• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಟ್ರಾಫಿಕ್​ ಪೊಲೀಸರಿಗೆ ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ.. ತಪಾಸಣೆಗೆ ಬ್ರೇಕ್​..

ಪ್ರತಿಧ್ವನಿ by ಪ್ರತಿಧ್ವನಿ
June 1, 2025
in ಇದೀಗ, ಕರ್ನಾಟಕ, ವಿಶೇಷ
0
ಟ್ರಾಫಿಕ್​ ಪೊಲೀಸರಿಗೆ ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ.. ತಪಾಸಣೆಗೆ ಬ್ರೇಕ್​..
Share on WhatsAppShare on FacebookShare on Telegram
ADVERTISEMENT

ಮಂಡ್ಯದಲ್ಲಿ ವಾಹನ ತಪಾಸಣೆ ವೇಳೆ ಪೊಲೀಸರು ಮಾಡಿದ ಎಡವಟ್ಟಿನಿಂದ ಪುಟ್ಟ ಮಗು ಮೃತಪಟ್ಟ ಪ್ರಕರಣದ ಬಳಿಕ ರಾಜ್ಯ ಪೊಲೀಸ್ ಇಲಾಖೆಯಿಂದ ಹೊಸ ಸುತ್ತೋಲೆ ಹೊರಡಿಸಿದೆ. ನೂತನ ಡಿಜಿಪಿ ಎಂ.ಎ ಸಲೀಂ ಸುತ್ತೋಲೆ ಹೊರಡಿಸಿದ್ದು, ಮಂಡ್ಯ ಘಟನೆಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳದೇ ಇರುವುದು ಪತ್ತೆಯಾಗಿದ್ದು, ಹೀಗಾಗಿ ಸುರಕ್ಷತಾ ಕ್ರಮಗಳನ್ನ ಕೈಗೊಳ್ಳಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ರಸ್ತೆಯಲ್ಲಿ ಹೋಗುವಾಗ ಕಾರಣವಿಲ್ಲದೇ ವಾಹನಗಳನ್ನ ತಡೆದು ತಪಾಸಣೆ ಪಡಿಸುವಂತಿಲ್ಲ. ಕಣ್ಣಿಗೆ ಕಾಣುವ ನಿಯಮ ಉಲ್ಲಂಘನೆಗಳು ಕಂಡುಬಂದಲ್ಲಿ ಮಾತ್ರವೇ ವಾಹನಗಳನ್ನು ನಿಲ್ಲಿಸಬೇಕು. ಹೆದ್ದಾರಿಗಳಲ್ಲಿ ಜಿಗ್ ಜಾಗ್ ಮಾದರಿಯಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳನ್ನ ತಡೆಯಬಾರದು. ರಸ್ತೆಯಲ್ಲಿ ದಿಢೀರನೆ ಅಡ್ಡ ಬಂದು ವಾಹನ ನಿಲ್ಲಿಸುವಂತಿಲ್ಲ. ಬೈಕ್‌ ಹಿಂಬದಿ ಸವಾರನನ್ನು ಹಿಡಿದು ಎಳೆಯುವಂತಿಲ್ಲ. ವಾಹನಗಳ ಕೀ ತೆಗೆದುಕೊಳ್ಳುವಂತಿಲ್ಲ. ವೇಗವಾಗಿ ಚಲಾಯಿಸಿಕೊಂಡು ಬರುವ ವಾಹನ ಬೆನ್ನತ್ತುವಂತಿಲ್ಲ ಎಂದು ನೂತನ ಡಿಜಿಪಿ ಸಲೀಂ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

#watch kannadiga auto driver: ಇದೇ ಕೆಲಸ ಆ ಚಾಲಕ ಆಕೆಗೆ ಮಾಡಿದ್ರೆ.? #auto #autodriver #pratidhvani

ಒಂದು ವೇಳೆ ವಾಹನ ವೇಗವಾಗಿ ಹೋಗುವಾಗ ತಡೆಯುವಂತಿಲ್ಲ. ಬದಲಿಗೆ ವಾಹನದ ನೋಂದಣಿ ಸಂಖ್ಯೆ ಗುರುತಿಸಿ ನಿಯಂತ್ರಣ ಕೋಣೆಗಳಿಗೆ ಮಾಹಿತಿ ರವಾನಿಸಬೇಕು. ತಪಾಸಣೆ ವೇಳೆ ಪೊಲೀಸ್​ ಸಿಬ್ಬಂದಿ ರಿಫ್ಲೆಕ್ಟಿವ್ ಜಾಕೆಟ್ ಧರಿಸಿರಬೇಕು. ಕಡ್ಡಾಯವಾಗಿ LED ಬ್ಯಾಟನ್​ಗಳನ್ನು ಉಪಯೋಗಿಸಬೇಕು. ತಪಾಸಣೆ ವೇಳೆ ಕಡ್ಡಾಯವಾಗಿ ಬಾಡಿ ವಾರ್ನ್ ಕ್ಯಾಮೆರಾ ಧರಿಸಿರಬೇಕು. ಐಟಿಎಂಎಸ್ ಮೂಲಕ ಪ್ರಕರಣ ದಾಖಲಿಸಬೇಕು.(ಸಂಪರ್ಕರಹಿತ ಘಟಕಗಳ ಮೂಲಕ)ಕ್ಯಾಮೆರಾ ಮುಖಾಂತರ ಮಾತ್ರ ಪ್ರಕರಣ ದಾಖಲಿಸಬೇಕು. ಅನಾಹುತಗಳನ್ನು ತಪ್ಪಿಸಲು ಸಂಚಾರ ನಿಯಮ ಪಾಲನೆಗೆ ಜಾಗೃತಿ ಕಾರ್ಯಕ್ರಮ ಮಾಡಬೇಕು ಎಂದು ತಿಳಿಸಲಾಗಿದೆ.

ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಲ್ಲಿ ಅತಿ-ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವಂತಿಲ್ಲ. ಅಂತವರ ವಿರುದ್ಧ ಎಫ್.ಟಿ.ವಿ.ಆರ್ ತಂತ್ರಜ್ಞಾನ ಆಧಾರಿತ ನಿಯಮ ಅನುಸರಿಸುವುದು. ವಾಹನಗಳ ವೇಗವನ್ನು ಇಳಿಸಲು 150 ಮೀಟರ್ ದೂರದಲೇ ರಿಪ್ಲೆಕ್ಟಿವ್ ಅಳವಡಿಸುವುದು. ರಾತ್ರಿ ವೇಳೆ ಸಂಚಾರ ಸಿಗ್ನಲ್ ಜಂಕ್ಷನ್​ಗಳ ಬದಿಯಲ್ಲೇ ವಾಹನಗಳನ್ನು ತಪಾಸಣೆ ಮಾಡಬೇಕು. ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರು ನಾಕಾಬಂಧಿ ಪ್ರಕ್ರಿಯೆಗಳನ್ನು ಹೆದ್ದಾರಿಗಳಲ್ಲಿ ನಡೆಸಬಾರದು. ತಪಾಸಣೆಯ ಸಂದರ್ಭದಲ್ಲಿ ಸಂಚಾರ ಪೊಲೀಸರ ಸಹಕಾರ ಪಡೆದುಕೊಳ್ಳಬೇಕು. ಸುತ್ತೋಲೆಯ ಅಷ್ಟು ಅಂಶಗಳ ಕಡ್ಡಾಯ ಪಾಲನೆ ಮಾಡಬೇಕು ಎಂದು ಸೂಚನೆ ಕೊಡಲಾಗಿದೆ.

#watch  Suresh Gowda: 100 ಕೇಸ್‌ ಹಾಕಿ ನನ್ನ ಮೇಲೆ ನಾನು ಹೆದರುವುದಿಲ್ಲ ಶಾಸಕ ಸುರೇಶ್‌ ಗೌಡ..! #siddaramaiah
Tags: KarnatakaKarnatakaPolicePolicesiddaramaiahTraaficpoliceTrafficTRAFFIC RULESTrafficfineTrafficnewrulesTrafficrulesvehicles
Previous Post

ನಿರ್ಮಾಪಕ ಸೂರಪ್ಪ ಬಾಬು ವಂಚಿಸಿದ ಹಣ ಎಷ್ಟು.. ಮಹಿಳೆ ಆರೋಪ ಏನು..?

Next Post

ಡಿಕೆಶಿಗೆ ತಿರುಗೇಟು ಕೊಟ್ಟ ತುಮಕೂರು ಸಂಸದರು ಹಾಗು ಶಾಸಕ..!!

Related Posts

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ
ಇತರೆ / Others

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

by ಪ್ರತಿಧ್ವನಿ
December 18, 2025
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ‌ ಪ್ರಕರಣ(Renukaswamy Murder Case) ಸಂಬಂಧ ಇಂದು ಮತ್ತೆ ಸಾಕ್ಷ್ಯ ವಿಚಾರಣೆ ಶುರುವಾಗಿದ್ದು, ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಯುತ್ತಿದೆ. https://youtu.be/QWySYdMPUOU?si=0CDA1_Cfd_VfPgpr ನಗರದ 57 ನೇ...

Read moreDetails
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
Next Post
ಡಿಕೆಶಿಗೆ ತಿರುಗೇಟು ಕೊಟ್ಟ ತುಮಕೂರು ಸಂಸದರು ಹಾಗು ಶಾಸಕ..!!

ಡಿಕೆಶಿಗೆ ತಿರುಗೇಟು ಕೊಟ್ಟ ತುಮಕೂರು ಸಂಸದರು ಹಾಗು ಶಾಸಕ..!!

Recent News

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!