• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎರಡು ದಿನಗಳಲ್ಲಿ ಗೊಂದಲ ಬಗೆಹರಿಯಲಿದೆ : CM ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 15, 2023
in Top Story, ಇದೀಗ, ಕ್ರೀಡೆ, ದೇಶ, ರಾಜಕೀಯ
0
ಎರಡು ದಿನಗಳಲ್ಲಿ ಗೊಂದಲ ಬಗೆಹರಿಯಲಿದೆ : CM ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಹುಬ್ಬಳ್ಳಿ, ಏ.15: ಎರಡು ದಿನಗಳಲ್ಲಿ ಭಿನ್ನಮತದ ಸಮಸ್ಯೆ ಬಗೆಹರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಅವರು, ಶಾಸಕ ನೆಹರೂ ಓಲೇಕಾರ್ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿ ಅವರು ಆರೋಪಗಳಿಗೆ ದಾಖಲೆ ಕೊಡಲಿ‌. ನೆಹರೂ ಒಲೆಕಾರ್ ಅವರಿಗೆ ಪ್ರಕರಣವೊಂದರಲ್ಲಿ ಅಪರಾಧ ಸಾಬೀತಾಗಿದೆ ಎಂದರು.

ADVERTISEMENT

ಬಹುಮತದ ದೊರೆಯುವ ಆತ್ಮವಿಶ್ವಾಸ : ಇಂದು ಇಡೀ ದಿನ ಕ್ಷೇತ್ರದಲ್ಲಿ ಇರುವುದಾಗಿ ತಿಳಿಸಿದ ಅವರು, ರಾಜ್ಯದಲ್ಲಿ ಚುನಾಚಣೆ ಕಣ ಸಿದ್ದವಾಗಿದೆ. ಸಂಪೂರ್ಣ ಬಹುಮತ ದೊರೆಯಲಿದೆ ಎಂಬ ಆತ್ಮವಿಶ್ವಾಸ ನಮಗಿದೆ ಎಂದರು. ಉಳಿದ ಕ್ಷೇತ್ರಗಳಿಗೆ ಇನ್ನೆರಡು ದಿನಗಳಲ್ಲಿ ಕೇಂದ್ರ ಚುನಾವಣೆ ಸಮಿತಿ ತೀರ್ಮಾನ ಮಾಡಲಿದ್ದು, ಹನ್ನೆರಡು ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ ಎಂದರು.

ಜಗದೀಶ್ ಶೆಟ್ಟರ್ ಮನವೊಲಿಕೆ ಪ್ರಯತ್ನ : ಜಗದೀಶ ಶೆಟ್ಟರ್ ಅವರ ಮನವೊಲಿಕೆಗೆ ಇಂದಿಗೂ ಪ್ರಯತ್ನ ನಡೆಯುತ್ತಿದ್ದು, ನಿನ್ನೆ ಧರ್ಮೇಂದ್ರ ಪ್ರಧಾನ ಅವರ ಬಳಿ ಚರ್ಚೆ ಮಾಡಲಾಗಿದೆ ಎಂದರು. ಜಗದೀಶ್ ಶೆಟ್ಟರ್ ಅವರದ್ದು, ಜನಸಂಘ ಕಾಲದ ಮನೆತನ. ಬಿಜೆಪಿಗೆ ಅವರು ಅತ್ಯಂತ ನಿಷ್ಠರು. ಉತ್ತರ ಕರ್ನಾಟಕ ಭಾಗಕ್ಕೆ ಅತ್ಯಂತ ಅವಶ್ಯಕವಾಗಿದ್ದಾರೆ. ಅತ್ಯಂತ ಅವಶ್ಯ ಇರೋ ನಾಯಕ.ಅವರನ್ನು ಉಳಿಸಿಕೊಳ್ಳಬೇಕೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಮಾತನಾಡಿದ್ದು, ಅವರನ್ನು ಉಳಿಸಿಕೊಳ್ಳುವ ವಿಶ್ವಾಸ ಇದೆ ಎಂದರು.

ಸುಳ್ಳು ವದಂತಿ : ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಲು ಸಿಎಂ ಅವರೇ ಕಾರಣ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ
ನೀಡಿದ ಮುಖ್ಯಮಂತ್ರಿಗಳು ಇದು ಸುಳ್ಳು ವದಂತಿ. ಯಾರೂ ಅದನ್ನು ಹೇಳಬಾರದು ಅತ್ಯಂತ ಪ್ರಾಮಾಣಿಕವಾಗಿ ಶೆಟ್ಟರ್ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದೇವೆ. ಹೇಳುವವರು ನೂರಾರು ಹೇಳುತ್ತಾರೆ. ಶೆಟ್ಟರ್ ಮತ್ತು ನಾವು ಆತ್ಮೀಯರು ಎಂದರು.

ಚುನಾವಣೆ ಒಂದು ಸವಾಲು
ಕಾಂಗ್ರೆಸ್ ಗೆ ಚುನಾವಣೆ ಗೆಲ್ಲುವ ಶಕ್ತಿ ಇಲ್ಲ. ಚುನಾವಣೆ ಅಂದರೆ ಒಂದು ಸವಾಲು ಎಂದು ತಿಳಿಸಿದರು.

Tags: BJPbjpkarnatakabjpticketcmbommaiCongress PartyHubli - Dharwad Assembly ConstituencyJagadish ShettarJagdish ShettarKarnataka ElectionKarnataka PoliticslatestnewsModi GovernmentPMModiticketmissಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿ
Previous Post

ಬಿಗ್‌ ಬಾಸ್‌ ವಿನ್ನರ್‌ಗೆ ಬೆಲೆಬಾಳುವ ಉಡುಗೊರೆ ಕೊಟ್ಟ ಸಾನಿಯಾ ಮಿರ್ಜಾ..!

Next Post

ಮಲಯಾಳಂ ನಿರ್ದೇಶಕಿ ಜೊತೆ ಸಿನಿಮಾ ಮಾಡ್ತಾರಾ ರಾಕಿಭಾಯ್..?!‌

Related Posts

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
0

ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರ ಸಮಾಚಾರ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸ್ವಿಟ್ಜ್ ರ್ ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ಮಿಶನರಿಗಳು ಬಾಸೆಲ್ ಮಿಶನ್ ಎಂಬ ಒಂದು ಸಂಸ್ಥೆಯನ್ನು...

Read moreDetails
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಮಲಯಾಳಂ ನಿರ್ದೇಶಕಿ ಜೊತೆ ಸಿನಿಮಾ ಮಾಡ್ತಾರಾ ರಾಕಿಭಾಯ್..?!‌

ಮಲಯಾಳಂ ನಿರ್ದೇಶಕಿ ಜೊತೆ ಸಿನಿಮಾ ಮಾಡ್ತಾರಾ ರಾಕಿಭಾಯ್..?!‌

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!