• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗೆ ಕಠಿಣ ಸವಾಲು ಒಡ್ಡುತ್ತದೆ  :  ಪ್ರಶಾಂತ್ ಕಿಶೋರ್

ಪ್ರತಿಧ್ವನಿ by ಪ್ರತಿಧ್ವನಿ
March 24, 2022
in ದೇಶ
0
2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗೆ ಕಠಿಣ ಸವಾಲು ಒಡ್ಡುತ್ತದೆ  :  ಪ್ರಶಾಂತ್ ಕಿಶೋರ್
Share on WhatsAppShare on FacebookShare on Telegram

ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ತೀವ್ರ ಹಿನ್ನಡೆ ಹಾಗೂ ಸೋಲನ್ನು ಅನುಭವಿಸುತ್ತಿದೆ ಇದಕ್ಕೆ ಸರಿಯಾದ ನಾಯಕತ್ವ ಹಾಗೂ ಪಕ್ಷ ಸಂಘಟನೆಯ ಅಗತ್ಯವಿದೆ ಎಂದು ಸ್ವತಃ ಕಾಂಗ್ರೆಸ್ ನಾಯಕರೇ ಹಲವು ಭಾರೀ ಆರೋಪಿಸಿದ್ದಾರೆ. ಆದರೆ, ಈ ಮಧ್ಯೆ ಚುನಾವಣಾ ಚಾಣಕ್ಯ ಹಾಗೂ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗೆ ಕಠಿಣ ಸವಾಲು ಒಡ್ಡುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

ADVERTISEMENT

ಇತ್ತೀಚಿಗೆ ಸುದ್ಧಿಮಾಧ್ಯಮಕ್ಕೆ ನೀಡಿದ ಸಂದರ್ಶನ ಒಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ 2024ರ ಚುನಾವಣೆಯಲ್ಲಿ ಬಿಜೆಪಿಗೆ ಕಠಿಣ ಸವಾಲನ್ನು ಒಡಬಹುದು  ಅದಕ್ಕೆ ಸಂಘಟಿತ ಹೋರಾಟ ಮತ್ತು ಮುಂದಿನ 15 ವರ್ಷಗಳ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದ್ದರೆ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.

ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಕುರಿತು ಪರಾಮರ್ಶೆ ಮಾಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನು (CWC) ದೆಹಲಿಯಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಸೋನಿಯಾ ಗಾಂಧಿಗೆ ಸಂಘಟನಾ ದೌರ್ಬಲ್ಯ, ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ನಾಯಕತ್ವ ಬದಲಾವಣೆ ಕುರಿತು ವ್ಯಾಪಕವಾಗಿ ಆಗ್ರಹ ಕೇಳಿ ಬಂದಿತ್ತು.

ದೇಶಾದ್ಯಂತ ಬಿಜೆಪಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಂಡರು ಬಿಹಾರ, ಆಂಧ್ರ ಪ್ರದೇಶ, ತಮಿಳ್ನಾಡು, ತೆಲಂಗಾಣ, ಬಂಗಾಳ, ಒಡಿಶಾ, ಕೇರಳದಂತಹ ರಾಜ್ಯಗಳಲ್ಲಿ 50 ಸ್ಥಾನಗಳನ್ನು ಪಡೆಯಲು ಹೆಣಗಾಡುತ್ತಿದೆ. ನಾನು ಪುನಃ ಕಾಂಗ್ರೆಸ್ಗೆ ಮರಳಿ ಅದಕ್ಕೆ ಪುನರ್ಜನ್ಮ ನೀಡಬೇಕು ಕಲ್ಪನೆ ಹಾಗೂ ಸಿದ್ಧಾಂತಗಳು ಹಾಗೆಯೇ ಉಳಿದಿವೆ ಮಿಕ್ಕೆಲ್ಲವೂ ಹೊಸದಾಗಿರಬೇಕು ಎಂದು ತಿಳಿಸಿದ್ದಾರೆ.

ಒಂದು ವೇಳೆ ಗಾಂಧಿ ಪರಿವಾರವು ಕಾಂಗ್ರೆಸ್ ತೊರೆದರು ಪಕ್ಷಕ್ಕೆ ಪುನಶ್ಚೇತನ ಸಾಧ್ಯವಿಲ್ಲ . ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಯಾವುದೇ ಬೃಹತ್ ಸದಸ್ಯತ್ವ ಅಭಿಯಾನವನ್ನು ನಡೆಸಿಲ್ಲ ಆಂತರಿಕ ಪ್ರಜಾಪ್ರಭುತ್ವ ಛಾಯೆಗಿಂತ ಅಧಿಕಾರದ ಮೇಲೆ ಆಸೆ ಹೆಚ್ಚಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿಗೆ ಪರ್ಯಾಯವಾಗಿ ರಾಷ್ಟ್ರೀಯ ಪಕ್ಷವಾಗಿ ಹೊಹೊಮ್ಮಲು ಬಯಸುವ ಪಕ್ಷಗಳು ಕನಿಷ್ಠ 10-15 ವರ್ಷಗಳ ದೂರದೃಷ್ಟಿ ಹೊಂದಿರಬೇಕು ಇದಕ್ಕೆ ಯಾವುದೇ ಅಡ್ಡ ದಾರಿ ಇರುವುದಿಲ್ಲ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

Tags: BJPCongress PartyCovid 19ಕಠಿಣ ಸವಾಲುಕಾಂಗ್ರೆಸ್ ಬಿಜೆಪಿನರೇಂದ್ರ ಮೋದಿಪ್ರಶಾಂತ್ ಕಿಶೋರ್ಬಿಜೆಪಿಸಾರ್ವತ್ರಿಕ ಚುನಾವಣೆ
Previous Post

ಇಡೀ ರಾಜ್ಯಕ್ಕೆ ಬೆಂಕಿ ಹಚ್ಚಿದವನು ನೀನು – ಜಮೀರ್ ವಿರುದ್ಧ ಏಕವಚನದಲ್ಲಿ ಕಿಡಿಕಾರಿದ ಈಶ್ವರಪ್ಪ!

Next Post

ದೇವಾಲಯದ ಸುತ್ತ ಮುತ್ತ ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶವಿಲ್ಲ : ಕರ್ನಾಟಕ ಸರ್ಕಾರ

Related Posts

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು
Top Story

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

by ಪ್ರತಿಧ್ವನಿ
August 5, 2026
0

ಮೂಲ : ಶಶಾಂಕ್ ಪಾಂಡೆ ಕನ್ನಡಕ್ಕೆ : ನಾ ದಿವಾಕರ (ಮೂಲ ಲೇಖನ : The state against itş students lessons to remember –ಶಶಾಂಕ್...

Read moreDetails
Udhayanidhi Stalin: ನಟಿ ತ್ರಿಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಬಂಧನ

Udhayanidhi Stalin: ನಟಿ ತ್ರಿಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಬಂಧನ

August 4, 2026
Prashant Kishor: ಬಿಜೆಪಿಯ ಭದ್ರಕೋಟೆಯಲ್ಲಿ ಪ್ರಶಾಂತ್ ಕಿಶೋರ್ ಐತಿಹಾಸಿಕ ಗೆಲುವು

Prashant Kishor: ಬಿಜೆಪಿಯ ಭದ್ರಕೋಟೆಯಲ್ಲಿ ಪ್ರಶಾಂತ್ ಕಿಶೋರ್ ಐತಿಹಾಸಿಕ ಗೆಲುವು

August 4, 2026
Kerala Rain: ಕೇರಳದಲ್ಲಿ ಮತ್ತೆ ಭೂಕುಸಿತ: ಮೂವರು ಸಾ**

Kerala Rain: ಕೇರಳದಲ್ಲಿ ಮತ್ತೆ ಭೂಕುಸಿತ: ಮೂವರು ಸಾ**

August 1, 2026
ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೋರ್ವ ಕಾರ್ಮಿಕ ಸಾ**

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೋರ್ವ ಕಾರ್ಮಿಕ ಸಾ**

August 1, 2026
Next Post
ದೇವಾಲಯದ ಸುತ್ತ ಮುತ್ತ ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶವಿಲ್ಲ : ಕರ್ನಾಟಕ ಸರ್ಕಾರ

ದೇವಾಲಯದ ಸುತ್ತ ಮುತ್ತ ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶವಿಲ್ಲ : ಕರ್ನಾಟಕ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada