• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗುಜರಾತ್; ದೀಪಾವಳಿ ಆಚರಣೆ ವೇಳೆ ಕೋಮು ಘರ್ಷಣೆ

ಪ್ರತಿಧ್ವನಿ by ಪ್ರತಿಧ್ವನಿ
October 25, 2022
in ದೇಶ, ರಾಜಕೀಯ
0
ಗುಜರಾತ್; ದೀಪಾವಳಿ ಆಚರಣೆ ವೇಳೆ ಕೋಮು ಘರ್ಷಣೆ
Share on WhatsAppShare on FacebookShare on Telegram

ದೀಪಾವಳಿ ಆಚರಣೆ ವೇಳೆ ಪಟಾಕಿ ಸಿಡಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಗುಜರಾತ್ನ ವಡೋದರಾದ ಪಾಣಿಗೇಟ್ ಪ್ರದೇಶದಲ್ಲಿ ನಡೆದಿದೆ.

ADVERTISEMENT

ಈ ಕುರಿತು ಈಗಾಗಲೇ ಪ್ರಕರಣವನ್ನ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಮತ್ತು ಹಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Vadodara, Gujarat | An incident of stone pelting occurred near Muslim Medical center in Panigate last night. Police immediately reached the spot & took action; situation completely under control. CCTVs being checked & eyewitnesses' inquiry underway. Probe on: DCP Yashpal Jaganiya pic.twitter.com/fS6SjRIV87

— ANI (@ANI) October 25, 2022

ಗಲಭೆ ಕುರಿತು ಮತನಾಡಿರುವ ಜಿಲ್ಲಾ ಪೊಲೀಸ್ ಉಪ ಆಯುಕ್ತ ಯಶ್ಪಾಲ್ ಜಗನಿಯ ಗಲಭೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪರಿಸ್ಥಿತಿಯನ್ನು ಹತ್ತೋಟಿಗೆ ತರಲಾಗಿದ್ದು ಪೊಲೀಸರ ಮೇಲೆ ಪೆಟ್ರೋಲ್ ಬಾಂಬ್ ಎಸೆದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಗಲಭೆ ಸಂಭವಿಸುವ ಮೊದಲು ಬೀದಿ ದೀಪಗಳನ್ನು ಆರಿಸಲಾಗಿತ್ತು ಮತ್ತು ಉದ್ರಕ್ತರ ಗುಂಪು ಕಲ್ಲು ತೂರಾಟವನ್ನ ಶುರು ಮಾಡಿತ್ತು ಎಂದು ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬ್ರಿಟನ್ ಪ್ರಧಾನಿಯಾಗಿ ಭಾರತೀಯ ರಿಷಿ ಸುನಕ್ ಆಯ್ಕೆ

Next Post

T-20 ವಿಶ್ವಕಪ್; ಕೋವಿಡ್ ಇದ್ದರೂ ಕಣಕ್ಕಿಳಿದ ಐರ್ಲೆಂಡ್ ಆಟಗಾರ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
T-20 ವಿಶ್ವಕಪ್; ಕೋವಿಡ್ ಇದ್ದರೂ ಕಣಕ್ಕಿಳಿದ ಐರ್ಲೆಂಡ್ ಆಟಗಾರ

T-20 ವಿಶ್ವಕಪ್; ಕೋವಿಡ್ ಇದ್ದರೂ ಕಣಕ್ಕಿಳಿದ ಐರ್ಲೆಂಡ್ ಆಟಗಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada