• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಮುಖಂಡರ ವಿರುದ್ಧ ನಗರದ ಹೈಗ್ರೌಂಡ್ ಪೊಲೀಸ್‌ ಠಾಣೆಯಲ್ಲಿ ದೂರು…!

Any Mind by Any Mind
October 21, 2023
in Top Story, ಕರ್ನಾಟಕ
0
ಬಿಜೆಪಿ ಮುಖಂಡರ ವಿರುದ್ಧ ನಗರದ ಹೈಗ್ರೌಂಡ್ ಪೊಲೀಸ್‌ ಠಾಣೆಯಲ್ಲಿ ದೂರು…!
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಐಟಿ ದಾಳಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರ ವಿರುದ್ಧ ನಗರದ ಹೈಗ್ರೌಂಡ್ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ.

ADVERTISEMENT

ಕಾಂಗ್ರೆಸ್ ವಕ್ತಾರ ಹಾಗೂ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಈ ಸಂಬಂಧಿಸಿದಂತೆ ದೂರನ್ನು ನೀಡಿದ್ದು, ಕೆಲವು ಟ್ವಿಟ್ಟರ್‌ ಖಾತೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಐಟಿ ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಿಕ್ಕ ಹಣ ಸಿಎಂ ಹಾಗೂ ಡಿಸಿಎಂ ಅವರಿಗೆ ಸೇರಿದ್ದು ಎಂದು ಬಿಂಬಿಸಿ ಬಿಜೆಪಿಯ ಕೆಲವು ನಾಯಕರು ಎಕ್ಷ್‌ (ಟ್ವೀಟ್‌) ನಲ್ಲಿ ಪೋಸ್ಟ್‌ಗಳನ್ನು ಹಾಕಿದ್ದರು. ಅಲ್ಲದೆ ವ್ಯಂಗ್ಯ ಚಿತ್ರ ಮೂಡಿಸಿ ಅವಹೇಳನ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

Tags: BangloreBJPCMSiddaramaiahdcmdkshivakuamr
Previous Post

ಇಂದು ಪೊಲೀಸ್ ಸಂಸ್ಮರಣ ದಿನ: ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಪುಷ್ಪಚಕ್ರ ಅರ್ಪಿಸಿ ನಮನ

Next Post

ಇಸ್ರೋದ ಮಾನವ ರಹಿತ ಪರೀಕ್ಷಾ ವಾಹನದ ಉಡಾವಣೆ ಯಶಸ್ವಿ: ಇಸ್ರೋ ಅಧ್ಯಕ್ಷ ಸೊಮನಾಥ್‌

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಇಸ್ರೋದ ಮಾನವ ರಹಿತ ಪರೀಕ್ಷಾ ವಾಹನದ ಉಡಾವಣೆ ಯಶಸ್ವಿ: ಇಸ್ರೋ ಅಧ್ಯಕ್ಷ ಸೊಮನಾಥ್‌

ಇಸ್ರೋದ ಮಾನವ ರಹಿತ ಪರೀಕ್ಷಾ ವಾಹನದ ಉಡಾವಣೆ ಯಶಸ್ವಿ: ಇಸ್ರೋ ಅಧ್ಯಕ್ಷ ಸೊಮನಾಥ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!