• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಪ್ರತಿಧ್ವನಿ by ಪ್ರತಿಧ್ವನಿ
January 20, 2026
in ಕರ್ನಾಟಕ, ರಾಜಕೀಯ
0
ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು
Share on WhatsAppShare on FacebookShare on Telegram

ಬೆಂಗಳೂರು: ಅಬಕಾರಿ ಲೈಸೆನ್ಸ್‌ಗಾಗಿ ಲಂಚ ಕೇಳಿದ್ದ ಪ್ರಕರಣ ಈಗ ಸಚಿವರ ಬುಡಕ್ಕೂ ಬಂದಿದೆ. ಲೈಸೆನ್ಸ್ ನೀಡಲು ಲಂಚ ಕೇಳಿದ್ದ ಅಬಕಾರಿ ಡಿಸಿ ಜಗದೀಶ್ ನಾಯ್ಕ್ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೆಸರು ಹೇಳಿದ್ದರು. ಹೀಗಾಗಿ ಅಬಕಾರಿ ಸಚಿವ ತಿಮ್ಮಾಪುರ ವಿರುದ್ಧವೂ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

ADVERTISEMENT

ಕಳೆದ ಶನಿವಾರ ಬೆಂಗಳೂರು ನಗರ ಅಬಕಾರಿ ಡಿಸಿ ಜಗದೀಶ್ ನಾಯ್ಕ್ ಬ್ಯಾಟರಾಯನಪುರ ಕಚೇರಿಯಲ್ಲಿ 25 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಈ ಕೇಸ್ ನಲ್ಲಿ ಇನ್ನಿಬ್ಬರು ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಲಾಗಿತ್ತು. ಆದರೆ ಈ ಕೇಸ್ ಈಗ ರಾಜ್ಯ ಸರ್ಕಾರದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರಗೆ ಸುತ್ತಿಕೊಂಡಿದೆ. ಡಿಸಿ ವಿರುದ್ಧ ದೂರು ನೀಡಿದ್ದ ಲಕ್ಷ್ಮೀನಾರಾಯಣ ಈಗ ಸಚಿವರ ವಿರುದ್ಧವೂ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ

ಅಬಕಾರಿ ಇಲಾಖೆಯಲ್ಲಿ ಲಂಚ ಪ್ರಕರಣ: ಸಚಿವ ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

25 ಲಕ್ಷ ರೂ.‌ ಲಂಚ ಸ್ವೀಕರಿಸುವ ಕೆಲವೇ ನಿಮಿಷಗಳ ಮುಂಚೆ ದೂರುದಾರ ಲಕ್ಷ್ಮೀನಾರಾಯಣ ಮತ್ತು ಡಿಸಿ ಜಗದೀಶ್ ನಾಯ್ಕ್ ಲೈಸೆನ್ಸ್ ಡೀಲಿಂಗ್ ಮಾತಾಡಿದ್ದರು. ಈ ವೇಳೆ ಡಿಸಿ ಜಗದೀಶ್ ಲಂಚದ ಹಣವನ್ನ ಕೆಲವು ಅಧಿಕಾರಿಗಳ ಜೊತೆ ಸಚಿವರಿಗೂ ಕೊಡಬೇಕು ಎಂದಿದ್ದರು. ಇದೆಲ್ಲವನ್ನ ದೂರುದಾರರು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ರು. ಈ ಆಡಿಯೋ ಆಧಾರದ ಮೇಲೆ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಲಕ್ಷ್ಮೀನಾರಾಯಣ ಲೋಕಾಯುಕ್ತ ಎಸ್ ಪಿ ಶಿವಪ್ರಕಾಶ್ ದೇವರಾಜ್ ಗೆ ದೂರು ನೀಡಿದ್ದಾರೆ.

ಸದ್ಯ ದೂರು ಸ್ವೀಕರಿಸಿರೋ ಲೋಕಾಯುಕ್ತ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ

ಅಬಕಾರಿ ಸಚಿವ ಆರ್‌.ಬಿ ತಿಮ್ಮಾಪುರಗೆ ಸಂಕಷ್ಟ | ಲೋಕಾಯುಕ್ತಕ್ಕೆ ದೂರು!

Tags: #karnatakalokayukthaExcise departmentExcise Minister B. B. ThimmapurR B Thimmapur
Previous Post

Daily Horoscope: ಇಂದು ಆರೋಗ್ಯದಲ್ಲಿ ಎಚ್ಚರವಹಿಸಬೇಕಾದ ರಾಶಿಗಳಿವು..!

Next Post

ರಾಸಲೀಲೆ ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರ ರಾವ್ ಅಮಾನತು

Related Posts

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು
Top Story

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಮೂರು ವರ್ಷಗಳು ಪೂರ್ಣಗೊಂಡಿದೆ. ರಾಜ್ಯದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000...

Read moreDetails
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ರಾಸಲೀಲೆ ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರ ರಾವ್ ಅಮಾನತು

ರಾಸಲೀಲೆ ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರ ರಾವ್ ಅಮಾನತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada