• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಕೋಮು ಸಂಘರ್ಷ: ರಾತ್ರೋರಾತ್ರಿ ಮಸೀದಿ ಮುಂದೆ ಹಿಂದೂ ಸಂಘಟನೆಗಳ ಭಜನೆ..!

Any Mind by Any Mind
December 11, 2022
in ಅಭಿಮತ, ಕರ್ನಾಟಕ
0
ಕೋಮು ಸಂಘರ್ಷ: ರಾತ್ರೋರಾತ್ರಿ ಮಸೀದಿ ಮುಂದೆ ಹಿಂದೂ ಸಂಘಟನೆಗಳ ಭಜನೆ..!
Share on WhatsAppShare on FacebookShare on Telegram

ಬೆದರಿಕೆ ಹಾಕಿರುವ ಪೊಲೀಸ್ ಅಧಿಕಾರಿ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಸೀದಿ ಮುಂದೆ ಹಿಂದೂಪರ ಕಾರ್ಯಕರ್ತರ ಹೈಡ್ರಾಮಾ

ADVERTISEMENT

ಮಂಡ್ಯ: ವಿವಾದಿತ ಜಾಮೀ ಯಾ ಮಸೀದಿ ಪ್ರಕರಣದಿಂದ ಕೋಮು‌ ಸಂಘರ್ಷ ತಾರಕ್ಕಕ್ಕೇರಿದೆ. ರಾತ್ರೋರಾತ್ರಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪಟ್ಟಣದ ಜಾಮೀಯಾ ಮಸೀದಿ ಮುಂದೆ ಧರಣಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಪಟ್ಟಣದಲ್ಲಿ ಬಿಗುವಿನ‌ ವಾತಾವರಣ ನಿರ್ಮಾಣವಾಗಿದ್ದು ಜಾಮೀಯ ಮಸೀದಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ .

ನವೆಂಬರ್ 4ರಂದು ಶ್ರೀರಂಗಪಟ್ಟಣದಲ್ಲಿ ಸಾವಿರಾರು ಹನುಮ ಮಾಲಾಧಾರಿಗಳು ಸಂಕೀರ್ತನಾ ಯಾತ್ರೆ ನಡೆಸಿದ್ದರು. ಆ ಯಾತ್ರೆ ವೇಳೆ ಮಾಲಾಧಾರಿ ಯುವಕನೊಬ್ಬ ಗಂಜಾಮ್ ನಲ್ಲಿ ಮುಸ್ಲಿಂ ಮನೆಯೊಂದರ ಮೇಲಿದ್ದ ಹಸಿರು ಭಾವುಟ ಕಿತ್ತು ಹನುಮ ಧ್ವಜವನ್ನು ಹಾರಿಸಿದ್ದ. ಈ ಘಟನೆ ಸಂಬಂಧ ಮನೆಯ ಮಾಲೀಕರು ಮಾಲಾಧಾರಿ ಯುವಕನಿಂದ ಮನೆಗೆ ಹಾನಿ ಮಾಡಿ ನಮ್ಮ ಮೇಲೆ ದೌರ್ಜನ್ಯ ಎಸಗಿರೋದಾಗಿ ಪೊಲೀಸರಿಗೆ ದೂರು ನೀಡಿದ್ದರು. ಯುವಕನನ್ನು ಪೊಲೀಸರು ಬಂಧಿಸಿ ಪಟ್ಟಣದ ಠಾಣೆಗೆ ಕರೆತಂದಿದ್ದರು.

ಈ ವೇಳೆ ಠಾಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಆರೋಪಿ ಯುವಕನಿಗೆ ನೀನು ಮುಸ್ಲಿಮರ ತಂಟೆಗೆ ಹೋಗಬೇಡ ಎಂದು ಬೆದರಿಕೆ ಹಾಕಿ ಆತನನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿ ಕಳಿಸಿದ್ದಾರೆಂದು ಹಿಂದು ಸಂಘಟನೆಗಳು ಆರೋಪಿಸಿವೆ.

ಹಿಂದೂ ಸಂಘಟನೆಗಳ ಕಾರ್ಯಕರ್ತರು ಶನಿವಾರ ರಾತ್ರಿ ಏಕಾಏಕಿ ಪಟ್ಟಣದ ಜಾಮೀಯ ಮಸೀದಿಗೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಸ್ಥಳದಲ್ಲಿ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಅವರನ್ನು ತಡೆದಿದ್ದಾರೆ. ಕಡೆಗೆ ಮಸೀದಿ ಮುಂದಿನ ರಸ್ತೆಯಲ್ಲೇ ಹನುಮನ ಫೋಟೋ ಇಟ್ಟು ಅಹೋ ರಾತ್ರಿ ಧರಣಿ ಕುಳಿತು ಭಜನೆ ಮಾಡಿದ್ದಾರೆ. ಬೆದರಿಕೆ ಹಾಕಿರುವ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು ಇಲ್ಲದಿದ್ದರೆ ಇಲ್ಲಿಂದ ನಾವು ತೆರಳುವುದಿಲ್ಲವೆಂದು ಪಟ್ಟು ಹಿಡಿದು ಕುಳಿತಿದ್ದಾರೆ.

Tags: ಕೋಮು ಸಂಘರ್ಷಜಾಮೀ ಯಾ ಮಸೀದಿಮಂಡ್ಯಮಸೀದಿಸಂಕೀರ್ತನಾ ಯಾತ್ರೆಹನುಮ ಮಾಲಾಧಾರಿ
Previous Post

ವಿಧಾನಸಭೆ ಚುನಾವಣೆ:ಹೈಕಮಾಂಡ್ ಸೂಚಿಸಿದರೆ ವರುಣಾ ಕ್ಷೇತ್ರದಿಂದ ಸ್ಪರ್ಧೆ: ಸಿದ್ದರಾಮಯ್ಯ

Next Post

ಲಾರಿ-ಕಾರು ನಡುವೆ ಅಪಘಾತ: ಮೂವರ ಸಾವು, ಓರ್ವನ ಸ್ಥಿತಿ ಗಂಭೀರ

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಲಾರಿ-ಕಾರು ನಡುವೆ ಅಪಘಾತ: ಮೂವರ ಸಾವು, ಓರ್ವನ ಸ್ಥಿತಿ ಗಂಭೀರ

ಲಾರಿ-ಕಾರು ನಡುವೆ ಅಪಘಾತ: ಮೂವರ ಸಾವು, ಓರ್ವನ ಸ್ಥಿತಿ ಗಂಭೀರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada