• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಆಗಸ್ಟ್ 30 ಕ್ಕೆ ಬರಲಿದ್ದಾನೆ “ಮೈ ಹೀರೋ

ಪ್ರತಿಧ್ವನಿ by ಪ್ರತಿಧ್ವನಿ
August 20, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು :ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ “ಮೈ ಹೀರೋ” ಚಿತ್ರ ಇದೇ ಆಗಸ್ಟ್ 30 ರಂದು ಬಿಡುಗಡೆಯಾಗಲಿದೆ.ಬಿಡುಗಡೆಗೆ ಪೂರ್ವಭಾವಿಯಾಗಿ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು “ಮೈ ಹೀರೋ” ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಅವಿನಾಶ್ ವಿಜಯ ಕುಮಾರ್, ನಟಿ ಅಂಕಿತ ಅಮರ್ ಹಾಗೂ ಸಂಗೀತ ನಿರ್ದೇಶಕ ಗಗನ್ ಭಡೇರಿಯಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ADVERTISEMENT

ಹಾಲಿವುಡ್ ಕಲಾವಿದರಾದ ಜಿಲಾಲಿ ರಜ್ ಕಲ್ಲಹ್, ಎರಿಕ್ ರಾಬರ್ಟ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಮೈ ಹೀರೋ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಕಾಶ್ ಬೆಳವಾಡಿ ಅವರು ಜಿಲ್ಲಾಧಿಕಾರಿಯಾಗಿ, ಹಿರಿಯನಟ ದತ್ತಣ್ಣ ಅವರು ಪುರೋಹಿತರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಟಿ ಅಂಕಿತ ಅಮರ್ ಮಧ್ಯಪ್ರದೇಶದ ಯುವತಿಯಾಗಿ ನಟಿಸಿದ್ದಾರೆ.

ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಅವಿನಾಶ್ ವಿಜಯಕುಮಾರ್, ನಾನು ಮೂಲತಃ ರಂಗಭೂಮಿ ಕಲಾವಿದ. ನನ್ನ ನಿರ್ದೇಶನದ ಮೊದಲ ಚಿತ್ರವಿದು. ಎ.ವಿ. ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ನಿರ್ಮಿಸಿದ್ದೇವೆ.ನಮ್ಮ ತಾಯಿ 2009ರಲ್ಲಿ “ಚಿಲಿಪಿಲಿ ಹಕ್ಕಿಗಳು” ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಹಿಂದುಳಿದವರ ಮೇಲೆ ನಡೆಯುವ ಶೋಷಣೆ ಕುರಿತಂತೆ ಮಾಡಿರುವ ಕಾನ್ಸೆಪ್ಟ್ ಇದು.

ಇತ್ತೀಚೆಗೆ ಉತ್ತರ ಕರ್ನಾಟಕದಲ್ಲಿ ಒಂದು ಘಟನೆ ನಡೆದಿತ್ತು. ಅದನ್ನು ಇಟ್ಟುಕೊಂಡು ಈ ಚಿತ್ರಕಥೆ ರಚಿಸಿದ್ದೇನೆ. ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆಗಳಲ್ಲಿ ಸಂಭಾಷಣೆ ಇರುತ್ತದೆ. ಹಳ್ಳಿಗಳಲ್ಲಿ ಈಗಲೂ ಜಾತಿ ಪದ್ದತಿ ಇದೆ, ಬೇರೆ ಬೇರೆ ದೇಶಗಳಲ್ಲೂ ಸಹ ಇದೆ. ಇದನ್ನೇ ಪ್ರಮುಖವಾಗಿಟ್ಟಿಕೊಂಡು ಸಿನಿಮಾ‌ ಮಾಡಿದ್ದೇನೆ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ನಿರ್ಮಾಣವಾಗಿರುವ ಈ ಕಂಟೆಂಟ್ ಓರಿಯಂಟೆಡ್ ಚಿತ್ರ “ಮೈ ಹೀರೋ” ಆಗಸ್ಟ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಪಿ.ವಿ.ಆರ್ ಐನಾಕ್ಸ್ ಅವರು ವಿತರಣೆ ಮಾಡುತ್ತಿದ್ದಾರೆ.ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ನಾನು ಈ ಚಿತ್ರದಲ್ಲಿ ಮಧ್ಯಪ್ರದೇಶದ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ.”ಮೈ ಹೀರೋ” ಚಿತ್ರದಲ್ಲಿ ಎನ್ ಜಿ ಓ ಪಾತ್ರ ನನ್ನದು.ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲಿ ವಾರಣಾಸಿಯಲ್ಲಿರುವಂತೆ ಅನೇಕ ಘಾಟ್ ಗಳಿದೆ.ಅಹಿಲ್ಯ ಬಾಯಿ ಎಂಬ ಮಹಾರಾಣಿ ಈ ಘಾಟ್ ಗಳನ್ನು ನಿರ್ಮಿಸಿದ್ದರು. ಅಲ್ಲಿ ಅವರ ಪ್ರತಿಮೆ ಕೂಡ ಇದೆ.ಈ ಚಿತ್ರದಲ್ಲಿ ನಟಿಸುವುದಕ್ಕೆ ಮುಂಚೆ ನಾನು ಅಲ್ಲಿನ ವಿಷಯಗಳನ್ನು ತಿಳಿದುಕೊಂಡು ನಟಿಸಿರುವುದಾಗಿ ನಟಿ ಅಂಕಿತ ಅಮರ್ ಹೇಳಿದರು.

Tags: "My Hero Film# sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#film are #film #movie #cinema #movies #photography #filmphotography #actor #art #filmmaking #cinematography #love #films #mm ...
Previous Post

ರುದ್ರ ಗರುಡ ಪುರಾಣ” ಚಿತ್ರದ ಟೀಸರ್ ಬಿಡುಗಡೆ

Next Post

ಕನ್ನಡ ಸಿನಿರಂಗ ಕಾಪಾಡಿ ..ಲೈಂಗಿಕ ದೌರ್ಜನ್ಯ ನಿರ್ಮೂಲನೆಗೆ ಸರ್ಕಾರ ಮುಂದಾಗಲಿ : ನಟ ಚೇತನ್ ಅಹಿಂಸಾ ಪೋಸ್ಟ್

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಕನ್ನಡ ಸಿನಿರಂಗ ಕಾಪಾಡಿ ..ಲೈಂಗಿಕ ದೌರ್ಜನ್ಯ ನಿರ್ಮೂಲನೆಗೆ ಸರ್ಕಾರ ಮುಂದಾಗಲಿ : ನಟ ಚೇತನ್ ಅಹಿಂಸಾ ಪೋಸ್ಟ್

ಕನ್ನಡ ಸಿನಿರಂಗ ಕಾಪಾಡಿ ..ಲೈಂಗಿಕ ದೌರ್ಜನ್ಯ ನಿರ್ಮೂಲನೆಗೆ ಸರ್ಕಾರ ಮುಂದಾಗಲಿ : ನಟ ಚೇತನ್ ಅಹಿಂಸಾ ಪೋಸ್ಟ್

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada