• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆ, ನಟ ಉಪೇಂದ್ರ ವಿರುದ್ಧ ದೂರು ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
August 13, 2023
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆ, ನಟ ಉಪೇಂದ್ರ ವಿರುದ್ಧ ದೂರು ದಾಖಲು
Share on WhatsAppShare on FacebookShare on Telegram

ನಟ- ನಿರ್ದೇಶಕ ಉಪೇಂದ್ರ ಅವರ ವಿರುದ್ದ ದೂರು ದಾಖಲು ಮಾಡಲಾಗಿದೆ. ನಿನ್ನೆಯಿಂದ ಉಪೇಂದ್ರ ಅವರು ಮಾತನಾಡಿರುವ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್‌ ಆಗ್ತಿದೆ. ಆ ವಿಡಿಯೋ ದಲಿತ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ, ಉಪೇಂದ್ರ ಅವರ ಆ ಹೇಳಿಕೆಗೆ ಎಲ್ಲೆಡೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗುತ್ತಿದೆ.

ADVERTISEMENT

ಉಪೇಂದ್ರ ಅವರು ʼʼಊರು ಅಂದ್ಮೇಲೆ ಹೊಲ್ಗೇರಿ ಇರುತ್ತಲ್ಲಾʼʼ ಎಂಬ ಹೇಳಿಕೆಯನ್ನ ನೀಡಿದ್ದಾರೆ. ಇದೇ ವೇಳೆ ಉಪೇಂದ್ರ ಅವರ ವಿರುದ್ದ ಆಕ್ರೋಶವನ್ನ ವಿವಿಧ ವರ್ಗದ ಜನತೆ ವ್ಯಕ್ತಪಡಿಸಿ, ಆ ವಿಡಿಯೋ ಕಮೆಂಟ್‌ನಲ್ಲೇ ಉಪೇಂದ್ರ ಅವರ ವಿರುದ್ಧ ಕೆಂಡ ಕಾರಿದ್ದಾರೆ.

ಯಾವಾಗ ಉಪೇಂದ್ರ ಅವರು ತಮ್ಮ ಹೇಳಿಕೆ ಎಂತಹ ವಿವಾದವನ್ನ ಸೃಷ್ಟಿಸಲಿದೆ ಅನ್ನೋದು ಅವರಿಗೆ ಅರ್ಥ ಆಯಿತೋ, ಆಗಲೇ ಫೇಸ್‌ಬುಕ್‌ನಲ್ಲು ಪೋಸ್ಟ್‌ ಹಾಕಿ ಕ್ಷಮೆ ಕೇಳಿದ್ದಾರೆ. ಇದರ ಜೊತೆಗೆ ವಿಡಿಯೋ ಕೂಡ ಡಿಲೀಟ್‌ ಮಾಡಿರುವುದಾಗಿ ಮಾಹಿತಿಯನ್ನ ನೀಡಿದ್ದಾರೆ. ಹೀಗಿದ್ದರು ಕೂಡ ಶೋಷಿತ ಸಮುದಾಯದ ಆಕ್ರೋಶ ಕಡಿಮೆಯಾಗಿಲ್ಲ

ಈ ಸುದ್ದಿಯನ್ನೂ ಓದಿ ; ಗಗನಯಾನ ಸಿಬ್ಬಂದಿ ಭೂಮಿಗೆ ಮರಳುವ ಯಶಸ್ವಿ ಪರೀಕ್ಷೆ ನಡೆಸಿದ ಇಸ್ರೊ ; ವಿಡಿಯೊ

ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಮಧುಸೂಧನ್‌ರಿಂದ ದೂರು

ಇನ್ನೂ ಇದೇ ವೇಳೆ ನಟ ಉಪೇಂದ್ರ ಅವರ ವಿರುದ್ದ ಸಿ.ಕೆ ಅಚ್ಚುಕಟ್ಟು ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘, ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳವುಂತೆ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಮಧುಸೂಧನ್‌ ಮನವಿ ಮಾಡಿದ್ದಾರೆ.

Tags: DSSFIRprajakiyaupendraupp
Previous Post

ಗಗನಯಾನ ಸಿಬ್ಬಂದಿ ಭೂಮಿಗೆ ಮರಳುವ ಯಶಸ್ವಿ ಪರೀಕ್ಷೆ ನಡೆಸಿದ ಇಸ್ರೊ ; ವಿಡಿಯೊ

Next Post

ಸೌಜನ್ಯಾ ಪ್ರಕರಣ ಹೋರಾಟಗಳು ಸಂಘಟಿತವಾಗಿಲ್ಲ: ಪ್ರದೀಪ್ ಕಲ್ಕೂರ ಬೇಸರ

Related Posts

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
0

ಬೆಂಗಳೂರು: ನಗರದ ತಾಳಗುಣಿ ಸಮೀಪ ಜಲಮಂಡಳಿ (BWSSB) ನಡೆಸುತ್ತಿದ್ದ ಕಾಮಗಾರಿಯಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿದ ಪರಿಣಾಮ 14 ವರ್ಷದ ಬಾಲಕನೊಬ್ಬ ದುರ್ಘಟನೆಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ....

Read moreDetails
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
Next Post
ಸೌಜನ್ಯ ಪ್ರಕರಣ

ಸೌಜನ್ಯಾ ಪ್ರಕರಣ ಹೋರಾಟಗಳು ಸಂಘಟಿತವಾಗಿಲ್ಲ: ಪ್ರದೀಪ್ ಕಲ್ಕೂರ ಬೇಸರ

Please login to join discussion

Recent News

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!