• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಜ್ವಲ್ ವಿದೇಶಕ್ಕೆ ಹೋಗಿರೋದು ದೇವೇಗೌಡ್ರ ಪ್ಲಾನ್ : ಸಿಎಂ ಸಿದ್ದರಾಮಯ್ಯ ಟೀಕೆ

ಪ್ರತಿಧ್ವನಿ by ಪ್ರತಿಧ್ವನಿ
May 1, 2024
in Top Story, ಇದೀಗ, ಕ್ರೀಡೆ, ದೇಶ, ರಾಜಕೀಯ
0
ಕರ್ನಾಟಕದಿಂದ ಬಿಜೆಪಿ ಪ್ರಣಾಳಿಕ ಸಮಿತಿಗೆ ಯಾರೂ ಇಲ್ಲವೇ..? ಯಾಕಿ ನಿರ್ಲಕ್ಷ್ಯ..?
Share on WhatsAppShare on FacebookShare on Telegram

ADVERTISEMENT

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರ ಸಾಕಷ್ಟು ಚರ್ಚೆಯಾಗ್ತಿದೆ. ಇದೇ ವಿಚಾರ ರಾಜಕೀಯ ಮೇಲಾಟಕ್ಕೂ ಸಾಕ್ಷಿಯಾಗಿದೆ. ಕುಮಾರಸ್ವಾಮಿ ಕೈ ನಾಯಕರಿಗೆ ಕೌಂಟರ್ ಕೊಟ್ರೆ, ಕೈ ನಾಯಕರು ಮೈತ್ರಿ ನಾಯಕರಿಗೆ ರೀ ಕೌಂಟರ್ ಕೊಡ್ತಿದ್ದಾರೆ. ಇದೀಗ ಸಿಎಂ ಸಿದ್ದು ದೊಡ್ಡಗೌಡ್ರ ಫ್ಯಾಮಿಲಿ ವಿರುದ್ಧ ಹರಿಹಾಯ್ದಿದ್ದಾರೆ.

ಹೆಚ್.ಡಿ ದೇವೇಗೌಡರೇ ಪ್ಲಾನ್ ಮಾಡಿ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್​ ಗ್ರಾಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವೀಸಾ ಕೊಡುವುದು ಯಾರು? ಕೇಂದ್ರದ ಬಿಜೆಪಿಯವರೇ ತಾನೇ..? ಎಸ್ ಐಟಿಯಿಂದ ಪಾರದರ್ಶಕವಾಗಿ ತನಿಖೆಯಾಗುತ್ತೆ. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಯಾಕೆ ಪ್ರಜ್ವಲ್​ಗೆ ಟಿಕೆಟ್​ ಕೊಟ್ಟರು. ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದವನಿಗೆ ಯಾಕೆ ಟಿಕೆಟ್ ಕೊಟ್ಟರು. ಪ್ರಕರಣದ ತನಿಖೆಗೆ ಎಸ್​​ಐಟಿ ರಚನೆ ಮಾಡಲಾಗಿದೆ. ಎಸ್​ಐಟಿ ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದರು.


ಪೆನ್​ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಕಾರು ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್​ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್​​ಡಿಕೆ ಕೇವಲ ರಾಜಕಾರಣಕ್ಕಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ. ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್​ಗೂ ಸಂಬಂಧ ಇಲ್ಲ ಎಂದರು.

Tags: #sandalwood #kannadacinemaindustry #rockingstaryash #radhikapandith #socialmedia #videoviral #pratidhvani #pratidhvanidigital #pratidhvaninewsCongress Partyprajwalrevannaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ಬೆಳಗಾವಿಯಲ್ಲಿ ಮೃಣಾಲ್ ಅಬ್ಬರದ ಪ್ರಚಾರ ! ಶೆಟ್ಟರ್‌ಗೆ ಸಾಲು ಸಾಲು ಪ್ರಶ್ನೆ ಕೇಳಿದ ಹೆಬ್ಬಾಳ್ಳರ್ !

Next Post

Niketh Raj Mourya ಹಿಂದೂ ಮುಸ್ಲಿಂ ಜಗಳದ ಬಗ್ಗೆ ಭಾಷಣ ಮಾಡುತ್ತಿದ್ದಾಗ ಏಕಾಏಕಿ ರೊಚ್ಚಿಗೆದ್ದ ಶಿವಣ್ಣ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

Niketh Raj Mourya ಹಿಂದೂ ಮುಸ್ಲಿಂ ಜಗಳದ ಬಗ್ಗೆ ಭಾಷಣ ಮಾಡುತ್ತಿದ್ದಾಗ ಏಕಾಏಕಿ ರೊಚ್ಚಿಗೆದ್ದ ಶಿವಣ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada