• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇರಳ ನೀಟ್ ಪರೀಕ್ಷೆ ವಿವಾದ; ಘಟನೆ ಕಾಲ್ಪನಿಕ ಎಂದು ಹೇಳಿದ ಪರೀಕ್ಷಾಧಿಕಾರಿ

ಪ್ರತಿಧ್ವನಿ by ಪ್ರತಿಧ್ವನಿ
July 19, 2022
in ದೇಶ
0
ಕೇರಳ ನೀಟ್ ಪರೀಕ್ಷೆ ವಿವಾದ; ಘಟನೆ ಕಾಲ್ಪನಿಕ ಎಂದು ಹೇಳಿದ ಪರೀಕ್ಷಾಧಿಕಾರಿ
Share on WhatsAppShare on FacebookShare on Telegram

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ಗೆ ಹಾಜರಗುವ ಮುನ್ನ ಕೇರಳದ ಯುವತಿಯೊಬ್ಬಳಿಗೆ ಒಳಉಡುಪು ಬಿಚ್ಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯು ಕಾಲ್ಪನಿಕ ಹಾಗೂ ದುರುದ್ದೇಶದಿಂದ ಇದನ್ನೆಲ್ಲಾ ಮಾಡಲಾಗಿದೆ ಎಂದು ಪರೀಕ್ಷಾ ಕೇಂದ್ರದ ಅಧೀಕ್ಷಕ ರಾಷ್ಟ್ರೀಯ ಪರೀಕ್ಷಾ ಏಜನ್ಸಿ(NTA)ಗೆ ತಿಳಿಸಿದ್ದಾರೆ.

ADVERTISEMENT

ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಪರೀಕ್ಷಾ ಏಜನ್ಸಿಯ ಅಧಿಕಾರಿಗಳು ಘಟನೆ ಸಂಬಂಧ ತಮ್ಮ ಬಳಿ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ.

ಘಟನೆ ಕುರಿತು ಪೊಲೀಸ್ ಪ್ರಕರಣವನ್ನ ದಾಖಲಿಸಿರುವ ಬಾಲಕಿಯ ಪೋಷಕರು ಮಾನವ ಹಕ್ಕು ಆಯೋಗಕ್ಕು ದೂರು ಸಲ್ಲಿಸುವುದಾಗಿ ತಿಳಿಸಿದ್ದಾರೆ. ತಮ್ಮ ಮಗಳು ನೀಟ್ ಬುಲೆಟಿನ್ನಲ್ಲಿ ಉಲ್ಲೇಖಿಸಲಾಗಿದ್ದ ಸಮವಸ್ತ್ರವನ್ನ ಧರಿಸಿ ಪರೀಕ್ಷೆಗೆ ಹಾಜರಾಗಿದ್ದಳು.

ಭದ್ರತಾ ತಪಾಸಣೆಯ ಸಮಯದಲ್ಲಿ ಒಳಉಡುಪಿನಲ್ಲಿ ಬರುವ ಲೋಹದ ಕೊಕ್ಕೆಗಳು ಬೀಪ್ ಸೌಂಡ್ ಮಾಡುತ್ತದೆ ಎಂಬ ಕಾರಣದಿಂದ ಅವರನ್ನು ಪರೀಕ್ಷೆಗೆ ಅನುವು ಮಾಡಿ ಕೊಡದೆ ಭದ್ರತಾ ಸಿಬ್ಬಂದಿಗಳು ತಡೆದಿದ್ದಾರೆ, ಪರೀಕ್ಷೆ ಬರೆಯುವ ಮೊದಲು ಬಲವಂತವಾಗಿ ಒಳುಡುಪುಗಳನ್ನುಕಳಚುವಂತೆ ಮಾಡಲಾಗಿದೆ ಎಂದು ಯುವತಿಯ ಪೋಷಕರು ದೂರಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ತಾಂತ್ರಿಕ ದೋಷ; ತುರ್ತು ಭೂ ಸ್ಪರ್ಶ ಮಾಡಿದ ಗೋ ಫರ್ಸ್ಟ್ ವಿಮಾನಗಳು

Next Post

ಶಾಸಕ ಸಿ.ಟಿ ರವಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಫ್ಲೆಕ್ಸ್‌ಗಳನ್ನು ಹರಿದು ಹಾಕಿದ್ದು ಯಾಕೆ ಗೊತ್ತೇ?

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
ಶಾಸಕ ಸಿ.ಟಿ ರವಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಫ್ಲೆಕ್ಸ್‌ಗಳನ್ನು ಹರಿದು ಹಾಕಿದ್ದು ಯಾಕೆ ಗೊತ್ತೇ?

ಶಾಸಕ ಸಿ.ಟಿ ರವಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಫ್ಲೆಕ್ಸ್‌ಗಳನ್ನು ಹರಿದು ಹಾಕಿದ್ದು ಯಾಕೆ ಗೊತ್ತೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!