• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ನೌಕಾಪಡೆಯ ಹೆಲಿಕಾಪ್ಟರ್ ಗಳ ಮಧ್ಯೆ ಡಿಕ್ಕಿ; 10 ಜನ ಬಲಿ

ಪ್ರತಿಧ್ವನಿ by ಪ್ರತಿಧ್ವನಿ
April 23, 2024
in ವಿದೇಶ
0
ನೌಕಾಪಡೆಯ ಹೆಲಿಕಾಪ್ಟರ್ ಗಳ ಮಧ್ಯೆ ಡಿಕ್ಕಿ; 10 ಜನ ಬಲಿ
Share on WhatsAppShare on FacebookShare on Telegram

ಕೌಲಾಲಂಪುರ್: ಮಲೇಷಿಯಾದಲ್ಲಿ ಪೂರ್ವಾಭ್ಯಾಸ ನಡೆಸುತ್ತಿದ್ದ ವೇಳೆ ನೌಕಾಪಡೆಯ 2 ಹೆಲಿಕಾಪ್ಟರ್‌ ಗಳ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಕನಿಷ್ಠ 10 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ಇಂದು ಬೆಳಗ್ಗೆ 9.30ರ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಲೇಷಿಯಾದ ಲುಮುಟ್ ನೌಕಾ ನೆಲೆಯಲ್ಲಿ ಈ ಅವಘಡ ಸಂಭವಿಸಿದೆ. ಹೆಲಿಕಾಪ್ಟರ್ ಗಳ ಡಿಕ್ಕಿಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಮದಲ್ಲಿ ವೈರಲ್ ಆಗಿದೆ.

ಸದ್ಯದ ಮಾಹಿತಿಯಂತೆ, ರಾಯಲ್ ಮಲೇಷಿಯನ್ ನೇವಿ ಪರೇಡ್‌ಗಾಗಿ ಹೆಲಿಕಾಪ್ಟರ್‌ಗಳು ಪೂರ್ವಾಭ್ಯಾಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಿಂದ ಹೆಲಿಕಾಪ್ಟರ್‌ ನಲ್ಲಿದ್ದ 10 ಜನ ಸಿಬ್ಬಂದಿ ಸಾವನ್ನಪ್ಪಿರುವ ಕುರಿತು ನೌಕಾಪಡೆ ಮಾಹಿತಿ ನೀಡಿದೆ.

Tags: DeathHelicopterMalaysia
Previous Post

23 Celebrity Tweets You Missed From The Golden Globes

Next Post

ಮಗು ಗಮನಿಸದೆ ಕಾರು ಚಲಾಯಿಸಿದ ತಂದೆ; ಮಗು ಸ್ಥಳದಲ್ಲಿಯೇ ದಾರುಣವಾಗಿ ಸಾವು

Related Posts

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?
Top Story

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಕಳೆದ ಜನವರಿ 30-2026 ರಂದು ಯುಎಸ್ ನ್ಯಾಯಾಂಗ ಇಲಾಖೆಯಿಂದ ಜೆಫ್ರಿ ಎಪ್ಸ್ಟೀನ್ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಅಮೆರಿಕದ ನ್ಯಾಯಾಲಯ ಬಿಡುಗಡೆ ಮಾಡಿದೆ. ಅದು ಸದ್ಯ...

Read moreDetails
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
ನೂತನ ನಾಯಕನಿಂದ ಬಾಂಗ್ಲಾದಲ್ಲಿ ಹೊಸ ರಾಜಕೀಯ ಶಕೆ ಆರಂಭ : ತಾರಿಕ್‌ ರೆಹಮಾನ್‌ಗೆ ಮೋದಿ ಶುಭಹಾರೈಕೆ

ನೂತನ ನಾಯಕನಿಂದ ಬಾಂಗ್ಲಾದಲ್ಲಿ ಹೊಸ ರಾಜಕೀಯ ಶಕೆ ಆರಂಭ : ತಾರಿಕ್‌ ರೆಹಮಾನ್‌ಗೆ ಮೋದಿ ಶುಭಹಾರೈಕೆ

February 13, 2026
Bangladesh: ಬಿಎನ್​ಪಿಗೆ ಐತಿಹಾಸಿಕ ಜಯ-35 ವರ್ಷಗಳ ಬಳಿಕ ಪುರುಷರಿಗೆ ಪ್ರಧಾನಿ ಪಟ್ಟ..?

Bangladesh: ಬಿಎನ್​ಪಿಗೆ ಐತಿಹಾಸಿಕ ಜಯ-35 ವರ್ಷಗಳ ಬಳಿಕ ಪುರುಷರಿಗೆ ಪ್ರಧಾನಿ ಪಟ್ಟ..?

February 13, 2026
Next Post
ಮಗು ಗಮನಿಸದೆ ಕಾರು ಚಲಾಯಿಸಿದ ತಂದೆ; ಮಗು ಸ್ಥಳದಲ್ಲಿಯೇ ದಾರುಣವಾಗಿ ಸಾವು

ಮಗು ಗಮನಿಸದೆ ಕಾರು ಚಲಾಯಿಸಿದ ತಂದೆ; ಮಗು ಸ್ಥಳದಲ್ಲಿಯೇ ದಾರುಣವಾಗಿ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!