• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಜಮೀರ್ ವಿರುದ್ಧ ದೂರು

ಪ್ರತಿಧ್ವನಿ by ಪ್ರತಿಧ್ವನಿ
January 6, 2026
in ಕರ್ನಾಟಕ, ರಾಜಕೀಯ
0
ಸಚಿವ ಜಮೀರ್ ವಿರುದ್ಧ ದೂರು
Share on WhatsAppShare on FacebookShare on Telegram

ಬೆಂಗಳೂರು: ಪಕ್ಷದ ಕಾರ್ಯಕರ್ತನ ಕೊಲೆ ನಂತರ ಮನೆಯವರಿಗೆ ನಗದು ರೂಪದಲ್ಲಿ ಹಣ ನೀಡಿದ್ದ ಸಚಿವ ಜಮೀರ್ ಅಹಮದ್ ವಿರುದ್ದ ಐಟಿಗೆ ದೂರು ಸಲ್ಲಿಸಲಾಗಿದೆ.

ADVERTISEMENT

ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಶೂಟೌಟ್ ನಲ್ಲಿ ಸಾವು ಹಿನ್ನಲೆ ಕುಟುಂಬಸ್ಥರಿಗೆ 25 ಲಕ್ಷ ನಗದು ಹಣವನ್ನು ಪರಿಹಾರವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರೋ ಜಮೀರ್ ಅಹಮದ್ ನೀಡಿದ್ದರು.

ಆದರೆ ಜಮೀರ್ ನಗದು ರೂಪದಲ್ಲಿ ಹಣ ನೀಡಿರುವುದು RBI ನಿಯಮಾವಳಿಗಳ ಪ್ರಕಾರ 2 ಲಕ್ಷಕ್ಕಿಂತ ಹೆಚ್ಚು ನಗದು ಹಣವನ್ನು ಇಟ್ಟುಕೊಳ್ಳುವಂತಿಲ್ಲ. ಈ ನಿಯಮ ಇದ್ದರೂ ಜಮೀರ್ 25 ಲಕ್ಷ ಹಣವನ್ನು ನಗದು ರೂಪದಲ್ಲಿ ನೀಡಿದ್ದು, ಇದು RBI ನಿಯಮಾವಳಿ ಉಲ್ಲಂಘನೆಯಾಗಿದೆ ಎಂದು ಹಿಂದೂಪರ ಕಾರ್ಯಕರ್ತರ ತೇಜಸ್ ಗೌಡ ಐಟಿಗೆ ದೂರು ನೀಡಿದ್ದಾರೆ.

Tags: income taxJameer Ahmed Khan
Previous Post

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada