• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

ಪ್ರತಿಧ್ವನಿ by ಪ್ರತಿಧ್ವನಿ
June 16, 2026
in Uncategorized
0
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್  ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಅವರ ಪತಿ ರಜನೀಶ್ ಗೋಯಲ್ ವಿರುದ್ಧ ಸರ್ಕಾರಿ ಫುಟ್‌ಪಾತ್ ಜಾಗವನ್ನು ಅಕ್ರಮ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ADVERTISEMENT
#Karnataka Legislative Council Elections :  ಪರಿಷತ್‌ ಗೆಲ್ಲಲು ಸಿಎಂ ಡಿಕೆಶಿ ಮಾಸ್ಟರ್‌ ಪ್ಲ್ಯಾನ್‌ ಏನು..?

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಸೆಕ್ಟರ್-6ರಲ್ಲಿರುವ ಸರ್ಕಾರಿ ಫುಟ್‌ಪಾತ್ ಜಾಗವನ್ನು ಒತ್ತುವರಿ ಮಾಡಿ ಸ್ಟೀಲ್-ಫ್ರೇಮ್ ರಚನೆಗಳನ್ನು ನಿರ್ಮಿಸಿದ್ದಾರೆ. ಅಲ್ಲದೇ ಫುಟ್‌ಪಾತ್ ಜಾಗವನ್ನೂ ಖಾತಾದಲ್ಲಿ ಸೇರಿಸಿ ದಾಖಲೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ದೂರಿನಲ್ಲಿ ಸರ್ಕಾರಿ ಜಾಗದ ಒತ್ತುವರಿ ಮತ್ತು ನಗರಾಭಿವೃದ್ಧಿ ನಿಯಮಗಳ ಉಲ್ಲಂಘನೆ ನಡೆದಿರುವುದಾಗಿ ಆರೋಪಿಸಿದ್ದಾರೆ. ಸಾರ್ವಜನಿಕ ಸಂಚಾರಕ್ಕೆ ಮೀಸಲಾಗಿರುವ ಫುಟ್‌ಪಾತ್ ಪ್ರದೇಶವನ್ನು ಖಾಸಗಿ ಬಳಕೆಗೆ ಪರಿವರ್ತಿಸಿರುವುದು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

M Lakshmana : ನಾಲಾಯಕ್‌ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌..! #rashoka #bjp #Bidadi

ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಅವರ ಪತಿ ರಜನೀಶ್ ಗೋಯಲ್ ವಿರುದ್ಧ ಬೆಂಗಳೂರು ಮಹಾನಗರ ಕಾರ್ಯಪಡೆ (BMTF)ಗೆ ದೂರು ಸಲ್ಲಿಸಲಾಗಿದೆ. ದೂರುದಾರರು ದಾಖಲೆಗಳು ಮತ್ತು ಛಾಯಾಚಿತ್ರಗಳ ಸಮೇತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದ ಸತ್ಯಾಸತ್ಯತೆ ತನಿಖೆಯ ನಂತರವೇ ಸ್ಪಷ್ಟವಾಗಲಿದೆ.

Previous Post

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

Next Post

ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

Related Posts

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ
Uncategorized

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದೇಕೆ? ಅಸಲಿ ಕಾರಣ ಬಹಿರಂಗಪಡಿಸಿದ ಕುಮಾರಸ್ವಾಮಿ

by ಪ್ರತಿಧ್ವನಿ
June 9, 2026
0

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರಿಗೆ ರಾಜ್ಯಸಭಾ ಚುನಾವಣೆಗೆ ಎನ್‌ಡಿಎ ಟಿಕೆಟ್ ಸಿಗದಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಯಸ್ಸಿನ ಕಾರಣದಿಂದ ಬಿಜೆಪಿ...

Read moreDetails
ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

ಸೈಲೆಂಟ್ ಕಿಲ್ಲರ್ ಕ್ಯಾನ್ಸರ್‌ಗೆ ಹೊಸ ಆಶಾಕಿರಣ: ರೋಗಿಗಳ ಬದುಕುಳಿಯುವ ಅವಧಿ ದುಪ್ಪಟ್ಟುಗೊಳಿಸುವ ಮಾತ್ರೆ ಪತ್ತೆ

June 9, 2026
‘ವಂದೇ ಮಾತರಂ ಹಾಡಲೇಬೇಕು’; ಸುವೇಂದು ಅಧಿಕಾರಿ ಹೇಳಿಕೆಗೆ ಹೊಸ ವಿವಾದ

‘ವಂದೇ ಮಾತರಂ ಹಾಡಲೇಬೇಕು’; ಸುವೇಂದು ಅಧಿಕಾರಿ ಹೇಳಿಕೆಗೆ ಹೊಸ ವಿವಾದ

June 3, 2026
ಆರ್‌ಸಿಬಿಗೆ ಐಪಿಎಲ್ ಕಿರೀಟ:  ಪ್ರಶಸ್ತಿಗಳ ಪಟ್ಟಿ ಇಲ್ಲಿದೆ

ಆರ್‌ಸಿಬಿಗೆ ಐಪಿಎಲ್ ಕಿರೀಟ:  ಪ್ರಶಸ್ತಿಗಳ ಪಟ್ಟಿ ಇಲ್ಲಿದೆ

June 1, 2026
BREAKING NEWS : 2 ಕುಟುಂಬಗಳ ಆಸ್ತಿ ವ್ಜಾಜ್ಯ : 6 ಜನರ ಕೊಲೆಯಲ್ಲಿ ಅಂತ್ಯ..!

BREAKING NEWS : 2 ಕುಟುಂಬಗಳ ಆಸ್ತಿ ವ್ಜಾಜ್ಯ : 6 ಜನರ ಕೊಲೆಯಲ್ಲಿ ಅಂತ್ಯ..!

May 29, 2026
Next Post
ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!