• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Toxic: ಟೀಸರ್‌ನಲ್ಲಿ ಹಸಿಬಿಸಿ ದೃಶ್ಯ: ಯಶ್ ʼಟಾಕ್ಸಿಕ್ʼ ಸಿನಿಮಾ ವಿರುದ್ಧ ದೂರು..!

ಪ್ರತಿಧ್ವನಿ by ಪ್ರತಿಧ್ವನಿ
January 10, 2026
in Top Story, ಸಿನಿಮಾ
0
Toxic: ಟೀಸರ್‌ನಲ್ಲಿ ಹಸಿಬಿಸಿ ದೃಶ್ಯ: ಯಶ್ ʼಟಾಕ್ಸಿಕ್ʼ ಸಿನಿಮಾ ವಿರುದ್ಧ ದೂರು..!
Share on WhatsAppShare on FacebookShare on Telegram

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್(Yash) ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ (Toxic) ಟೀಸರ್ ಬಿಡುಗಡೆಯಾದ ಬಳಿಕ ಭಾರೀ ಚರ್ಚೆಗೆ ಗ್ರಾಸವಾಗಿದೆ. ಟೀಸರ್‌ನಲ್ಲಿ ಕಾಣಿಸಿಕೊಂಡಿರುವ ಕೆಲ ಅಸಭ್ಯ ದೃಶ್ಯಗಳು ಅಪ್ರಾಪ್ತರ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ADVERTISEMENT
Ramenahalli Jagannatha Interview : ಒಳ್ಳೆಯ ಕಥೆಗಳನ್ನು ಕನ್ನಡದ ಸ್ಟಾರ್‌ ನಟರು ಒಪ್ಪಲ್ವಾ..? Sandalwood |

ಟಾಕ್ಸಿಕ್ ಸಿನಿಮಾವನ್ನು ಪಕ್ಕಾ ಹಾಲಿವುಡ್ ಮಾನದಂಡಗಳಿಗೆ ಅನುಗುಣವಾಗಿ ನಿರ್ಮಿಸಿರುವುದು ಟೀಸರ್​​ನಿಂದಲೇ ತಿಳಿಯುತ್ತಿದೆ. ಈಗ ಬಿಡುಗಡೆ ಆಗಿರುವ ಟಾಕ್ಸಿಕ್ ಸಿನಿಮಾದ ಟೀಸರ್​​ನಲ್ಲಿ ಹಸಿ ಬಿಸಿ ದೃಶ್ಯವೇ ಹೆಚ್ಚಿದೆ. ಟಾಕ್ಸಿಕ್ ಸಿನಿಮಾ ದೊಡ್ಡವರ ಸಿನಿಮಾ, ಈ ಸಿನಿಮಾ ಕಿರಿಯರಿಗಲ್ಲ ಎನ್ನುವುದು ಬಹುತೇಕರ ಅಭಿಪ್ರಾಯವಾಗಿದೆ.

Toxic Teaser: ಟೀಸರ್​ನಲ್ಲಿ ಯಶ್ ಡೈಲಾಗ್ Daddy is Home ಅಂದ್ರೇನು? #pratidhvani

ಈ ಹಿನ್ನೆಲೆಯಲ್ಲಿ ವಕೀಲ ಲೋಹಿತ್ ಕುಮಾರ್ ಅವರು ಕೇಂದ್ರ ಚಲನಚಿತ್ರ ಪ್ರಮಾಣಪತ್ರ ಮಂಡಳಿ (Sensor Board)ಗೆ ದೂರು ಸಲ್ಲಿಸಿದ್ದಾರೆ. ಟೀಸರ್‌ನಲ್ಲಿ ಕಾಣಿಸಿಕೊಂಡಿರುವ ದೃಶ್ಯಗಳನ್ನು ಗಮನಿಸಿದರೆ ಈ ಸಿನಿಮಾ ಕುಟುಂಬ ಸಮೇತರಾಗಿ ವೀಕ್ಷಿಸಲು ಯೋಗ್ಯವಾಗಿಲ್ಲ. ಸಾಮಾನ್ಯವಾಗಿ ಚಿತ್ರಮಂದಿರಗಳಲ್ಲಿ ‘ಎ’ ಪ್ರಮಾಣಪತ್ರ ಪಡೆದ ಚಿತ್ರಗಳಿಗೆ ಮಕ್ಕಳ ಪ್ರವೇಶ ನಿರ್ಬಂಧಿಸಲಾಗುತ್ತದೆ.

Dr. Vijayalakshmi : ಈ 6ನ್ನ ಯೋಗ್ಯವಾಗಿ ಇಟ್ಟುಕೊಂಡ್ರೆ ನಿಮಗೆ ಕಾಯಿಲೆ ಬರಲ್ಲ  #pratidhvani

ಆದರೆ ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗುವ ಟೀಸರ್‌ಗಳಿಗೆ ಯಾವುದೇ ಸ್ಪಷ್ಟ ಮಾರ್ಗಸೂಚಿಗಳಿಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ ಆದ್ದರಿಂದ, ಸೆನ್ಸಾರ್ ಮಂಡಳಿ ಚಿತ್ರಗಳಷ್ಟೇ ಅಲ್ಲದೇ ಟೀಸರ್‌ಗಳಿಗೂ ಸ್ಪಷ್ಟ ಹಾಗೂ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಲೋಹಿತ್ ಕುಮಾರ್ ಒತ್ತಾಯಿಸಿದ್ದಾರೆ. ‘ಟಾಕ್ಸಿಕ್’ ಟೀಸರ್ ವಿಚಾರ ಇದೀಗ ಸಿನಿ ವಲಯದಲ್ಲೂ ಹಾಗೂ ಸಾರ್ವಜನಿಕ ಚರ್ಚೆಯಲ್ಲೂ ಗಮನ ಸೆಳೆಯುತ್ತಿದೆ.

Tags: complaintKannadakannada moviessandalwoodSensor BoardtoxicYash
Previous Post

WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

Next Post

ಲೈಂಗಿಕ ಕಿರುಕುಳ: ರ್ಯಾಪಿಡೋ ಬೈಕ್ ಚಾಲಕ ಬಂಧನ

Related Posts

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
0

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?: ಮೂರು ರಾಜ್ಯಗಳಿಗೆ ಲಿಂಕ್, ಏನಿದು ಕೋಟಿ ಕೋಟಿ ದೋಣಿದ ಕಥೆ..? ಬೆಂಗಳೂರು: ಇಡೀ ದೇಶವೇ ಬೆಚ್ಚಿಬೀಳಿಸುವ...

Read moreDetails
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

January 24, 2026
Next Post
ಲೈಂಗಿಕ ಕಿರುಕುಳ: ರ್ಯಾಪಿಡೋ ಬೈಕ್ ಚಾಲಕ ಬಂಧನ

ಲೈಂಗಿಕ ಕಿರುಕುಳ: ರ್ಯಾಪಿಡೋ ಬೈಕ್ ಚಾಲಕ ಬಂಧನ

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!