ಚುನಾವಣಾ ಅಕ್ರಮ; ಸಿಎಂ ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್‌

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿದೆ. ಈ ಕುರಿತು ಗುರುವಾರ ವಿಶೇಷ ಜಂಟಿ ಸುದ್ದಿಗೋಷ್ಠಿಯನ್ನು ಕರೆದ ಕಾಂಗ್ರೆಸ್‌ ನಾಯಕರು ಇದಕ್ಕೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಬಿಬಿಎಂಪಿ, ಅಧಿಕಾರಿಗಳು, ಹಾಗೂ ರಾಜ್ಯ … Continue reading ಚುನಾವಣಾ ಅಕ್ರಮ; ಸಿಎಂ ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್‌