• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್​​ನ 2ನೇ ಪಟ್ಟಿಯಲ್ಲೂ ನಾಲ್ಕು ಕ್ಷೇತ್ರಗಳಿಗೆ ಸಿಗಲಿಲ್ಲ ಪರಿಹಾರ..!

ಕೃಷ್ಣ ಮಣಿ by ಕೃಷ್ಣ ಮಣಿ
March 21, 2024
in ಇದೀಗ, ರಾಜಕೀಯ
0
ಕಾಂಗ್ರೆಸ್​​ನ 2ನೇ ಪಟ್ಟಿಯಲ್ಲೂ ನಾಲ್ಕು ಕ್ಷೇತ್ರಗಳಿಗೆ ಸಿಗಲಿಲ್ಲ ಪರಿಹಾರ..!
Share on WhatsAppShare on FacebookShare on Telegram

ಕಾಂಗ್ರೆಸ್​ ಮೊದಲ ಪಟ್ಟಿಯಲ್ಲಿ ಕೇವಲ 7 ಜನರಿಗೆ ಮಾತ್ರ ಟಿಕೆಟ್​ ಘೋಷಣೆ ಮಾಡಿತ್ತು. ಇದೀಗ ಕೇವಲ ನಾಲ್ಕು ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡು ಉಳಿದೆಲ್ಲಾ ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ ಮಾಡಲಾಗಿದೆ. ನಾಳೆ ಅಂತಿಮ ಚರ್ಚೆ ನಡೆಸಿ ಮೂರನೇ ಪಟ್ಟಿಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ ಹಾಗು ಚಾಮರಾಜನಗರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಮಾಡಲು ನಿರ್ಧಾರ ಮಾಡಲಾಗಿದೆ.

ADVERTISEMENT

ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಸತೀಶ್​ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿ ಕ್ಷೇತ್ರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರ ಮೃನಾಲ್​ ಹೆಬ್ಬಾಳ್ಕರ್, ಬಾಗಲಕೋಟೆಗೆ ಸಚಿವ ಶಿವಾನಂದ ಪಾಟೀಲ್​ ಪುತ್ರಿ ಸಂಯುಕ್ತ ಪಾಟೀಲ್, ಕಲಬುರಗಿ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ, ರಾಯಚೂರು ಕ್ಷೇತ್ರಕ್ಕೆ ಕುಮಾರ್ ನಾಯಕ್, ಬೀದರ್​ಗೆ ಸಚಿವ ಈಶ್ವರ್​ ಖಂಡ್ರೆ ಪುತ್ರ ಸಾಗರ್ ಖಂಡ್ರೆ, ಕೊಪ್ಪಳದಿಂದ ರಾಜಶೇಖರ ಹಿಟ್ನಾಳ್, ಧಾರವಾಡದಿಂದ ವಿನೋದ್ ಅಸೂಟಿ, ಉತ್ತರ ಕನ್ನಡಕ್ಕೆ ಅಂಜಲಿ ನಿಂಬಾಳ್ಕರ್, ದಾವಣಗೆರೆಗೆ ಎಸ್​.ಎಸ್​ ಮಲ್ಲಿಕಾರ್ಜುನ್​ ಪತ್ನಿ, ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಅಭ್ಯರ್ಥಿಗಳನ್ನಾಗಿ ಮಾಡಲಾಗಿದೆ.

ಉಡುಪಿ ಚಿಕ್ಕಮಗಳೂರು ಜಯಪ್ರಕಾಶ್ ಹೆಗ್ಡೆ, ದಕ್ಷಿಣ ಕನ್ನಡಕ್ಕೆ ಪದ್ಮರಾಜ್, ಚಿತ್ರದುರ್ಗ ಬಿ ಎನ್ ಚಂದ್ರಪ್ಪ, ಮೈಸೂರು ಎಂ ಲಕ್ಷ್ಮಣ್, ಬೆಂಗಳೂರು ಉತ್ತರಕ್ಕೆ ಪ್ರೊ. ರಾಜೀವ್ ಗೌಡ, ಬೆಂಗಳೂರು ಕೇಂದ್ರಕ್ಕೆ ಮಾಜಿ ಸಚಿವ ರೆಹಮನ್​ ಖಾನ್​ ಪುತ್ರ ಮನ್ಸೂರ್ ಅಲಿ ಖಾನ್, ಬೆಂಗಳೂರು ದಕ್ಷಿಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ಟಿಕೆಟ್​ ನೀಡಲಾಗಿದೆ. ಇನ್ನು ಕೋಲಾರದಿಂದ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣ ಹಾಗು ಚಾಮರಾಜನಗರಕ್ಕೆ ಮಹದೇವಪ್ಪ ಪುತ್ರ ಸುನೀಲ್​ ಬೋಸ್​ಗೆ ಟಿಕೆಟ್​ ನೀಡುವುದರ ಬಗ್ಗೆ ಮತ್ತೊಂದು ಸುತ್ತಿನ ಸಭೆ ಮಾಡಲು ನಿರ್ಧಾರ ಮಾಡಲಾಗಿದೆ.

ಈಗಾಗಲೇ ನಿರೀಕ್ಷೆಯಂತೆ ಬೆಳಗಾವಿಯಿಂದ ಮೃನಾಲ್ ಹೆಬ್ಬಾಳ್ಕರ್, ಚಿಕ್ಕೋಡಿಯಿಂದ ಪ್ರಿಯಾಂಕಕಾ ಜಾರಕಿಹೊಳಿ, ಬೆಂಗಳೂರು ದಕ್ಷಿಣದಲ್ಲಿ ಸೌಮ್ಯಾ ರೆಡ್ಡಿ, ಬೀದರ್​ನಲ್ಲಿ ಸಾಗರ್​ ಖಂಡ್ರೆ, ಬಾಗಲಕೋಟೆಯಲ್ಲಿ ಸಂಯುಕ್ತಾ ಪಾಟೀಲ್​, ದಾವಣಗೆರೆಯಲ್ಲಿ ಶಾಮನೂರು ಸೊಸೆಗೂ ಟಿಕೆಟ್​ ನೀಡಲಾಗಿದೆ. ಆದರೆ ಚಾಮರಾಜನಗರ ಹಾಗು ಕೋಲಾರದಲ್ಲಿ ಸಚಿವರನ್ನೇ ಅಖಾಡಕ್ಕೆ ಇಳಿಸಿ ಗೆಲ್ಲುವುದು ಕಾಂಗ್ರೆಸ್​ ನಾಯಕರ ಲೆಕ್ಕಾಚಾರ ಎನ್ನಲಾಗಿದೆ. ಆದರೆ ಕೋಲಾರದಲ್ಲಿ ಮುನಿಯಪ್ಪ ಹಾಗು ಚಾಮರಾಜನಗರದಲ್ಲಿ ಹೆಚ್​.ಸಿ ಮಹದೇವಪ್ಪ ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ. ಅಳಿಯನ ಪರ ಮುನಿಯಪ್ಪ ಬ್ಯಾಟ್​ ಬೀಸಿದ್ರೆ ಮಗನ ಪರ ಮಹದೇವಪ್ಪ ಒತ್ತಡ ಹಾಕುತ್ತಿದ್ದಾರೆ. ನಾಳಿನ ಸಭೆಯಲ್ಲಿ ಅವರಿಗೂ ಟಿಕೆಟ್​ ಘೋಷಣೆ ಆಗುವ ಸಾಧ್ಯತೆಗಳು ಹೆಚ್ಚಾಗಿವೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್​​ನ 2ನೇ ಪಟ್ಟಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್ ..!

Next Post

ರಾಜ್ಯಕ್ಕೆ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್ ! ಗೆಲುವಿಗಾಗಿ ಸಚಿವರ ಮಕ್ಕಳಿಗೆ ಮಣೆ ! 

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ರಾಜ್ಯಕ್ಕೆ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್ ! ಗೆಲುವಿಗಾಗಿ ಸಚಿವರ ಮಕ್ಕಳಿಗೆ ಮಣೆ ! 

ರಾಜ್ಯಕ್ಕೆ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್ ! ಗೆಲುವಿಗಾಗಿ ಸಚಿವರ ಮಕ್ಕಳಿಗೆ ಮಣೆ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada