• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಹಾರದ ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು

ಪ್ರತಿಧ್ವನಿ by ಪ್ರತಿಧ್ವನಿ
September 4, 2023
in Top Story, ಇದೀಗ, ದೇಶ, ರಾಜಕೀಯ
0
ಉದಯನಿಧಿ ಸ್ಟಾಲಿನ್

ಉದಯನಿಧಿ ಸ್ಟಾಲಿನ್

Share on WhatsAppShare on FacebookShare on Telegram

ಸನಾತನ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ ಸೋಮವಾರ (ಸೆಪ್ಟೆಂಬರ್ 4) ದೂರು ದಾಖಲಿಸಲಾಗಿದೆ.

ADVERTISEMENT

ಮುಜಾಫರ್ಪುರ ಮೂಲದ ವಕೀಲ ಸುಧೀರ್ ಕುಮಾರ್ ಓಜಾ, ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪಂಕಜ್ ಕುಮಾರ್ ಲಾಲ್ ಅವರ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದು, ಈ ಹೇಳಿಕೆಗಳು ಹಿಂದೂ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿದ್ದಾರೆ.

ರಾಜಕೀಯ ದಿಗ್ಗಜರು ಮತ್ತು ಇತರ ಸೆಲೆಬ್ರಿಟಿಗಳ ವಿರುದ್ಧದ ದೂರುಗಳಿಗಾಗಿ ಸುದ್ದಿಯಲ್ಲಿರುವ ಓಜಾ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳ ಅಡಿಯಲ್ಲಿ ತಮಿಳುನಾಡು ಸಿಎಂ ಮತ್ತು ಕ್ಯಾಬಿನೆಟ್ ಸಚಿವರೂ ಆಗಿರುವ ಅವರ ಪುತ್ರನನ್ನು ವಿಚಾರಣೆಗೆ ಒಳಪಡಿಸುವಂತೆ ಕೋರಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 14 ಕ್ಕೆ ಮುಂದೂಡಲಾಗಿದೆ.

ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಮತ್ತು ತಮಿಳುನಾಡು ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ , ಸನಾತನ ಧರ್ಮ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಶನಿವಾರ ಆರೋಪಿಸಿದ್ದರು. ಅಲ್ಲದೇ, ಅದನ್ನು ಕೊರೊನಾ ವೈರಸ್, ಮಲೇರಿಯಾ, ಡೆಂಗ್ಯೂ ವೈರಸ್ ಮತ್ತು ಸೊಳ್ಳೆಗಳಿಂದ ಉಂಟಾಗುವ ಜ್ವರಕ್ಕೆ ಹೋಲಿಸಿದ್ದರು.

ಉದಯನಿಧಿ ಅವರ ಹೇಳಿಕೆಗೆ ದೇಶಾದ್ಯಂತ ಬಿಜೆಪಿಯಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿದೆ. ಕೆಲವು ನಾಯಕರು ಇದು ನರಮೇಧದ ಕರೆ ಎಂದು ಆರೋಪಿಸಿದ್ದರೆ, ಮತ್ತೆ ಕೆಲವರರು ಉದಯನಿಧಿ ವಿರುದ್ಧ ದೇಶದ್ರೋಹದ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.

Tags: Bihar CourtSanatana DhramaUdayanidhi Stalinಉದಯನಿಧಿ ಸ್ಟಾಲಿನ್‌ಬಿಹಾರ ಕೋರ್ಟ್‌ಸನಾತನ ಧರ್ಮ
Previous Post

ದೆಹಲಿಯಲ್ಲಿ ಜಿ 20 ಶೃಂಗಸಭೆ | ಔಷಧ ಹೊರತುಪಡಿಸಿ ಆನ್‌ಲೈನ್‌ ಸೇವೆಗಳಿಗೆ ನಿರ್ಬಂಧ

Next Post

ದೇಶದ ಅತ್ಯಂತ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಕನ್ನಡ ಭಾಷೆ ಇಲ್ಲದ್ದಕ್ಕೆ  ಪ್ರಧಾನಿ ಮೋದಿಗೆ  ಪತ್ರ ಬರೆದ ಸಿಎಂ ಸಿದ್ದರಾಮಯ್ಯ ..!

Related Posts

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ
ರಾಜಕೀಯ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಭಾರೀ ಹೈಡ್ರಾಮಾ ಮತ್ತು ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ದಿಢೀರ್ ಮುಂಬೈ ಪ್ರವಾಸ ಹೊಸ ಸಂಚಲನಕ್ಕೆ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ಸಂವಿಧಾನದ ಆಶಯಗಳನ್ನು ದೇವರಾಜ ಅರಸರು ಸಮರ್ಥವಾಗಿ ಈಡೇರಿಸಿದ್ದರು ; ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ಅತ್ಯಂತ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಕನ್ನಡ ಭಾಷೆ ಇಲ್ಲದ್ದಕ್ಕೆ  ಪ್ರಧಾನಿ ಮೋದಿಗೆ  ಪತ್ರ ಬರೆದ ಸಿಎಂ ಸಿದ್ದರಾಮಯ್ಯ ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada