• Home
  • About Us
  • ಕರ್ನಾಟಕ
Tuesday, December 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ..!!

ದಾವಣಗೆರೆಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಶಾಮನೂರು ಶಿವಶಂಕರಪ್ಪ ಕಾರಣ

ಪ್ರತಿಧ್ವನಿ by ಪ್ರತಿಧ್ವನಿ
December 15, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Shamanur Shivashankarappa Passed Away: ಆಸ್ಪತ್ರೆಗೆ ಬಂದ ಶಿವಶಂಕರಪ್ಪ ಮಗ ಮಲ್ಲಿಕಾರ್ಜುನ್, ಸೊಸೆ ಪ್ರಭಾ

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದು ಮಂಡಿಸಲಾದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿ ಅವರು ಮಾತನಾಡಿದರು.


ಶಾಮನೂರು ಶಿವಶಂಕರಪ್ಪ ಅವರು ತಮ್ಮ 63 ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಲಾ ರಾಜಕೀಯದಲ್ಲಿದ್ದರು ಎಂದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಎಂದರು.

Shamanur Shivashankarappa Passed Away: ನಿಧನದ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ಮಗ ಮಲ್ಲಿಕಾರ್ಜುನ #pratidhvani

ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಖಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ ಎಂದರು.


ದಾವಣಗೆರೆಗೆ ಬ್ರಾಂಡ್ ಹೆಸರು ಕೊಟ್ಟರು
ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶಾಮನೂರರು ತಂದುಕೊಟ್ಟರು. ದೀರ್ಘಕಾಲ ಎಐಸಿಸಿ ಖಜಾಂಚಿ ಆಗಿದ್ದರು. ಎಲ್ಲರೊಂದಿಗೂ ಸ್ನೇಹ ಸಂಪಾದಿಸಿದ್ದವರು ಅಜಾತಶತ್ರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ದಾವಣಗೆರೆಗೆ ಭೇಟಿ ನೀಡಿದಾಗಲೆಲ್ಲ ಅವರ ಗೆಸ್ಟ್ ಹೌಸ್ ನಲ್ಲಿ ಉಳಿಯುತ್ತಿದ್ದು, ಅವರ ಒತ್ತಾಯದ ಮೇರೆಗೆ ಅವರ ಮನೆಯಲ್ಲಿಯೇ ಊಟ ಮಾಡುತ್ತಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ತಮ್ಮ 75ನೇ ಜನ್ಮದಿನವನ್ನು ದಾವಣಗೆರೆಯಲ್ಲಿಯೇ ಆಚರಿಸಿಕೊಂಡಿದ್ದನ್ನು ಅವರು ಇದೇ ಸಂದರ್ಭದಲ್ಲಿ ನೆನಪಿಸಿಕೊಂಡರು.

ನೆರವಿನಹಸ್ತ ಚಾಚುತ್ತಿದ್ದರು
ಶಾಮನೂರು ಶಿವಶಂಕರಪ್ಪ ಕಷ್ಟದ ಸಂದರ್ಭಗಳಲ್ಲಿ ಜನರಿಗೆ ಸಹಾಯಹಸ್ತ ಚಾಚುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆರು ಕೋಟಿಗೂ ಹೆಚ್ಚು ವೆಚ್ಚ ಮಾಡಿ ಆಕ್ಸಿಜನ್ ಸರಬರಾಜು ಮಾಡಿದ್ದರು ಎಂದರು.

Shamanur Shivashankarappa: ಶಿವಶಂಕರಪ್ಪ ಅಜಾತಶತ್ರು, ಎಲ್ಲಾ ಪಕ್ಷದವರೂ ಗೌರವಿಸ್ತಿದ್ರು #pratidhvani

ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಮಂತ್ರಿ ಮಂಡಲದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು 2016ರಲ್ಲಿ ಸಂಪುಟ ಪುನರ್ ರಚನೆಯಾದಾಗ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನು ಸಚಿವರನ್ನಾಗಿ ಮಾಡಲು ಕೋರಿಕೊಂಡಿದ್ದರು. ಮಲ್ಲಿಕಾರ್ಜುನ್ ಅವರು ನಮ್ಮ ಈಗಿನ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

15 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿದಾಗ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ನಿಧನದಿಂದ ಜನಪರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ದೊಡ್ಡ ಕುಟುಂಬ ಹಾಗೂ ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದು ಭಗವಂತ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಸಂತಾಪದಲ್ಲಿ ತಿಳಿಸಿದರು.

Tags: #shamanuru shivashankarappaDavanagereDK ShivakumarMallikarjun Khargemla shamanur shivashankarappashamanur shivashankarappashamanur shivashankarappa congressshamanur shivashankarappa deathshamanur shivashankarappa dies at 94shamanur shivashankarappa familyshamanur shivashankarappa liveshamanur shivashankarappa live newsshamanur shivashankarappa newsshamanur shivashankarappa no moreshamanur shivashankarappa pujashamanur shivashankarappa sonshamanur shivashankarappa son ganeshshamanur shivashankarappa speechsiddaramaiah
Previous Post

ಟ್ರಬಲ್‌ ಶೂಟರ್‌ಗೆ ಡಬಲ್‌ ಟೆನ್ಷನ್‌ : ಮುಂದೇನ್ಮಾಡ್ತಾರೆ ಡಿ.ಕೆ ಶಿವಕುಮಾರ್..?

Next Post

25 ದಿನ ಪೂರೈಸಿದ ಸಂಭ್ರಮದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

December 16, 2025
Next Post
25 ದಿನ ಪೂರೈಸಿದ ಸಂಭ್ರಮದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ

25 ದಿನ ಪೂರೈಸಿದ ಸಂಭ್ರಮದಲ್ಲಿ 'ಫುಲ್ ಮೀಲ್ಸ್' ಚಿತ್ರತಂಡ

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada