• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಗ್ಯಾರಂಟಿ ಬಗ್ಗೆ ಗೊಂದಲದ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು : ಮಂಜನಾಥ ಭಂಡಾರಿ

ಕೃಷ್ಣ ಮಣಿ by ಕೃಷ್ಣ ಮಣಿ
August 16, 2024
in ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು : ಗ್ಯಾರಂಟಿ ಯೋಜನೆಗಳನ್ನು ಯಾವುದೆ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಗಲೆ ಸ್ಪಷ್ಟಪಡಿಸಿದ್ದಾರೆ. ಆದರೂ, ಕೆಲವು ಸಚಿವರು ಅನಾವಶ್ಯಕವಾಗಿ ಗೊಂದಲದ ಹೇಳಿಕೆಗಳನ್ನು ನೀಡುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ADVERTISEMENT

ಗುರುವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳನ್ನು ಇಂದಿನ ಸಚಿವರನ್ನು ಕೇಳಿ ಮಾಡಿಲ್ಲ. ಇವುಗಳನ್ನು ಕಳೆದ ವಿಧಾನಸಭಾ ಚುನಾವಣೆ ವೇಳೆ ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೆಲ್ಲರೂ ಸೇರಿ ಕೊರೋನದಿಂದ ತತ್ತರಿಸಿದ ಜನರ ಬದುಕಿಗೆ ಆಸರೆ ಆಗಬೇಕು ಎಂಬ ನಿಟ್ಟಿನಲ್ಲಿ ಘೋಷಣೆ ಮಾಡಿದ್ದು ಎಂದು ತಿಳಿಸಿದ್ದಾರೆ.

ಅಲ್ಲದೆ, ಗ್ಯಾರಂಟಿಗಳನ್ನು ಚುನಾವಣೆಯ ಮತಗಳಿಕೆಗಾಗಿ ಘೋಷಣೆ ಮಾಡಿದ್ದಲ್ಲ. ಶ್ರೀಸಾಮಾನ್ಯರನ್ನು, ಮಹಿಳೆಯರನ್ನು ಆರ್ಥಿಕವಾಗಿ ಶಕ್ತಿಯುತರಾಗಿ ಸಬಲರನ್ನಾಗಿ ಮಾಡಬೇಕೆಂಬ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷವು ಈ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಜಾರಿಗೆ ತಂದಿದೆ. ಇಂದು ಈ ಗ್ಯಾರಂಟಿ ಯೋಜನೆಗಳು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಜೀವನಾಧಾರವಾಗಿವೆ ಎಂದು ಅವರು ಹೇಳಿದ್ದಾರೆ.

4.40 ಕೋಟಿ ಜನರಿಗೆ ಈ ಐದೂ ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ. ರಾಜ್ಯ ಸರಕಾರ ಈ ಬಜೆಟ್ ನಲ್ಲಿ 58 ಸಾವಿರ ಕೋಟಿ ರೂಪಾಯಿಯನ್ನು ಇದಕ್ಕಾಗಿ ತೆಗೆದಿರಿಸಿದೆ. ಇದರ ಬಗ್ಗೆ ಕೆಲವರು ಅನಾವಶ್ಯಕವಾಗಿ ಮಾಧ್ಯಮಗಳಿಗೆ ಗೊಂದಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದನ್ನು ಪಕ್ಷದ ಚೌಕಟ್ಟಿನಲ್ಲಿ ಸರಕಾರ ತೀರ್ಮಾನ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

Tags: CM Siddaramaiah‌Congress PartyDCM DK ShivakumarGuarantee plansKPCC Working President Manjunath Bhandari
Previous Post

ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ

Next Post

ಕಾನ್ಸ್ಟಿಪೇಶನ್ ಸಮಸ್ಯೆ ಇದ್ರೆ ,ಈ ಪದಾರ್ಥಗಳನ್ನ ಸೇವಿಸಿ ತಕ್ಷಣಕ್ಕೆ ಪರಿಹಾರ ಕಂಡುಕೊಳ್ಳಿ.!

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
Next Post
ಕಾನ್ಸ್ಟಿಪೇಶನ್ ಸಮಸ್ಯೆ ಇದ್ರೆ ,ಈ ಪದಾರ್ಥಗಳನ್ನ ಸೇವಿಸಿ ತಕ್ಷಣಕ್ಕೆ ಪರಿಹಾರ ಕಂಡುಕೊಳ್ಳಿ.!

ಕಾನ್ಸ್ಟಿಪೇಶನ್ ಸಮಸ್ಯೆ ಇದ್ರೆ ,ಈ ಪದಾರ್ಥಗಳನ್ನ ಸೇವಿಸಿ ತಕ್ಷಣಕ್ಕೆ ಪರಿಹಾರ ಕಂಡುಕೊಳ್ಳಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada