• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನಲ್ಲಿ ಸಿಎಂ ಆಗಲು ಮ್ಯೂಸಿಕಲ್ ಚೇರ್‌ನಂತೆ ಸ್ಪರ್ಧೆ ನಡೆಯುತ್ತಿದೆ:ಆರ್‌ ಅಶೋಕ್‌ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
August 24, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್‌ನಂತೆ ಸ್ಪರ್ಧೆ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ.ಅಂತಹ ಅವಶ್ಯಕತೆ ನಮಗಿಲ್ಲ ಎಂದಿದ್ದಾರೆ.

ADVERTISEMENT

ಅಲ್ದೇ ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಹೀಗೆ ಎಲ್ಲರೂ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ.

ಕಾಂಗ್ರೆಸ್ ಶಾಸಕರಲ್ಲೇ ಈ ವಿಷಯ ಬಹಳ ಚರ್ಚೆಯಾಗುತ್ತಿದೆ ಎಂದರು.ಇದೇ ವೇಳೆ ಡಿಕೆಶಿ ವಿರುದ್ಧದ ಹರಿಹಾಯ್ದ ಆರ್ ಅಶೋಕ್, ಲೋಕಸಭೆ ಚುನಾವಣೆಯಲ್ಲಿ ಸೋತ ಕೂಡಲೇ, ಜನರಿಗೆ ನಿಯತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿಂದಿಸುತ್ತಿದ್ದಾರೆ.ಬೆಂಗಳೂರಿನ ಜನರನ್ನು ಕಾಂಗ್ರೆಸ್ ನಾಯಕರು ಹೀಯಾಳಿಸಿ ಮಾತಾಡುತ್ತಾರೆ. ಬೆಂಗಳೂರಿನ ಜನರ ಬಗ್ಗೆ ಮಾತಾಡುವ ನೈತಿಕತೆ ಅವರಿಗಿಲ್ಲ.ಜನರಿಗೆ ಕುಡಿಯುವ ನೀರು ನೀಡುವುದು ಸರ್ಕಾರದ ಕರ್ತವ್ಯ.ಹೀಗೆ ಮಾತಾಡಿದ್ದಕ್ಕೆ ಕಾಂಗ್ರೆಸ್ ಬೆಂಗಳೂರು ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

Tags: BJPCM Siddaramaiah‌Congress PartyOpposition BJP leader R Ashok
Previous Post

ನಟ ನಾಗಾರ್ಜುನ್​ ಲಕ್ಷುರಿ ಕಟ್ಟಡ ಧ್ವಂಸ: ಇವರೇ ನೋಡಿ ರೀಲ್​ ಹೀರೋಗೆ ಶಾಕ್​ ಕೊಟ್ಟ ರಿಯಲ್​ ಹೀರೋ!

Next Post

ನಟ ದುನಿಯಾ ವಿಜಯ್‌ಗೆ ಸಂಕಷ್ಟ: ಭೀಮನಿಗೆ ಸಿಸಿಬಿ ನೋಟಿಸ್ ಸಾಧ್ಯತೆ

Related Posts

ಆರ್‌ಎಸ್‌ಎಸ್‌ ಹೆಸರಲ್ಲಿ ರಾಜಕೀಯ ರಣಕಹಳೆ: ಖರ್ಗೆ-ವಿಜಯೇಂದ್ರ ನಡುವೆ ವಾಕ್ಸಮರ
Top Story

ಆರ್‌ಎಸ್‌ಎಸ್‌ ಹೆಸರಲ್ಲಿ ರಾಜಕೀಯ ರಣಕಹಳೆ: ಖರ್ಗೆ-ವಿಜಯೇಂದ್ರ ನಡುವೆ ವಾಕ್ಸಮರ

by ಪ್ರತಿಧ್ವನಿ
June 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಗ್ವಾದ ತೀವ್ರಗೊಂಡಿದೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ತಮಗೆ ಜೀವ ಬೆದರಿಕೆ ಬಂದಿರುವುದನ್ನು...

Read moreDetails
ಕಾರ್ಮಿಕರ ಕಲ್ಯಾಣ ಯೋಜನೆಯಲ್ಲಿ ಕೋಟಿ ಕೋಟಿ ಲೂಟಿ? ಸರ್ಕಾರಕ್ಕೆ ಅಶೋಕ್ ಪ್ರಶ್ನೆಗಳ ಸುರಿಮಳೆ

ಕಾರ್ಮಿಕರ ಕಲ್ಯಾಣ ಯೋಜನೆಯಲ್ಲಿ ಕೋಟಿ ಕೋಟಿ ಲೂಟಿ? ಸರ್ಕಾರಕ್ಕೆ ಅಶೋಕ್ ಪ್ರಶ್ನೆಗಳ ಸುರಿಮಳೆ

June 10, 2026
ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

June 9, 2026
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

June 9, 2026
Next Post

ನಟ ದುನಿಯಾ ವಿಜಯ್‌ಗೆ ಸಂಕಷ್ಟ: ಭೀಮನಿಗೆ ಸಿಸಿಬಿ ನೋಟಿಸ್ ಸಾಧ್ಯತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada