• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಸ್ತಿ ವಿಚಾರಕ್ಕೆ ಕಲಹ: ಮಾರಕಾಸ್ತ್ರದಿಂದ ಕೊಚ್ಚಿ ನಾಲ್ವರ ಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
February 24, 2023
in Top Story, ಇದೀಗ
0
ಆಸ್ತಿ ವಿಚಾರಕ್ಕೆ ಕಲಹ: ಮಾರಕಾಸ್ತ್ರದಿಂದ ಕೊಚ್ಚಿ ನಾಲ್ವರ ಹತ್ಯೆ
Share on WhatsAppShare on FacebookShare on Telegram

ಭಟ್ಕಳ: ತಾಲ್ಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಶುಕ್ರವಾರ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಶುಕ್ರವಾರ ನಡೆದಿದೆ.

ADVERTISEMENT

ಹಾಡುವಳ್ಳಿ ಒಣಿಬಾಗಿಲು ನಿವಾಸಿ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್(60), ಅವರ ಮಗ ರಾಘು (ರಾಜು ಭಟ್) (40) ಹಾಗೂ ಸೊಸೆ ಕುಸುಮಾ ಭಟ್(35) ಕೊಲೆಯಾದವರು.

ಕುಟುಂಬದ ಸಂಬಂಧಿ ವಿನಯ ಶ್ರೀಧರ ಭಟ್ ಕತ್ತಿಯಿಂದ ಹಲ್ಲೆ ಮಾಡಿ ಈ ಕೃತ್ಯ ಎಸಗಿದ್ದಾನೆ.

ಕೃತ್ಯ ನಡೆಯುವ ವೇಳೆ ಹತ್ತು ವರ್ಷದ ಮಗು ಪಕ್ಕದ ಮನೆಯಲ್ಲಿತ್ತು‌. ನಾಲ್ಕು ವರ್ಷದ ಇನ್ನೊಂದು ಮಗು ಮಲಗಿತ್ತು‌. ಹೀಗಾಗಿ ಇವರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಕಳೆದ ಏಳು ತಿಂಗಳ ಹಿಂದೆ ಶಂಭು ಭಟ್ ಅವರ ಹಿರಿಯ ಮಗ ಶ್ರೀಧರ ಭಟ್ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದರು.

ಶ್ರೀಧರ ಭಟ್ ಮರಣದ ನಂತರ ಅವರ ಪತ್ನಿ ವಿದ್ಯಾ ಭಟ್ ಕುಟುಂಬದ ಆಸ್ತಿಯಲ್ಲಿ ಪಾಲು ಕೇಳಿ ಜಗಳ ಮಾಡಿಕೊಂಡಿದ್ದರು. ಮಾತುಕತೆ ನಂತರ ಕೊಲೆಯಾದ ಶಂಭು ಭಟ್ಟರು ಸೊಸೆ ವಿದ್ಯಾಳಿಗೆ ಆಸ್ತಿಯಲ್ಲಿ ಪಾಲು ನೀಡಿದ್ದರು. ಇದೇ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ವಿದ್ಯಾಳ ಸಹೋದರ ಹಲ್ಯಾಣಿ ನಿವಾಸಿ ವಿನಯ ಶ್ರೀಧರ ಭಟ್ ಶುಕ್ರವಾರ ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆ ನಡೆಸಿದ ಭಟ್ಕಳ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

Tags: murder
Previous Post

ಜನವರಿಯಲ್ಲಿ 249 ಮಕ್ಕಳು ಕಾಣೆ: ಗೃಹ ಇಲಾಖೆಯ ನಿಷ್ಕ್ರಿಯತೆಯೇ ಕಾರಣ ಎಂದ ಎಚ್’ಡಿಕೆ

Next Post

PART 2 | YESWANTHPUR | ಯಶವಂತಪುರ ವಿಧಾನಸಭಾ ಕ್ಷೇತ್ರ ಯಾರಾಗ್ತಾರೆ MLA ? ಮೆಗಾ ಸರ್ವೆ 2023 #PRATIDHVANI

Related Posts

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !
Top Story

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

by ಪ್ರತಿಧ್ವನಿ
May 15, 2026
0

ಬೆಂಗಳೂರು : ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

Read moreDetails
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
PART 2 | YESWANTHPUR | ಯಶವಂತಪುರ ವಿಧಾನಸಭಾ ಕ್ಷೇತ್ರ ಯಾರಾಗ್ತಾರೆ MLA ? ಮೆಗಾ ಸರ್ವೆ 2023 #PRATIDHVANI

PART 2 | YESWANTHPUR | ಯಶವಂತಪುರ ವಿಧಾನಸಭಾ ಕ್ಷೇತ್ರ ಯಾರಾಗ್ತಾರೆ MLA ? ಮೆಗಾ ಸರ್ವೆ 2023 #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!