೀತಿ! ಸಂಪುಟ ಸರ್ಜರಿಯಲ್ಲಿ ಆ ಇಬ್ಬರು ಸಚಿವರಿಗೆ ಗೇಟ್ ಪಾಸ್ ..? 

Chetan by Chetan
April 4, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಆಪ್ತ ಸಚಿವರಿಗೆ ಸ್ಥಾನ ಕಳೆದುಕೊಳ್ಳುವ ಭೀತಿ! ಸಂಪುಟ ಸರ್ಜರಿಯಲ್ಲಿ ಆ ಇಬ್ಬರು ಸಚಿವರಿಗೆ ಗೇಟ್ ಪಾಸ್ ..? 
Share on WhatsAppShare on FacebookShare on Telegram

ರಾಜ್ಯ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ (Cabinet re shuffle)ಚರ್ಚೆ ಜೋರಾಗಿದ್ದು ಈ ವಿಚಾರವಾಗಿ ಕೆಲವು ಸಚಿವರಿಗೆ ಟೆನ್ಷನ್ ಹೆಚ್ಚಾಗಿದೆ. ಹೌದು ಸಿಎಂ ಸಿದ್ದರಾಮಯ್ಯ (Cm siddaramaiah) ಆಪ್ತ ಸಚಿವರಿಗೆ ಈಗ ಸಚಿವ ಸ್ಥಾನ ಕಳೆದುಕೊಳ್ಳುವ ಆತಂಕ ‌ ಶುರುವಾಗಿದೆ. 

ADVERTISEMENT

ಸಚಿವ ಹೆಚ್‌.ಸಿ ಮಹಾದೇವಪ್ಪ (HC Mahadevappa) ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆಯವರನ್ನ (Eshwaran khandre) ಸಂಪುಟದಿಂದ ಕೈ ಬಿಡುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ‌ಚಿಂತನೆ ನಡೆಸಿದೆ ಎನ್ನಲಾಗಿದೆ. 

ಕಳೆದ ಲೋಕಸಭಾ ಚುನಾವಣೆ ವೇಳೆ, ನಮ್ಮ ಪುತ್ರರಿಗೆ ಟಿಕೆಟ್ ನೀಡಿ.ಅವರನ್ನ ನಾವು ಗೆಲ್ಲಿಸುತ್ತೇವೆ.ಆ ನಂತರ ನಾವು ನಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ಈ ಇಬ್ಬರು ಸಚಿವರು ಹೈಕಮ್ಯಾಂಡ್ ಬಳಿ ಡಿಮ್ಯಾಂಡ್ ಮಾಡಿದ್ದರು. 

ಅದರಂತೆ ಮಹದೇವಪ್ಪ ಪುತ್ರ ಸುನೀಲ್ ಭೋಸ್ ಮತ್ತು ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಗೆಲುವು ಸಾಧಿಸಿ ಸಂಸತ್ ಪ್ರವೇಶ ಮಾಡಿದ್ದಾರೆ.

ಹೀಗಾಗಿ ಇದೀಗ ಹೈಕಮಾಂಡ್‌ ಈ ಇಬ್ಬರು ಸಚಿವರನ್ನ ಕೈ ಬಿಡಲು ಮುಂದಾಗಿದ್ದು ಸಚಿವರಿಗೆ ಟೆನ್ಷನ್ ಶುರುವಾಗಿದೆ.ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ಜೊತೆಯಲ್ಲೇ ಮಹದೇವಪ್ಪ ಮತ್ತು ಖಂಡ್ರೆ ಸದ್ಯ  ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. 

Tags: ಈಶ್ವರ್ ಖಂಡ್ರೆಸಂಪುಟ ಪುನಾರಚನೆಸಂಪುಟ ರಚನೆಸಿದ್ದರಾಮಯ್ಯಹೆಚ್ ಸಿ ಮಹದೇವಪ್ಪ
Previous Post

ಮುಡಾ ಕೇಸ್ ನಲ್ಲಿ ಇ.ಡಿ ತನಿಖೆ ಅಸಾಧ್ಯ..!  ಸಿಎಂ ಮೇಲೆ ತನಿಖೆಯಾದ್ರೆ ಅದು ನ್ಯಾಯಾಂಗ ನಿಂದನೆ : ಎ.ಎಸ್.ಪೊನ್ನಣ್ಣ 

Next Post

ವಕ್ಫ್ ಮಸೂದೆಗೆ ಬೆಂಬಲ ನೀಡಿದ ನಿತೀಶ್ ಕುಮಾರ್ ಗೆ ಶಾಕ್ – ಜೆಡಿಯು ನಲ್ಲಿ ಭುಗಿಲೆದ್ದ ಅಸಮಾಧಾನ ! 

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post
ವಕ್ಫ್ ಮಸೂದೆಗೆ ಬೆಂಬಲ ನೀಡಿದ ನಿತೀಶ್ ಕುಮಾರ್ ಗೆ ಶಾಕ್ – ಜೆಡಿಯು ನಲ್ಲಿ ಭುಗಿಲೆದ್ದ ಅಸಮಾಧಾನ ! 

ವಕ್ಫ್ ಮಸೂದೆಗೆ ಬೆಂಬಲ ನೀಡಿದ ನಿತೀಶ್ ಕುಮಾರ್ ಗೆ ಶಾಕ್ - ಜೆಡಿಯು ನಲ್ಲಿ ಭುಗಿಲೆದ್ದ ಅಸಮಾಧಾನ ! 

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!