• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೋಲ್ಕತಾ ಆರ್‌.ಜಿ ಕರ್‌ ಅಸ್ಪತ್ರೆಯಲ್ಲಿ ವೈದ್ಯರ ಸಾಮೂಹಿಕ ರಾಜಿನಾಮೆ!

ಪ್ರತಿಧ್ವನಿ by ಪ್ರತಿಧ್ವನಿ
October 8, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕೋಲ್ಕತಾ: ಆರ್‌.ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ 45 ಹಿರಿಯ ವೈದ್ಯರು ಮಂಗಳವಾರ (ಅಕ್ಟೋಬರ್ 8) ಸಾಮೂಹಿಕ ರಾಜಿನಾಮೆ ಸಲ್ಲಿಸಿದ್ದಾರೆ.

ADVERTISEMENT

This is Historic !
Mass resignations of Senior most doctor faculties of RG Kar medical college in response to delayed justice and support for their junior doctors 🙌🏻

This move by West bengal senior Doctors will be written in golden words for the Ages to come. pic.twitter.com/sXiGJiHMSn

— Dr.Dhruv Chauhan (@DrDhruvchauhan) October 8, 2024

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಬೇಡಿಕೆಗಳನ್ನು ಮುಂದಿಟ್ಟು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ತಮ್ಮ ಕಿರಿಯ ಸಹೋದ್ಯೋಗಿಗಳನ್ನು ಬೆಂಬಲಿಸಿ ಆಸ್ಪತ್ರೆಯ ಹಿರಿಯ ವೈದ್ಯರು ರಾಜೀನಾಮೆ ನೀಡಿದ್ದಾರೆ.

ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರು, ತಮ್ಮ ಬೇಡಿಕೆಗಳನ್ನು ಪಶ್ಚಿಮ ಬಂಗಾಳ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿ ಶನಿವಾರ ಸಂಜೆ (ಅಕ್ಟೋಬರ್ 5) ಆಮರಣಾಂತ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದರು. ಶುಕ್ರವಾರ ಧರ್ಮತಲಾದ ಡೋರಿನಾ ಕ್ರಾಸಿಂಗ್‌ನಲ್ಲಿ ವೈದ್ಯರು ಧರಣಿ ಆರಂಭಿಸಿದ್ದು, ಸರ್ಕಾರ ನೀಡಿರುವ ಭರವಸೆಯಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ 24 ಗಂಟೆಗಳ ಗಡುವು ವಿಧಿಸಿದ್ದರು.

ರಾಜ್ಯ ಸರ್ಕಾರ ನಮ್ಮ ಬೇಡಿಕೆಗಳು ಈಡೇರಿಸುವವರೆಗೆ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದೇವೆ. ಆದರೆ ಈವರೆಗೂ ಯಾವುದೇ ರೀತಿಯ ಸ್ಪಂದನೆ ಸರ್ಕಾರದಿಂದ ಬಂದಿಲ್ಲವಾದ್ದರಿಂದ ನಾವು ಉಪವಾಸ ಮುಂದುವರೆಸಿ ಕೆಲಸಕ್ಕೆ ಹಾಜರಾಗುತ್ತೇವೆ ಎಂದು ಪ್ರತಿಭಟನಾ ನಿರತ ಕಿರಿಯ ವೈದ್ಯೆಯೊಬ್ಬರು ಹೇಳಿದ್ರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಕಿರಿಯ ವೈದ್ಯರ ಪ್ರತಿಭಟನೆಯನ್ನು ಬೆಂಬಲಿಸಿ ಇದೀಗ 45 ಮಂದಿ ಹಿರಿಯ ವೈದ್ಯರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.

Tags: 45 senior doctors and faculty membersbrutal rape and murder of a trainee doctorresigned
Previous Post

ಗಾಡಿ ಓಡಿಸುತ್ತಿದ್ದಂತೆ ಹೃದಯಾಘಾತದಿಂದ ಬೀದಿ ವ್ಯಾಪಾರಿ ಸಾವು!

Next Post

ಚಳಿಗಾಲದಲ್ಲಿ ತ್ವಚೆಯನ್ನು ಹೈಡ್ರೇಟ್ ಮಾಡಲು ಈ ರೆಮಿಡಿ ಬಳಸಿ.!

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಅಡುಗೆಗೆ ಆಲಿವ್ ಆಯಿಲ್ ಬಳಸುವುದರಿಂದ, ಆರೋಗ್ಯ ಪ್ರಯೋಜನಗಳು ಹೆಚ್ಚು.!

ಚಳಿಗಾಲದಲ್ಲಿ ತ್ವಚೆಯನ್ನು ಹೈಡ್ರೇಟ್ ಮಾಡಲು ಈ ರೆಮಿಡಿ ಬಳಸಿ.!

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada