• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

ಪ್ರತಿಧ್ವನಿ by ಪ್ರತಿಧ್ವನಿ
February 8, 2026
in Top Story, ಕರ್ನಾಟಕ
0
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Share on WhatsAppShare on FacebookShare on Telegram

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ ಕೆಲಕಾಲ ಗೊಂದಲ ಉಂಟಾಯಿತು.

ADVERTISEMENT
Kumaraswamy on Siddaramaiah: ಸಿಎಂ ಸಿದ್ರಾಮಯ್ಯ ವಿರುದ್ಧ ಜ್ವಾಲಾಮುಖಿಯಂತೆ ಸಿಡಿದ ಕುಮಾರಣ್ಣ #pratidhvani

ಸಿಎಂ ಮತ್ತು ಡಿಸಿಎಂ ಆಗಮನಕ್ಕಾಗಿ ಲಿಂಗಸುಗೂರಿನ ಹೊರವಲಯದ ರಾಯಚೂರು ರಸ್ತೆಯ ಬಳಿ ಪ್ರತ್ಯೇಕವಾಗಿ ಎರಡು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿತ್ತು. ಸಿಎಂ ಅವರನ್ನು ಸ್ವಾಗತಿಸಲು ಅಧಿಕಾರಿಗಳು ಹೂಗುಚ್ಛಗಳೊಂದಿಗೆ ನಿಗದಿತ ಹೆಲಿಪ್ಯಾಡ್‌ನಲ್ಲಿ ಕಾಯುತ್ತಿದ್ದರು. ಆದರೆ ಸಿಎಂಗೆ ಮೀಸಲಾಗಿದ್ದ ಹೆಲಿಪ್ಯಾಡ್‌ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಲಿಕಾಪ್ಟರ್ ಇಳಿಯಿತು. ಇದರಿಂದ ಅಧಿಕಾರಿಗಳು ಗೊಂದಲಕ್ಕೀಡಾದರು.

ಸಮನ್ವಯದ ಕೊರತೆಯಿಂದ ಸಿಎಂ ಹೆಲಿಕಾಪ್ಟರ್ ದಾರಿ ತಪ್ಪಿದಂತೆ ಕಲಬುರ್ಗಿ ರಸ್ತೆಯಲ್ಲಿರುವ ಶಾಸಕ ಮಾನಪ್ಪ ವಜ್ಜಲ್ ಅವರಿಗೆ ಸೇರಿದ ಖಾಸಗಿ ಹೆಲಿಪ್ಯಾಡ್‌ನಲ್ಲಿ ಇಳಿಯಿತು. ವಿಷಯ ತಿಳಿದ ಅಧಿಕಾರಿಗಳು ತಕ್ಷಣ ಅಲ್ಲಿಗೆ ಧಾವಿಸಿದರು.

Kumaraswamy on GTDevegowda: JDS ಹಿರಿಯ ಶಾಸಕ GT ದೇವೇಗೌಡ್ರ ಬಗ್ಗೆ ಕುಮಾರಸ್ವಾಮಿ ಬೆಂಕಿ ಹೇಳಿಕೆ #pratidhvani

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಿಗದಿತ ಸಮಯಕ್ಕಿಂತ ಮುಂಚೆಯೇ ಆಗಮಿಸಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಳಿಕ ಸಿಎಂ ಬರುವುದಕ್ಕೂ ಮುನ್ನವೇ ಹುಬ್ಬಳ್ಳಿಗೆ ತೆರಳಿದರು. ಒಟ್ಟಿನಲ್ಲಿ ಅಧಿಕಾರಿಗಳ ಅಸಮರ್ಪಕ ನಿರ್ವಹಣೆ ಮತ್ತು ಸಂವಹನ ಕೊರತೆಯಿಂದ ವಿವಿಐಪಿಗಳ ಆಗಮನದ ವೇಳೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

Tags: BJPCM SiddaramaiahcongressDCM DK ShivakumarKarnatakaKarnataka PoliticsPolitics
Previous Post

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

Related Posts

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ
Top Story

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

by ಪ್ರತಿಧ್ವನಿ
February 8, 2026
0

​ಕಲಿಯುಗದ ಕಾಮಧೇನು, ಕಲ್ಪವೃಕ್ಷ ಎಂದು ಖ್ಯಾತರಾದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಕೋಟ್ಯಂತರ ಭಕ್ತರಿಗೆ ಇದೊಂದು ಅದ್ಭುತವಾದ ಸಿಹಿ ಸುದ್ದಿ. ರಾಯರ ದಿವ್ಯ ಚರಿತ್ರೆಯನ್ನು ಹಿಂದೆಂದೂ ಕಾಣದ...

Read moreDetails
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

February 8, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada