• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಶಾಲೆಗೆ ತೆರಳುವ ವಿದ್ಯಾರ್ಥಿನಿಯರನ್ನು ಅರ್ಧಕ್ಕೆ ಇಳಿಸಿದ ಕಂಡಕ್ಟರ್ !

ಪ್ರತಿಧ್ವನಿ by ಪ್ರತಿಧ್ವನಿ
August 24, 2023
in Top Story, ಕರ್ನಾಟಕ
0
ಶಾಲೆಗೆ ತೆರಳುವ ವಿದ್ಯಾರ್ಥಿನಿಯರನ್ನು ಅರ್ಧಕ್ಕೆ ಇಳಿಸಿದ ಕಂಡಕ್ಟರ್ !
Share on WhatsAppShare on FacebookShare on Telegram

ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ನರ್ಮ್ ಬಸ್ಸಲ್ಲಿ ಪ್ರಯಾಣಿಸಿದ ಐವರು ಪ್ರೈಮರಿ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಬಸ್ಸನ್ನ ತಡೆದ ಸ್ಥಳೀಯರು ನಿರ್ವಾಹಕನನ್ನ ತರಾಟೆಗೆತ್ತಿಕೊಂಡ ಘಟನೆ ಕುಂಪಲದಲ್ಲಿ ನಡೆದಿದೆ.

ADVERTISEMENT

ಮಂಗಳೂರಿನಿಂದ ಕುಂಪಲ ನಡುವೆ ಓಡಾಟ ನಡೆಸುವ ಸರಕಾರಿ ನರ್ಮ್ ಬಸ್ಸಿನ ನಿರ್ವಾಹಕ ಹುಸೇನ್ ಸಾಬ್ ಹಳ್ಳೂರ ಎಂಬಾತ ಎರಡನೇ ಮತ್ತು ಮೂರನೇ ತರಗತಿ ಓದುವ ಐದು ಮಂದಿ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಇಲ್ಲದಕ್ಕೆ ನಿಮಗೆ ಉಚಿತ ಪ್ರಯಾಣವಿಲ್ಲವೆಂದು ಹಣ ಕೇಳಿದ್ದು ಹಣ ನೀಡದ್ದಕ್ಕೆ ಬಸ್ಸಿನಿಂದ ಅರ್ಧ ದಾರಿಯಲ್ಲೇ ಕೆಳಗೆ ಇಳಿಸಿ ಅಮಾನವೀಯತೆ ಮರೆದಿದ್ದಾನೆ.

ಕುಂಪಲ ಸರಕಾರಿ ಶಾಲೆಯ ಎರಡನೇ ಮತ್ತು ಮೂರನೇ ತರಗತಿಯ ಐವರು ವಿದ್ಯಾರ್ಥಿನಿಯರು ಇಂದು ಶಾಲೆ ಮಗಿಸಿ ಸರಕಾರಿ ಬಸ್ಸು ಹತ್ತಿದ್ದಾರೆ. ಬಸ್ಸಿನ ಎಂದಿನ ನಿರ್ವಾಹಕ ವಿದ್ಯಾರ್ಥಿನಿಯರಲ್ಲಿ ಆಧಾರ್ ಕೇಳುತ್ತಿರಲಿಲ್ಲವಂತೆ. ಹಾಗಾಗಿ ವಿದ್ಯಾರ್ಥಿನಿಯರು ಆಧಾರ್ ಕಾರ್ಡ್ ತಂದಿರಲಿಲ್ಲ. ಇಂದು ಖಾಯಂ ನಿರ್ವಾಹಕ ರಜೆ ಮಾಡಿದ್ದು ಹುಸೇನ್ ಸಾಬ್ ಬದಲಿ ಕರ್ತವ್ಯದಲ್ಲಿದ್ದ, ಹುಸೇನ್ ಎಳೆಯ ವಿದ್ಯಾರ್ಥಿಗಳೆಂದು ಕರುಣೆ ತೋರದೆ ಜೇಬಲ್ಲಿ ಹಣ ಇಲ್ಲದೆ ಕುಂಪಲದ ಬಗಂಬಿಲಕ್ಕೆ ತೆರಳಲಿದ್ದ ಐವರು ಮಕ್ಕಳನ್ನ ಎಂಬಲ್ಲೇ ಕೆಳಗಿಳಿಸಿ ತೆರಳಿದ್ದಾನೆ.

ಈ ವಿದ್ಯಮಾನವನ್ನ ಬಸ್ಸಲ್ಲೇ ಇದ್ದ ಕುಂಪಲ ಸರಕಾರಿ ಶಾಲಾ ಮುಖ್ಯೋಪಾಧ್ಯಾಯಿನಿ ಗುಲಾಬಿ ಗಮನಿಸಿದ್ದಾರೆ. ಅವರು ಸಂಜೆ ಸ್ಥಳೀಯರು ಕುಂಪಲ ಶಾಲೆಯ ಎದುರೇ ಬಸ್ಸನ್ನ ತಡೆದು ನಿಲ್ಲಿಸಿದ್ದು ನಿರ್ವಾಹಕನನ್ನ ತರಾಟೆಗೆತ್ತಿದ್ದಾರೆ. ಸ್ಥಳೀಯರಾದ ಯಶವಂತ್ ಅವರು ಕೆಎಸ್ ಆರ್ ಟಿಸಿ ಅಧಿಕಾರಿ ರಮ್ಯ ಅವರನ್ನ ಸಂಪರ್ಕಿಸಿ ಎಳೆಯ ಮಕ್ಕಳನ್ನ ಮಾವೀಯತೆ ತೋರಿಸದೆ ಬಸ್ಸಿನಿಂದ ಕೆಳಗಿಳಿಸಿದ ತಪ್ಪಿತಸ್ಥ ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Tags: Congress GuaranteeKSRTCShakthi Yojane
Previous Post

ಪ್ರಿಯಾಂಕ್‌ ಖರ್ಗೆ | ಸೆಮಿ ಕಂಡಕ್ಟರ್‌ ಘಟಕ ಸ್ಥಾಪನೆ ಒಡಂಬಡಿಕೆಗೆ ಸಹಿ

Next Post

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನಕ್ಕೆ ಸಿಎಂ ಸೂಚನೆ.!

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
Next Post
ಸಿದ್ದರಾಮಯ್ಯ ಬಜೆಟ್​ನಲ್ಲಿ ಕೊಟ್ಟಿದ್ದೇನು..? ಯಾವ ಯೋಜನೆ ಜಾರಿ..? ಯಾವುದಕ್ಕೆ ಕೊಕ್..?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನಕ್ಕೆ ಸಿಎಂ ಸೂಚನೆ.!

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!