ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪುರುಷರ ಹಾಕಿ ತಂಡ ಫೈನಲ್‌ಗೆ ಲಗ್ಗೆ ಇಡುವ ಮೂಲಕ ಭಾರತಕ್ಕೆ ಮತ್ತೊಂದು ಪದಕ ಖಚಿತಪಡಿಸಿದ್ದಾರೆ.
ಹೌದು, ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತೀಯ ಪುರುಷರ ಹಾಕಿ ತಂಡವು 2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಮೂರು ಸುಲಭ ಗೋಲುಗಳನ್ನು ಬಾರಿಸುವ ಮೂಲಕ ಗೆದ್ದು ಫೈನಲ್ ಪ್ರವೇಶಿಸಿದ್ದಾರೆ.

ಇನ್ನೂ ಭಾರತ ಹಾಕಿ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 3-2 ಗೋಲುಗಳ ಅಂತರದಿಂದ ಗೆಲುವು ಸಾಧಿಸಿದೆ.




