• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಮಗ್ರ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
June 12, 2025
in Top Story, ಕರ್ನಾಟಕ, ರಾಜಕೀಯ
0
ಸಮಗ್ರ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ
Share on WhatsAppShare on FacebookShare on Telegram

ಬೆಂಗಳೂರು, ಜೂನ್‌ 12: ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ಸಮಗ್ರ ಕೌಶಲ್ಯ ತರಬೇತಿ ನೀಡಲು ಮೈಸೂರು ಮತ್ತು ಧಾರವಾಡದಲ್ಲಿ ಅತ್ಯಾಧುನಿಕ ಕೌಶಲ್ಯ ಕೇಂದ್ರಗಳನ್ನು ಸ್ಥಾಪಿಸುವ ಕುರಿತು
ಕಾರ್ಮಿಕ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ವಿಕಾಸಸೌಧದಲ್ಲಿ ಸಭೆ ನಡೆಸಿ ಚರ್ಚಿಸಿದರು.

ADVERTISEMENT

ಈ ಕೇಂದ್ರಗಳಲ್ಲಿ ಕಟ್ಟಡ ನಿರ್ಮಾಣ ಮತ್ತು ಸಂಬಂಧಿತ ವಿಷಯಗಳಿಗೆ ತರಬೇತಿ ನೀಡಲಾಗುತ್ತದೆ. ನಮ್ಮ ಇಲಾಖೆಯ ಈ ವಿಶೇಷವಾದ ಯೋಜನೆಯಿಂದ ಅಸಂಖ್ಯಾತ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ಅನುಕೂಲವಾಗಲಿದೆ.

R ashok : ಈಗ  ಕಾಂಗ್ರೆಸ್ ನಲ್ಲಿ ವಿಕೆಟ್ ಬಿದಿದ್ದೆ #pratidhvani #rashok #watch #watchnow

ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಭಾರತಿ ಡಿ., ಕಾರ್ಮಿಕ ಇಲಾಖೆಯ ಇತರೆ ಅಧಿಕಾರಿಗಳು, ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ಏಜೆನ್ಸಿಗಳ ಪ್ರಮುಖರು ಪಾಲ್ಗೊಂಡಿದ್ದರು.

ಆರ್ ಟಿಪಿಎಸ್ ನೌಕರರ ಸಮಸ್ಯೆಗಳ ಕುರಿತು ಚರ್ಚೆ
ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ ಸಂತೋಷ್‌ ಲಾಡ್‌ ಅವರು, ರಾಯಚೂರಿನ ಆರ್ ಟಿಪಿಎಸ್ ನೌಕರರ ಸಮಸ್ಯೆಗಳ ಕುರಿತು ವಿಕಾಸಸೌಧದಲ್ಲಿ ಸಭೆ ನಡೆಸಿ ಚರ್ಚಿಸಿದರು.

ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಉಪ ಕಾರ್ಮಿಕ ಆಯುಕ್ತರಾದ ರವಿಕುಮಾರ್, ಆರ್ ಟಿಪಿಎಸ್ ನೌಕಕರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು

ಬಿಎಫ್ ಡಬ್ಲ್ಯೂ ನೌಕರರ ಸಮಸ್ಯೆ ಚರ್ಚೆ
ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ಬಿಎಫ್ ಡಬ್ಲ್ಯೂ(Bharat Fridz Verner) ಕಾರ್ಖಾನೆಯ ನೌಕರರ ಸಮಸ್ಯೆಗಳ ಕುರಿತು ವಿಕಾಸಸೌಧದಲ್ಲಿ ಚರ್ಚೆ ನಡೆಸಿದರು.

ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌. ಗೋಪಾಲಕೃಷ್ಣ, ಬಿ ಎಂ ಡಬ್ಲ್ಯೂ ಕಾರ್ಖಾನೆಯ ಆಡಳಿತ ವರ್ಗದವರು, ಕಾರ್ಮಿಕ ಇಲಾಖೆಯ ಇತರೆ ಅಧಿಕಾರಿಗಳು, ಕಾರ್ಖಾನೆಯ ಸಂಘದ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು

Tags: minister santosh ladsanthosh ladsanthosh lad newssanthosh lad today newssantos ladSantosh Ladsantosh lad ballarysantosh lad congresssantosh lad in suvarna newssantosh lad interviewsantosh lad interview in suvarna newssantosh lad latest newssantosh lad ministersantosh lad newssantosh lad on modisantosh lad on pm modisantosh lad speechsantosh lad today newssantosh lad vs pm modi
Previous Post

ಟ್ರಾಫಿಕ್‌ನಲ್ಲಿ ಸಿಲುಕಿ ವಿಮಾನ ಅಪಘಾತದಿಂದ ಪಾರಾದ ಮಹಿಳೆ..!!

Next Post

ಶಾಲಾ, ಕಾಲೇಜು, ಸಾರ್ವಜನಿಕರ ಚಿತ್ರಕಲಾ ಸ್ಪರ್ಧೆಗೆ ₹25 ಕೋಟಿ ಮೀಸಲು: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಶಾಲಾ, ಕಾಲೇಜು, ಸಾರ್ವಜನಿಕರ ಚಿತ್ರಕಲಾ ಸ್ಪರ್ಧೆಗೆ ₹25 ಕೋಟಿ ಮೀಸಲು: ಡಿಸಿಎಂ ಡಿ.ಕೆ.ಶಿವಕುಮಾರ್

ಶಾಲಾ, ಕಾಲೇಜು, ಸಾರ್ವಜನಿಕರ ಚಿತ್ರಕಲಾ ಸ್ಪರ್ಧೆಗೆ ₹25 ಕೋಟಿ ಮೀಸಲು: ಡಿಸಿಎಂ ಡಿ.ಕೆ.ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada