• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
November 21, 2025
in Top Story, ಇದೀಗ, ಸಿನಿಮಾ
0
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Share on WhatsAppShare on FacebookShare on Telegram
ADVERTISEMENT

ಈ ಬಾರಿ ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಆರಂಭವಾದ ದಿನದಿಂದ ಒಂದಲ್ಲ ಒಂದು ವಿಚಾರದಿಂದ ವಿವಾದಕ್ಕೆ ಕಾರಣವಾಗುತ್ತಿದೆ. ಅಲ್ಲದೇ ಸ್ಪರ್ಧಿಗಳ ವಿರುದ್ಧ ದೂರು ದಾಖಲಾಗುತ್ತಿದೆ. ಇದೀಗ ಕಾರ್ಯಕ್ರಮದ ನಿರೂಪಕ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್.ಪಿ. ಕಚೇರಿಯಲ್ಲಿ ದೂರು ದಾಖಲಿಸಲಾಗಿದೆ.

Lawyer Jagadish : DKC ಗೆ ಖಡಕ್ ವಾರ್ನಿಂಗ್ ಕೊಟ್ಟ ಲಾಯರ್ ಜಗದೀಶ್. #pratidhvani

ಸಾಮಾಜಿಕ ಹೋರಾಟಗಾರ್ತಿ ಸಂಧ್ಯಾ ಎನ್ನುವವರು ಬಿಗ್‌ ಬಾಸ್‌ ನಿರೂಪಕ ಸುದೀಪ್, ಸ್ಪರ್ಧಿಗಳಾದ ಅಶ್ವಿನಿ ಗೌಡ ಹಾಗೂ ರಿಷಾ ಗೌಡ ವಿರುದ್ಧ ದೂರು ದಾಖಲಿಸಿದ್ದಾರೆ.

ಕಳೆದ ವಾರಾಂತ್ಯ ಸಂಚಿಕೆಯಲ್ಲಿ ಸುದೀಪ್, ರಕ್ಷಿತಾ ಶೆಟ್ಟಿ ವಿರುದ್ಧ ಗರಂ ಆಗಿದ್ದು, ಯಾವುದೋ ಒಂದು ವಿಚಾರದ ಚರ್ಚೆ ಸಮಯದಲ್ಲಿ ಪಿತ್ತ ನೆತ್ತಿಗೆ ಏರುತ್ತದೆ ಎಂದು ಖಡಕ್‌ ಆಗಿ ಗುಡುಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರ್ತಿ ಸಂಧ್ಯಾ ದೂರು ದಾಖಲಿಸಿದ್ದು, ಸುದೀಪ್ ಅವರು ಪಿತ್ತ ನೆತ್ತಿಗೇರಲಿದೆ ಎಂಬ ಪದ ಬಳಕೆ ಮಾಡಿದ್ದು ಎಷ್ಟು ಸರಿ? ಇಂತಹ ಪದವನ್ನು ಬಳಕೆ ಮಾಡಿದ್ದು ಸರಿನಾ? ಎಂದು ಪ್ರಶ್ನಿಸಿದ್ದಾರೆ.

Kadlekai Parishe 2025 Basavanagudi: ತಿಂದರೆ ನೆಮ್ಮದಿಯಾಗಿ ತಿನ್ಬೇಕು "ಡಿ" ಬಾಸ್‌ ಹವಾ.! #darshan
Tags: Bigg Bossbigg boss kannadabigg boss kannada 12complaintkiccha sudeep
Previous Post

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

Next Post

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

Related Posts

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 
ಸಿನಿಮಾ

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

by ಪ್ರತಿಧ್ವನಿ
April 28, 2026
0

ನಿರ್ದೇಶಕ ಪ್ರೇಮ್ ಅವರ ಬಹುನಿರೀಕ್ಷಿತ ‘ಕೆಡಿ’ ಸಿನಿಮಾದ ಪ್ರಚಾರ ಭಾಗವಾಗಿ ನಡೆದ ಪ್ರೆಸ್ ಮೀಟ್‌ನಲ್ಲಿ ಕಿಚ್ಚ ಸುದೀಪ್ ಭಾಗವಹಿಸಿ ಹಲವು ವಿಷಯಗಳ ಬಗ್ಗೆ ಮಾತನಾಡಿದರು. ವಿಶೇಷವಾಗಿ ‘ಸೆರಗ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada