• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರಿ ನೌಕರಿಯಲ್ಲಿದ್ದ ಇಬ್ಬರು ಮಹಿಳೆಯರಿಂದಲೂ ಪ್ರಜ್ವಲ್ ವಿರುದ್ಧ ದೂರು

ಪ್ರತಿಧ್ವನಿ by ಪ್ರತಿಧ್ವನಿ
May 10, 2024
in ಕರ್ನಾಟಕ
0
ಸರ್ಕಾರಿ ನೌಕರಿಯಲ್ಲಿದ್ದ ಇಬ್ಬರು ಮಹಿಳೆಯರಿಂದಲೂ ಪ್ರಜ್ವಲ್ ವಿರುದ್ಧ ದೂರು
Share on WhatsAppShare on FacebookShare on Telegram

ಬೆಂಗಳೂರು :- ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಇನ್ನಷ್ಟು ಸಂಕಷ್ಟ ಎದುರಾಗಿದೆ‌. ಕೇವಲ ಅಮಾಯಕ ಯುವತಿಯರು ಮಾತ್ರವಲ್ಲದೇ, ಸರ್ಕಾರಿ ಉದ್ಯೋಗದಲ್ಲಿದ್ದ ಯುವತಿಯರು, ಮಹಿಳೆಯರಿಗೂ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂಬ ಆರೋಪ ಇದೀಗ ಕೇಳಿ ಬಂದಿದ್ದು, ಇಬ್ಬರು ಸರ್ಕಾರಿ ನೌಕರಿಯಲ್ಲಿರುವ ಮಹಿಳೆಯರು ಪ್ರಜ್ವಲ್ ವಿರುದ್ಧ ಎಸ್‌ಐಟಿ ಮುಂದೆ ದೂರು ದಾಖಲಿಸಿದ್ದಾರೆ. ವರ್ಗಾವಣೆ ಮಾಡಿಸಿಕೊಡುತ್ತೇನೆ ಎಂದು ನಂಬಿಸಿ, ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ADVERTISEMENT

ಇನ್ನು ಈಗಾಗಲೇ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದು, ಆತನಿಗಾಗಿ ಹುಟುಕಾಟ ಆರಂಭವಾಗಿದೆ. ಇದರ ಜೊತೆಗೆ ನಿನ್ನೆ ಸಂಸದ ಪ್ರಜ್ವಲ್ ರೇವಣ್ಣರ ವಿರುದ್ಧ ಇನ್ನೆರಡು ದೂರುಗಳು ದಾಖಲಾಗಿದ್ದು, ಸಂತ್ರಸ್ತೆಯರು ಸರ್ಕಾರಿ ನೌಕರಿಯಲ್ಲಿದ್ದು, ಅವರಿಗೆ ಪ್ರಜ್ವಲ್ ರೇವಣ್ಣ ವರ್ಗಾವಣೆ ಮಾಡಿಸುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ. ಇತ್ತ ದೂರು ನೀಡುವ ಸಂದರ್ಭದಲ್ಲಿ ಮಹಿಳೆಯರು ಪ್ರಜ್ವಲ್ ರೇವಣ್ಣ ಮೇಲಿಂದ ಮೇಲೆ ವಿಡಿಯೋ ಕರೆಗಳನ್ನು ಮಾಡುತ್ತಿದ್ರು.

ಎಷ್ಟು ಹೇಳಿದ್ರೂ ಒತ್ತಾಯಪೂರ್ವಕವಾಗಿ ಸಂಸದರ ಕಚೇರಿಗೆ ಬರಲು ಹೇಳುತ್ತಿದ್ರು. ಅಲ್ಲಿ ಲೈಂಗಿಕ ಕ್ರಿಯೆಯಲ್ಲಿ ಭಾಗಿಯಾಗುವಂತೆ ಒತ್ತಡ ಹೇರುತ್ತಿದ್ರು. ನನ್ನೊಂದಿಗೆ ಸಹಕರಿಸಿದ್ರೆ, ನಿಮ್ಮ ವರ್ಗಾವಣೆ ಸುಲಭ ಎನ್ನುತ್ತಿದ್ರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

Tags: complaintHarrashmentofficersPrajwal Revanna
Previous Post

ಕಣ್ಣಪ್ಪ ವೇಶದಲ್ಲಿ ಕಿಚ್ಚು ಹೊತ್ತಿಸಿದ ನಟ ಪ್ರಭಾಸ್‌..

Next Post

ರೇವಣ್ಣರನ್ನು ನೋಡಲು ಬಾರದ ಕುಟುಂಬಸ್ಥರು

Related Posts

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..
Top Story

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

by ಪ್ರತಿಧ್ವನಿ
April 18, 2026
0

ಪೊನ್ನೇರಿ : ಕಾಂಗ್ರೆಸ್ ಪಕ್ಷ ದೊಡ್ಡ ಇತಿಹಾಸ ಹೊಂದಿರುವಂತೆ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷ ಕೂಡ ದೊಡ್ಡ ಇತಿಹಾಸ ಹೊಂದಿದೆ” ಎಂದು ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

Read moreDetails
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

April 18, 2026
H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

April 18, 2026
Next Post
ರೇವಣ್ಣರನ್ನು ನೋಡಲು ಬಾರದ ಕುಟುಂಬಸ್ಥರು

ರೇವಣ್ಣರನ್ನು ನೋಡಲು ಬಾರದ ಕುಟುಂಬಸ್ಥರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada