ಮೇ 10ರಿಂದ ರಾಜ್ಯಾದ್ಯಂತ ಕಠಿಣ ಲಾಕ್‌ಡೌನ್‌ ಘೋಷಣೆ

ಕರೋನಾ ಎರಡನೇ ಅಲೆಗೆ ರಾಜ್ಯ ತತ್ತರಿಸಿದೆ. ಕಠಿಣ ನಿರ್ಬಂಧಗಳ ಹೊರತಾಗಿಯೂ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿಲ್ಲ. ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ ಕೊರತೆಯಿಂದಾಗಿಯೇ ರೋಗಿಗಳು ಮೃತಪಡುತ್ತಿದ್ದು, ಪರಿಸ್ಥಿತಿ ನಿಭಾಯಿಸಲು ಸರ್ಕಾರ ಮತ್ತೊಮ್ಮೆ ಲಾಕ್‌ಡೌನ್‌ ಮೊರೆ ಹೋಗಿದೆ. ADVERTISEMENT ಮೇ 10 ರ ಬೆಳಗ್ಗೆ 6 ಗಂಟೆಯಿಂದ 24 ಮೇ ಬೆಳಗ್ಗೆ 6 ಗಂಟೆವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್‌ ಘೋಷಿಸಲಾಗಿದೆ. ಕರೋನಾ ಕರ್ಫ್ಯೂ ಈವರೆಗೆ ಯಾವುದೇ ಹೆಚ್ಚಿನ ಪರಿಣಾಮ ಬೀರದ ಕಾರಣ ಸಂಪೂರ್ಣ ಲಾಕ್‌ಡೌನ್‌ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. … Continue reading ಮೇ 10ರಿಂದ ರಾಜ್ಯಾದ್ಯಂತ ಕಠಿಣ ಲಾಕ್‌ಡೌನ್‌ ಘೋಷಣೆ