• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮುಂದಿನ ವಾರದೊಳಗೆ ಸಂಪೂರ್ಣ ಸಿದ್ಧತೆ ಆಗಿರಲಿ – ಅಮಿತ್ ಶಾ!

ಪ್ರತಿಧ್ವನಿ by ಪ್ರತಿಧ್ವನಿ
April 6, 2024
in ರಾಜಕೀಯ
0
ಮುಂದಿನ ವಾರದೊಳಗೆ ಸಂಪೂರ್ಣ ಸಿದ್ಧತೆ ಆಗಿರಲಿ – ಅಮಿತ್ ಶಾ!
Share on WhatsAppShare on FacebookShare on Telegram

ADVERTISEMENT

2024 ರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ, ಮುಂದಿನ ವಾರದೊಳಗೆ ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಸಂಪೂರ್ಣ ಸಿದ್ಧತೆ ಮುಕ್ತಾಯವಾಗಿರಬೇಕು ಎಂದು ರಾಜ್ಯ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಕೀತು ಮಾಡಿದ್ದಾರೆ. ಜೊತೆಗೆ ರಾಜ್ಯದ ಬಿಜೆಪಿ ನಾಯಕರಿಗೆ ಟಾಸ್ಕ್ ಕೊಟ್ಟು ದೆಹಲಿಗೆ ತೆರಳಿದ್ದಾರೆ ಅಮಿತ್ ಶಾ.

ಕಳೆದ ಮೂರು ದಿನಗಳ ಹಿಂದೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಶಾ,
ಭೇಟಿಯ ವೇಳೆ ನಾಯಕರಿಗೆ ಹೊಸ ಟಾಸ್ಕ್ ಕೊಟ್ಟಿದ್ದಾರೆ. ಮುಂದಿನ ಒಂದು ವಾರದೊಳಗೆ ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳ ಸಂಪೂರ್ಣ ಸಿದ್ಧತೆ ಮುಗಿದಿರಬೇಕು. ಪೇಜ್ ಪ್ರಮುಖ್, ಬೂತ್‌ಮಟ್ಟದ ಸಂಘಟನೆಯಲ್ಲಿ ಗೊಂದಲ ನಿವಾರಣೆ, ಪ್ರತಿ ಕಾರ್ಯಕರ್ತರ ಮೊಬೈಲ್ ಡಿಪಿಯಲ್ಲಿ ನರೇಂದ್ರ ಮೋದಿ ಫೋಟೋ, ಧನ್ಯವಾದ್ ಅಭಿಯಾನಕ್ಕೆ ಬೆಂಬಲ, ಹೀಗೆ ಎಲ್ಲಾ ಸಂಪೂರ್ಣ ಸಿದ್ಧತೆ ಮುಂದಿನ ವಾರದೊಳಗೆ ಎಲ್ಲವನ್ನೂ ಮುಗಿಸಬೇಕು‌.

2018 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಹೇಗೆ ಕಾರ್ಯನಿರ್ವಹಣೆ ಮಾಡಿದ್ರೋ, ಹಾಗೆಯೇ ಈಗಲೂ ಆಗಬೇಕು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಮಧ್ಯಾಹ್ನ 1 ಘಂಟೆಯೊಳಗೆ ಮತದಾನ ಮುಗಿದಿರಬೇಕು.ಅದರ ರಿಪೋರ್ಟ್ ದೆಹಲಿಗೆ ತಲುಪಿಸಬೇಕು.ಎಲ್ಲಿಯೂ ಗೊಂದಲ ಎಡವಟ್ಟು ಬೇಡ. 14 ಕ್ಷೇತ್ರಗಳಿಗೆ 14 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಬೇಕೆಂದು ಟಾಸ್ಕ್ ಕೊಟ್ಟು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಅಮಿತ್ ಶಾ.

Tags: Congress Partyಅಮಿತ್ ಶಾಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಏನೇ ಮಾಡಿದರೂ ಡಾರ್ಕ್ ಸರ್ಕಲ್ಸ್ ಕಡಿಮೆ ಆಗಿಲ್ವಾ, ಈ ಮೆಥಡ್ ನ ಟ್ರೈ ಮಾಡಿ ಡಾರ್ಕ್ ಸರ್ಕಲ್ ಗೆ ಗುಡ್ ಬೈ ಹೇಳಿ.!

Next Post

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಉಸ್ತುವಾರಿ ಬದಲಾವಣೆ!

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

April 28, 2026
Next Post
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಉಸ್ತುವಾರಿ ಬದಲಾವಣೆ!

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಉಸ್ತುವಾರಿ ಬದಲಾವಣೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada