• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆಯ ವಿವಸ್ತ್ರಗೊಳಿಸಿ ಥಳಿತ ಪ್ರಕರಣಕ್ಕೆ ಕಮಿಷನರ್‌ ಬಿಗ್‌ ಟ್ವಿಸ್ಟ್‌..!

ಪ್ರತಿಧ್ವನಿ by ಪ್ರತಿಧ್ವನಿ
January 7, 2026
in ಇದೀಗ, ಕರ್ನಾಟಕ, ರಾಜಕೀಯ
0
ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆಯ ವಿವಸ್ತ್ರಗೊಳಿಸಿ ಥಳಿತ ಪ್ರಕರಣಕ್ಕೆ ಕಮಿಷನರ್‌ ಬಿಗ್‌ ಟ್ವಿಸ್ಟ್‌..!
Share on WhatsAppShare on FacebookShare on Telegram

ಬೆಂಗಳೂರು : ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರಿಗೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ ಪ್ರಕರಣಕ್ಕೆ ಹುಬ್ಬಳ್ಳಿ – ಧಾರವಾಡ ಪೊಲೀಸ್‌ ಕಮಿಷನರ್‌ ಎನ್.‌ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ADVERTISEMENT

ಕೇಶ್ವಾಪುರ ಠಾಣೆಗೆ  ಭೇಟಿ ನೀಡಿದ ಶಶಿಕುಮಾರ್‌ ಪೊಲೀಸ್‌ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಮಹಿಳೆಯನ್ನು ಪೊಲೀಸರು ವಿವಸ್ತ್ರ ಮಾಡಿಲ್ಲ, ಮಹಿಳೆಯೇ ಬಟ್ಟೆ ಬಿಚ್ಚಿಕೊಂಡಿದ್ದಾರೆ. ಆ ಮಹಿಳೆಯೇ 4 ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಪೊಲೀಸರು ಬಂಧಿಸಲು ಹೋದಾಗ ಹೀಗೆಲ್ಲ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಕಾರ್ಪೋರೇಟರ್​ ನೀಡಿದ‌ ದೂರಿನ ಮೇಲೆ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನ ಬಂಧಿಸಲು ಮುಂದಾಗಿದ್ದರು. ಬಂಧನ ವೇಳೆ ಪ್ರತಿರೋಧ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತೆ ಕೂಗಾಡಿದ್ದರಂತೆ. ಈ ವೇಳೆ ಪೊಲೀಸರು ಮಹಿಳೆಯ ವಿವಸ್ತ್ರಗೊಳಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಇನ್ನೂ ಹಲ್ಲೆಗೊಳಗಾದ ಮಹಿಳೆಯ ಮೇಲೆ ಹನಿಟ್ರ್ಯಾಪ್‌, ಕಿಡ್ನ್ಯಾಪ್‌ ಸೇರಿದಂತೆ 9 ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಮಹಿಳೆಯ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಲು ಹೋಗಿದ್ದರು. ಈ ವೇಳೆ ಮಹಿಳೆಯು ರಾದ್ದಾಂತ ಮಾಡುವ ಮೂಲಕ ಪೊಲೀಸರ ಕೆಟ್ಟ ಅಭಿಪ್ರಾಯ ಮೂಡುವಂತೆ ಮಾಡಿದ್ದಾರೆ ಎಂಬ ಆರೋಪವು ಕೇಳಿ ಬಂದಿದೆ.

ಅಲ್ಲದೆ ಹಲ್ಲೆಗೊಳಗಾದ ಮಹಿಳೆಯು ಬಿಜೆಪಿ ಕಾರ್ಯಕರ್ತೆಯಾಗಿರುವ ಕಾರಣಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

Tags: assault on ladybjp pralhad joshiBJP workerbyvijayaendraCM SiddaramaiahDCM DK Sivakumardr gparameshwarHubballi Dharwadkeshwapur policeN Shashikumar
Previous Post

ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ

Next Post

ಅರಸು ಬಿತ್ತಿದ ಸಮಾಜವಾದದ ಬೀಜ ಸಿದ್ದರಾಮಯ್ಯ ಆಡಳಿತದಲ್ಲಿ ಜೀವಂತ : ರಾ. ಚಿಂತನ್

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ಅರಸು ಬಿತ್ತಿದ ಸಮಾಜವಾದದ ಬೀಜ ಸಿದ್ದರಾಮಯ್ಯ ಆಡಳಿತದಲ್ಲಿ ಜೀವಂತ : ರಾ. ಚಿಂತನ್

ಅರಸು ಬಿತ್ತಿದ ಸಮಾಜವಾದದ ಬೀಜ ಸಿದ್ದರಾಮಯ್ಯ ಆಡಳಿತದಲ್ಲಿ ಜೀವಂತ : ರಾ. ಚಿಂತನ್

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!