ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಗೆ ಕರ್ಚೀಫ್ ಹಾಕುವ ಮುನ್ನ ಕೇಳಿಕೊಳ್ಳಬೇಕಾದ ಪ್ರಶ್ನೆಗಳು!

ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆಯನ್ನು ಚುನಾವಣೆಗೆ ಎರಡು ವರ್ಷಗಳು ಬಾಕಿ ಇರುವಾಗಲೇ ಹುಟ್ಟುಹಾಕುವ ಮೂಲಕ, ರಾಜ್ಯ ಕಾಂಗ್ರೆಸ್ ನಾಯಕರು ತಮ್ಮ ಸದ್ಯದ ಆದ್ಯತೆ ಏನು ಎಂಬುದನ್ನು ಜಗಜ್ಜಾಹೀರುಗೊಳಿಸಿದ್ದಾರೆ. ADVERTISEMENT ಒಂದು ಕಡೆ ಕರೋನಾ ಸಂಕಷ್ಟ ಜನರ ಬದುಕನ್ನು ಹೈರಾಣು ಮಾಡಿದ್ದರೆ, ಮತ್ತೊಂದು ಕಡೆ ಕರೋನಾ ಮತ್ತು ಲಾಕ್ ಡೌನ್ ಅವಕಾಶವನ್ನೇ ಬಳಸಿಕೊಂಡು ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತರುತ್ತಿರುವ ಜನವಿರೋಧಿ ಕಾನೂನುಗಳು, ನಡೆಸುತ್ತಿರುವ ಭಾರೀ ಭ್ರಷ್ಟಾಚಾರಗಳು ಜನಸಾಮಾನ್ಯರ ಭವಿಷ್ಯವನ್ನೂ ಅಪಾಯಕ್ಕೆ ನೂಕಿವೆ. ಇಂತಹ ಹೊತ್ತಲ್ಲಿ ಸಕ್ರಿಯ … Continue reading ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಗೆ ಕರ್ಚೀಫ್ ಹಾಕುವ ಮುನ್ನ ಕೇಳಿಕೊಳ್ಳಬೇಕಾದ ಪ್ರಶ್ನೆಗಳು!