• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಫಿ ಡೇ ಸಿದ್ದಾರ್ಥ್​​ ಸಾವಿನ ಸತ್ಯ ಏನು ಹೇಳ್ರಿ ಶಿವಕುಮಾರ್​..?

ಪ್ರತಿಧ್ವನಿ by ಪ್ರತಿಧ್ವನಿ
August 11, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಕುಮಾರಸ್ವಾಮಿ ತನ್ನ ಮಗನ ಬೆಳವಣಿಗೆಗಾಗಿ ಸ್ವಂತ ಅಣ್ಣನ ಮಕ್ಕಳನ್ನೇ ಜೈಲಿಗೆ ಕಳುಹಿಸಿದ್ರು ಎಂದಿದ್ದ ಡಿಸಿಎಂ ಡಿ.ಕೆ ಶಿವಕುಮಾರ್​ಗೆ ಕುಮಾರಸ್ವಾಮಿ, ತಿರುಗೇಟು ನೀಡಿದ್ದಾರೆ.ನನ್ನ ಅಣ್ಣನ ಮಗನನ್ನು ನಾನು ಜೈಲಿಗೆ ಕಳುಹಿಸಿದ್ದೀನಿ ಅಂದಿದ್ದೀರಿ.

ADVERTISEMENT

ಮಿಸ್ಟರ್ ಶಿವಕುಮಾರ್, ನಾನು ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಿಂತು ಮಾತನಾಡ್ತಿದ್ದೇನೆ. ಕಾಫಿ ಡೇ ಸಿದ್ದಾರ್ಥ ಸಾವಿಗೆ ಕಾರಣ ಯಾರು ಅಂತಾ ಹೇಳ್ತೀರಾ..? ಎಂದು ಪ್ರಶ್ನೆ ಮಾಡಿದ್ದಾರೆ.ಜೇಡರಹಳ್ಳಿ ಅಂತಾ ಬೆಂಗಳೂರಲ್ಲಿ ಇದೆ, ವಾಸು ಅಂತಾ ಇವರ ಸ್ನೇಹಿತರು, ಮ್ಯಾನ್ ಓಲ್ ಚೇಂಬರ್​ಗಳನ್ನು ಕದ್ದು ಮಾರಾಟ ಮಾಡ್ತಿದ್ದ ಶಿವಕುಮಾರ್.ನೀನು ಇವಾಗ ದೇವೇಗೌಡ್ರು ಮತ್ತೆ ಕುಮಾರಸ್ವಾಮಿ ಬಗ್ಗೆ ಮಾತಾಡ್ತೀಯಾ..?ಯಾವ‌ ನೈತಿಕತೆ ಇದೆ ನಿನಗೆ..? ಎಂದು ಡಿ.ಕೆ ಶಿವಕುಮಾರ್ ವಿರುದ್ಧ ಏಕ ವಚನದಲ್ಲೇ ತಿರುಗೇಟು ಕೊಟ್ಟಿದ್ದಾರೆ ಕುಮಾರಸ್ವಾಮಿ. ನಾನು ರಾಜಕೀಯಕ್ಕೆ ಬಂದಾಗ ನಿಖಿಲ್ ಹುಟ್ಟಿರಲಿಲ್ಲ ಅಂದಿದ್ದೀರಿ.

ಆದರೆ ದೇವೇಗೌಡ್ರು ಆಸ್ತಿ ಕೇಳಿದ್ದೀರಿ, ಅವ್ರು ರಾಜಕಾರಣಕ್ಕೆ ಬರೋಕೆ ಮುನ್ನ ಇಂಜಿನಿಯರ್ ಆಗಿದ್ರು. ನಿಮ್ಮ ತಂದೆಯವರು ಏನ್ ಆಗಿದ್ದರು..? ಎಂದು ಚಾಟಿ ಬೀಸಿದ್ದಾರೆ. ಈ ವೇಳೆ ಕಾರ್ಯಕರ್ತರು ಸಿಡಿ ಶಿವಕುಮಾರ್.. ಸಿಡಿ ಶಿವಕುಮಾರ್ ಎಂದಾಗ, ಸಿಡಿ ಶಿವಕುಮಾರ್ ಬೇರೆ ಎಂದು ಮಾತು ಎನ್ನುತ್ತ ಮಾತು ಮುಂದುವರಿಸಿ ರೌಡಿ ಕೊತ್ವಾಲ್ ಜೊತೆ ಇದ್ದಂತ ನಿನ್ನನ್ನು, ಎಸ್ ಎಂ ಕೃಷ್ಣ ಅವರು ರಾಜಕೀಯಕ್ಕೆ ಕರೆದುಕೊಂಡು ಬಂದ್ರು, ಎಸ್​.ಎಂ ಕೃಷ್ಣ ನಿನಗೆ ರಾಜಕೀಯ ಗುರುಗಳು ಅಂತಹ ಎಸ್ ಎಂ ಕೃಷ್ಣ ಕುಟುಂಬದ ಶ್ರಮ ಜೀವಿ ಸಿದ್ದಾರ್ಥ ಆತ್ಮಹತ್ಯೆ ಹೇಗೆ ಆಯ್ತು..? ಅದಕ್ಕೆ ಕಾರಣ ಯಾರು..? ಅಂತಾ ಈ ರಾಜ್ಯದ ಜನರ ಮುಂದೆ ಬಿಚ್ಚಿಡುವ ತಾಕತ್ ನಿನಗೆ ಇದೆಯಾ..? ಎಂದು ಟೀಕಿಸಿದ್ದಾರೆ.

2008 ರಿಂದ 2013ರ ವರೆಗೆ ವಿಪಕ್ಷ ನಾಯಕರಾಗಿ ಯಾವುದಾದರೂ ಭ್ರಷ್ಟಾಚಾರದ ಬಗ್ಗೆ ಒಂದು ದಾಖಲೆ ಬಿಡುಗಡೆ ಮಾಡಿದ್ದೀರಾ..? ಯಾರೋ ಮಾಡಿದ್ದ ದುಡಿಮೆಯಲ್ಲಿ ನೀವು ಬಂದು ಜೀವನ ಮಾಡೋರು, ನೀವು ನಮ್ಮ ಬಗ್ಗೆ ಮಾತಾಡ್ತೀರಾ ಸಿದ್ದರಾಮಯ್ಯನವರೇ ಎಂದಿರುವ ಕುಮಾರಸ್ವಾಮಿ, ನಿಮಗೆ ಏನ್ ಯೋಗ್ಯತೆ ಇದೆ..? ಎಂದು ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ಮಾಡಿದ್ದಾರೆ. ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದು ಯಡಿಯೂರಪ್ಪನವರು, ಇದನ್ನು ಎಲ್ಲಿ ಬೇಕಿದ್ರೂ ಘಂಟಘೋಷವಾಗಿ ಹೇಳ್ತೀನಿ.

ದೇವೇಗೌಡರನ್ನು ನೀವು ಪ್ರಧಾನಿಗಳಾಗಿ ಮಾಡಿದ್ರಾ..? ಇವತ್ತು ಹೇಳ್ತೇನೆ, ಅವತ್ತು ಯಡಿಯೂರಪ್ಪಗೆ‌ ಅಧಿಕಾರ ಹಸ್ತಾಂತರ ಮಾಡಬೇಕು ಎಂದಿದ್ದವನು ನಾನು. ಅಗ ನಾನು ಮಾಡದಿರುವ ತಪ್ಪಿಗೆ ‌ಬಹಳ ವರ್ಷಗಳ ಕಾಲ ಶಿಕ್ಷೆ ಅನುಭವಿಸಿದ್ದೇನೆ. ನಾನು ಇಲ್ಲಿ ದೇವರ ಸನ್ನಿಧಾನದಲ್ಲಿ ನಿಂತು‌ ನಿಜ ಹೇಳ್ತಿದ್ದೇನೆ ಎಂದು ತಮ್ಮಿಂದ ಆಗಿರುವ ತಪ್ಪನ್ನೂ ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ.

Tags: Congress PartyDCM DK ShivakumarFormer CM HD KumaraswamyJDS
Previous Post

ಬೆಂಗಳೂರಿಗೆ ಬಂದಿದ್ದ ಅನುಮಾನದ ಮಾಂಸ.ವರದಿ ರಿಲೀಸ್​.

Next Post

ಮಾನವೀಯ ಮೌಲ್ಯಗಳಡಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು:ಶಿವಾನಂದ ತಗಡೂರು

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ಮಾನವೀಯ ಮೌಲ್ಯಗಳಡಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು:ಶಿವಾನಂದ ತಗಡೂರು

ಮಾನವೀಯ ಮೌಲ್ಯಗಳಡಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು:ಶಿವಾನಂದ ತಗಡೂರು

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!