• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಸಿಎಂ ಸ್ಥಾನ : ಶೋಭಾ ಕರಂದ್ಲಾಜೆ

ಪ್ರತಿಧ್ವನಿ by ಪ್ರತಿಧ್ವನಿ
May 11, 2023
in ರಾಜಕೀಯ
0
ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಸಿಎಂ ಸ್ಥಾನ : ಶೋಭಾ ಕರಂದ್ಲಾಜೆ
Share on WhatsAppShare on FacebookShare on Telegram

ಬೆಂಗಳೂರು : ಈ ಬಾರಿ ನಮ್ಮ ಪಕ್ಷದಿಂದ ಕಾರ್ಯಕರ್ತರೊಬ್ಬರು ಸಿಎಂ ಆಗುತ್ತಾರೆ ಎಂದು ಹೇಳುವ ಮೂಲಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಿಜೆಪಿ ಅಧಿಕಾರಕ್ಕೆ ಬಂದರೆ ಹೊಸ ಮುಖಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಲಿದೆ ಅನ್ನೋದನ್ನು ಖಚಿತಪಡಿಸಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ. ಪ್ರಧಾನಿ ಮೋದಿ ಜೊತೆ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಪುಣ್ಯ ಎಂದು ಹೇಳಿದ್ದಾರೆ.

ಇದೇ ವೇಳೆ ಸಮೀಕ್ಷೆಗಳ ಬಗ್ಗೆಯೂ ಮಾತನಾಡಿದ ಅವರು, ಚುನಾವಣಾ ಫಲಿತಾಂಶದ ಬಳಿಕ ಸಮೀಕ್ಷೆಗಳು ಸುಳ್ಳಾಗಲಿವೆ. ಬಿಜೆಪಿಯು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

Tags: BangaloreBasavaraj BommaiBJPParty WorkerShobha Karandlajeಪಕ್ಷದ ಕಾರ್ಯಕರ್ತಬಸವರಾಜ ಬೊಮ್ಮಾಯಿಬಿಜೆಪಿಬೆಂಗಳೂರುಶೋಭಾ ಕರಂದ್ಲಾಜೆ
Previous Post

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಮಾಡಲು ಸಿಲಿಕಾನ್ ಸಿಟಿ ಮಂದಿಯ ನಿರಾಸಕ್ತಿ

Next Post

ಮತ್ತೆ ಮುನ್ನೆಲೆಗೆ ಬಂದ ಮೆಗಾ ಫ್ಯಾಮಿಲಿ ಡಿವೋರ್ಸ್‌ ವಿಚಾರ..! 

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post
ಮತ್ತೆ ಮುನ್ನೆಲೆಗೆ ಬಂದ ಮೆಗಾ ಫ್ಯಾಮಿಲಿ ಡಿವೋರ್ಸ್‌ ವಿಚಾರ..! 

ಮತ್ತೆ ಮುನ್ನೆಲೆಗೆ ಬಂದ ಮೆಗಾ ಫ್ಯಾಮಿಲಿ ಡಿವೋರ್ಸ್‌ ವಿಚಾರ..! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!