• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

CM ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ಕೊಡ್ಲಿ : ಶಾಸಕ ಜಿಟಿ ದೇವೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
July 11, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
CM ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ಕೊಡ್ಲಿ : ಶಾಸಕ ಜಿಟಿ ದೇವೇಗೌಡ
Share on WhatsAppShare on FacebookShare on Telegram

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜಿ.ಟಿ.ದೇವೇಗೌಡ ಒತ್ತಾಯಿಸಿದರು.
“ಮುಡಾ ಹಗರಣದಲ್ಲಿ ಸಿಎಂ ಕುಟುಂಬದ ಹೆಸರು ಕೇಳಿ ಬಂದಿದ್ದು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ಮುಡಾ ಹಗರಣದಲ್ಲಿ ದೊಡ್ಡ ದೊಡ್ಡ ಕೈಗಳಿವೆ.

ADVERTISEMENT

ಆದ್ದರಿಂದ ತನಿಖೆಯನ್ನು ಸಿಬಿಐಗೆ ನೀಡಲಿ” ಎಂದು ಜೆಡಿಎಸ್​​ ಶಾಸಕ ಹಾಗೂ ಜೆಡಿಎಸ್​​​ ಕೋರ್​​ ಕಮಿಟಿಯ ಅಧ್ಯಕ್ಷ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಟಿಡಿ, “ಜುಲೈ 15ರಿಂದ ವಿಧಾನಸಭೆ ಅಧಿವೇಶನ ಆರಂಭವಾಗುತ್ತದೆ. ಅಲ್ಲಿ ಸರ್ಕಾರಗಳ ವಿರುದ್ಧ ಹೋರಾಟ ಹೇಗಿರುತ್ತದೆ ಎಂಬುದನ್ನು ಕಾದು ನೋಡಿ. ಮುಡಾದಲ್ಲಿ ನಾನಾಗಲಿ, ಎಂಎಲ್​ಸಿ ಮಂಜೇಗೌಡ ಅಥವಾ ಸಿಎಂ ಆಗಲೀ ಯಾರೇ ತಪ್ಪು ಮಾಡಿದ್ದರೂ ತಪ್ಪೇ” ಎಂದರು.
ನನ್ನ ಬಳಿ ನೂರಲ್ಲ, ಒಂದೇ ಒಂದು ಸೈಟ್ ಸಹ ಇಲ್ಲ. ನನ್ನ ಹೆಸರಿನಲ್ಲಿ ಯಾವುದೇ ಹೋಟೆಲ್​, ಆಸ್ತಿ, ಪೆಟ್ರೋಲ್​ ಬಂಕ್​ ಇಲ್ಲ. ನಾನೊಬ್ಬ ರೈತನ ಮಗ. ಸ್ವಾಭಿಮಾನ, ಮಾರ್ಯದೆ ಎಲ್ಲವನ್ನೂ ಉಳಿಸಿಕೊಂಡು ಪ್ರಾಮಾಣಿಕ ರಾಜಕಾರಣ ಮಾಡುತ್ತಿದ್ದೇನೆ” ಎಂದು ಹೇಳಿದರು.

Tags: BJPCMSiddaramaiahCongress PartyGT Devegowda
Previous Post

ನಟ ದರ್ಶನ್ ಮನಸ್ಸಿನಲ್ಲಿ ಎಷ್ಟೇ ನೋವಿದ್ರು ತೋರಿಸಿಕೊಳ್ಳೊದಿಲ್ಲ

Next Post

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!