• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡಿ – ರಾಜ್ಯ ಬಿಜೆಪಿ ನಾಯಕರಿಗೆ ಡಿಕೆಶಿ ಕೌಂಟರ್ 

Chetan by Chetan
April 8, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡಿ – ರಾಜ್ಯ ಬಿಜೆಪಿ ನಾಯಕರಿಗೆ ಡಿಕೆಶಿ ಕೌಂಟರ್ 

Screenshot

Share on WhatsAppShare on FacebookShare on Telegram

ರಾಜ್ಯದಲ್ಲಿ ಹಾಲಿನ ದರ (Milk price hike), ವಿದ್ಯುತ್ ದರ,ಕಸದ ಸೆಸ್,ಡೀಸೆಲ್ ದರ (Diesel) ಏರಿಕೆ ಖಂಡಿಸಿ ರಾಜ್ಯ ಬಿಜೆಪಿ ಪಾಳಯ, ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದ್ದು, ನಿನ್ನೆಯಿಂದ ಎಲ್ಲಾ ಜಿಲ್ಲೆಗಳಲ್ಲೂ ಜನಾಕ್ರೋಶಕ್ಕೆ ಯಾತ್ರೆ ನಡೆಸಲು ಮುಂದಾಗಿದೆ. 

ADVERTISEMENT
Screenshot

ಈ ಮಧ್ಯೆ ಬಿಜೆಪಿ ನಾಯಕರ ಈ ಜನಾಕ್ರೋಶ ಯಾತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್ (Dk Shivakumar) ತಿರುಗೇಟು ಕೊಟ್ಟಿದ್ದಾರೆ. ಬೆಲೆ ಏರಿಕೆ ಆರಂಭವಾಗಿದ್ದೇ ಬಿಜೆಪಯವರಿಂದ. ಕೇಂದ್ರ ಸರ್ಕಾರ ಕೂಡ ಬೆಲೆ ಏರಿಕೆ ಮಾಡಿ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದಿದ್ದಾರೆ. 

ಕೇಂದ್ರ ಸರಕಾರ ಅಡುಗೆ ಅನಿಲದ ದರ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ (Petrol & diesel ) ಏರಿಸಿರುವುದರ ವಿರುದ್ಧ ರಾಜ್ಯ ಬಿಜೆಪಿ ನಾಯಕರು  ಜನಾಕ್ರೋಶ ಯಾತ್ರೆ ಮಾಡುವಂತೆ ರಾಜ್ಯ ಬಿಜೆಪಿ ಮುಖಂಡರಿಗೆ ಡಿಸಿಎಂ ಡಿಕೆ ಶಿವಕುನಾರ್ ಆಗ್ರಹಿಸಿದ್ದಾರೆ.ಆ ಮೂಲಕ ಬೆಲೆ ಏರಿಕೆ ಹಾಗೂ ಜನಾಕ್ರೋಶರ ಯಾತ್ರೆ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪರಸ್ಪರ ಜಟಾಪಟಿ ಏರ್ಪಟ್ಟಿದೆ. 

Tags: ಜನಾಕ್ರೋಶ ಯಾತ್ರೆಡಿಕೆ ಶಿವಕುಮಾರ್ಡೀಸೆಲ್ ದರಬಿಜೆಪಿ ಪ್ರೊಟೆಸ್ಟ್ಬೆಲೆ ಏರಿಕೆಹಾಲಿನ ದರ
Previous Post

ರಾಮನವಮಿಯ ದಿನ ಗಣೇಶನ ಸನ್ನಿಧಿಯಲ್ಲಿ ಆರಂಭವಾಯಿತು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ನೂತನ ಚಿತ್ರ .

Next Post

ಬಿಜೆಪಿ ಮಾಡಬೇಕಿರುವುದು “ಕ್ಷಮೆಯಾಚನೆ ಯಾತ್ರೆ” ಹೊರತು ಜನಾಕ್ರೋಶ ಯಾತ್ರೆಯಲ್ಲ..

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಬಿಜೆಪಿ ಮಾಡಬೇಕಿರುವುದು “ಕ್ಷಮೆಯಾಚನೆ ಯಾತ್ರೆ” ಹೊರತು ಜನಾಕ್ರೋಶ ಯಾತ್ರೆಯಲ್ಲ..

ಬಿಜೆಪಿ ಮಾಡಬೇಕಿರುವುದು “ಕ್ಷಮೆಯಾಚನೆ ಯಾತ್ರೆ” ಹೊರತು ಜನಾಕ್ರೋಶ ಯಾತ್ರೆಯಲ್ಲ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!